nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಳಪೆ ಕಾಮಗಾರಿಯನ್ನು ಪ್ರಶ್ನಿದ ಗ್ರಾಮಸ್ಥರಿಗೆ ದರ್ಪ ತೋರಿದ ಇಂಜಿನಿಯರ್: ಗ್ರಾಮಸ್ಥರಿಂದ ತೀವ್ರ ಪ್ರತಿಭಟನೆ
    ತುಮಕೂರು April 12, 2023

    ಕಳಪೆ ಕಾಮಗಾರಿಯನ್ನು ಪ್ರಶ್ನಿದ ಗ್ರಾಮಸ್ಥರಿಗೆ ದರ್ಪ ತೋರಿದ ಇಂಜಿನಿಯರ್: ಗ್ರಾಮಸ್ಥರಿಂದ ತೀವ್ರ ಪ್ರತಿಭಟನೆ

    By adminApril 12, 2023No Comments1 Min Read
    turuvekere

    ತುರುವೇಕೆರೆ: ಹೇಮಾವತಿ ಇಲಾಖೆಯಿಂದ ತುರುವೇಕೆರೆ ಕಲ್ಲೂರು ಕ್ರಾಸ್ ಮಾರ್ಗ ಮಧ್ಯೆ ಇರುವ ಕಲ್ಲೂರ್ ಕ್ರಾಸ್ ಮುಖ್ಯ ರಸ್ತೆಯಿಂದ ಪುರದಪಾಳ್ಯ ಪುರ, ಸಂಪರ್ಕ ರಸ್ತೆಯಾಗಿದ್ದು ಪುರದ ಪಾಳ್ಯದವರೆಗೆ ಸುಮಾರು ಎಂಟುನೂರು ಮೀಟರ್ ಡಾಂಬರೀಕರಣ ಕಾಮಗಾರಿ ನಡೆಯುತ್ತಿದೆ. ಆದರೆ ಕಾಮಕಾರಿಯು ಕಳಪೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ.

    ಡಾಂಬರನ್ನು ಹಪ್ಪಳದ ರೀತಿಯಲ್ಲಿ ಹೆತ್ತಬಹುದಾಗಿದ್ದು, ಡಾಂಬರೀಕರಣ ಮಾಡುವ ಮೊದಲು ಜಲ್ಲಿಯ ಮೇಲೆ ಸಿಂಪಡಿಸಬೇಕಾದ ಆಯಿಲ್ ಅನ್ನು ಸಿಂಪಡಿಸದೆ ಡಾಂಬರೀಕರಣ ಮಾಡುತ್ತಿದ್ದಾರೆ. ರಸ್ತೆಯ ಅಗಲವನ್ನು ಕಿರಿದು ಮಾಡಿರುದ್ದಾರೆ ಮತ್ತು ಡಾಂಬರನ್ನು ಹಾಕಬೇಕಾದ ದಪ್ಪವನ್ನು ಕೂಡ ಕಡಿಮೆ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


    Provided by
    Provided by

    ಈ ಬಗ್ಗೆ ಗ್ರಾಮಸ್ಥರುಗಳು ಸಹಾಯಕ ಎಂಜಿನಿಯರ್ ಅವರನ್ನು ಗ್ರಾಮಸ್ಥರು ಪ್ರಶ್ನಿಸಿದಾಗ, ನೀವೇನು ಇಂಜಿನಿಯರ?  ಇಂಜಿನಿಯರ್ ನಾನು ಇದರ ಕ್ವಾಲಿಟಿ ಏನು ಎಂಬುದು ನನಗೆ ಗೊತ್ತಿದೆ ಎಂದು ದರ್ಪದ ಮಾತುಗಳನ್ನಾಡಿದ್ದಾರೆ. ಗುತ್ತಿಗೆದಾರನ ಬಳಿ ಪ್ರಶ್ನಿಸಿದರೆ, ನೀವು ಇಂಜಿನಿಯರ್ ಜೊತೆಗೆ ಮಾತನಾಡಿಕೊಳ್ಳಿ ಎಂದು ಹೇಳಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘ ತುರುವೇಕೆರೆ ತಾಲೂಕು ಅಧ್ಯಕ್ಷರಾದ ತಾಳ್ಕೆರೆ ನಾಗೇಂದ್ರ ಅವರು ಮಾತನಾಡಿ, ಈ ರಸ್ತೆಯ  ಕಾಮಗಾರಿಯ ಪ್ರಾರಂಭವಾದಾಗಿನಿಂದಲೂ ಕಳಪೆಯಿಂದ ಕೂಡಿದ್ದು, ರಸ್ತೆಯ ಅಗಲವನ್ನು ಕಡಿಮೆಗೊಳಿಸಿ ಕಾಮಗಾರಿ ನಡೆಸುತ್ತಿದ್ದಾರೆ. ಡಾಂಬರಿನ ಗುಣಮಟ್ಟ ಮತ್ತು ದಪ್ಪವನ್ನು ಕೂಡ ಕಡಿಮೆಗೊಳಿಸಿ ಕೆಲಸ ಮಾಡುತ್ತಿದ್ದಾರೆ. ಈ ಜಾಗದಲ್ಲಿ ಮಳೆಗಾಲದಲ್ಲಿ ಅತೀ ಹೆಚ್ಚು ಮಳೆ ಆಗಲಿದ್ದು, ರಸ್ತೆಯು ಬೇಗನೆ ಹಾಳಾಗುತ್ತದೆ. ಆದುದರಿಂದ ಸಂಬಂಧ ಪಟ್ಟ ಅಧಿಕಾರಿಗಳು ಬಂದು ಇದರ ಬಗ್ಗೆ ಕೂಲಂಕುಶವಾಗಿ ಪರಿಶೀಲನೆ ಮಾಡಿ ಕಾಮಗಾರಿ ನಿರ್ವಹಿಸಬೇಕು. ಇಲ್ಲವಾದಲ್ಲಿ ಮುಂದಿನ ಹೋರಾಟವನ್ನು ಮಾಡಲಾಗುವುದು ಎಂದರು.

    ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಜಗದೀಶ್, ಧರ್ಮಪಾಲ,  ಭಾನುಪ್ರಕಾಶ್, ಗಂಗಾಧರ್, ಪ್ರಕಾಶ್, ಆಕಾಶ್, ಲಿಂಗರಾಜು, ವೆಂಕಟೇಶ್, ಶಂಕರಣ್ಣ, ಮಧು ಮತ್ತಿತರರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    ಬೆಂಗಳೂರು: ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.