nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

    June 12, 2025

    ನಾಗುರ (ಎಂ) ಗ್ರಾಮದಲ್ಲಿ ವಾಂತಿಭೇದಿಯಿಂದ ಆರು ಜನ ಅಸ್ವಸ್ಥ: ಗ್ರಾಮಕ್ಕೆ ಅಧಿಕಾಗಳ ದೌಡು

    June 12, 2025
    Facebook Twitter Instagram
    ಟ್ರೆಂಡಿಂಗ್
    • ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ
    • ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್
    • ನಾಗುರ (ಎಂ) ಗ್ರಾಮದಲ್ಲಿ ವಾಂತಿಭೇದಿಯಿಂದ ಆರು ಜನ ಅಸ್ವಸ್ಥ: ಗ್ರಾಮಕ್ಕೆ ಅಧಿಕಾಗಳ ದೌಡು
    • ಬೀದರ್ ಜಿಲ್ಲೆಯಲ್ಲಿ ಬೀಜ, ರಸಗೊಬ್ಬರದ ಕೊರತೆ ಇಲ್ಲ: ಜಂಟಿ ಕೃಷಿ ನಿರ್ದೇಶಕ ಜಿಯಾ ಉಲ್ ಹಕ್
    • ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಳಕ್ಕೆ ಕೇಂದ್ರ ಸಚಿವ ಸೋಮಣ್ಣ ಭೇಟಿ
    • ಹೇಮಾವತಿ ಲಿಂಕ್ ಕೆನಾಲ್ ಹೋರಾಟಗಾರರು ಬಿಡುಗಡೆ: ಹೂವಿನ ಹಾರ ಹಾಕಿ ಸ್ವಾಗತ
    • ತುಮಕೂರು ಜಿಲ್ಲೆಯ ಹತ್ತು ತಾಲ್ಲೂಕು ಕಛೇರಿಗೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರಿಂದ ದಾಳಿ!
    • ತೋಟಗಾರಿಕೆ ರೈತರಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಲಾವಿದರ ಬದುಕು ಸಂಕಷ್ಟದಲ್ಲಿದೆ: ಮಾಜಿ ಸಚಿವ ಡಿ.ಸುಧಾಕರ್
    ತುಮಕೂರು December 22, 2021

    ಕಲಾವಿದರ ಬದುಕು ಸಂಕಷ್ಟದಲ್ಲಿದೆ: ಮಾಜಿ ಸಚಿವ ಡಿ.ಸುಧಾಕರ್

    By adminDecember 22, 2021No Comments1 Min Read
    d sudhakar

    namma tumakuru

    ತುಮಕೂರು: ನಾಡಿನ ಸಂಸ್ಕೃತಿಯನ್ನು ಭವ್ಯ ಇತಿಹಾಸವನ್ನು ಎತ್ತಿ ಹಿಡಿಯುವಂತಹ ಕೆಲಸವನ್ನು ಮಾಡುತ್ತಿರುವ ಕಲಾವಿದರ ಬದುಕು ಸಂಕಷ್ಟದಲ್ಲಿದೆ. ಕಲಾವಿದರನ್ನು ಗುರುತಿಸಿ ಕಲೆಗೆ ಪ್ರೋತ್ಸಾಹ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂಬುದಾಗಿ ಮಾಜಿ ಸಚಿವರಾದ ಡಿ.ಸುಧಾಕರ್ ಹೇಳಿದರು.


    Provided by

    ನಗರದ ರೋಟರಿ ಭವನ ನೆಹರು ಮೈದಾನದಲ್ಲಿ ನಡೆದ ದಿ.ಶಂಕರ್ ನಾಗ್ ಅಭಿಮಾನಿಗಳ ಕಲಾವೇದಿಕೆ ಆಯೋಜಿಸಿದ್ದ 66ನೇ ಕನ್ನಡ ರಾಜ್ಯೋತ್ಸವ ಹಾಗೂ ನಟ ಶಂಕರ್ ನಾಗ್ ರವರ 67ನೇ ಹುಟ್ಟುಹಬ್ಬ ಹಾಗೂ ನಟ ಹಿನ್ನಲೆ ಗಾಯಕ ಪವರ್ ಸ್ಟಾರ್  ಪುನೀತ್ ರಾಜಕುಮಾರ್ ರವರ ಸವಿನೆನಪಿನ ಈ ಕಾರ್ಯಕ್ರಮವನ್ನು  ಉದ್ಘಾಟಿಸಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರಾದ ಡಿ.ಸುಧಾಕರ್ ರವರು ಮಾತನಾಡಿದರು.

    ಕಲಾವಿದರಾದ  ದಿವು ಶಂಕರ್ ರವರು, ಶಂಕರ್ ನಾಗ್ ರೂಪದಲ್ಲಿ ನಾಡಿನ ಉದ್ದಗಲಕ್ಕೂ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅಭಿನಯ ಮಾಡುವುದರ ಮೂಲಕ ಹೆಸರು ಪಡೆದಿದ್ದಾರೆ. ಕಲಾವಿದರ ಬದುಕು ಹಸನಾಗಬೇಕಾದರೆ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು ಎಂದು ಸುಧಾಕರ್ ತಿಳಿಸಿದರು.

    admin
    • Website

    Related Posts

    ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

    June 12, 2025

    ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಳಕ್ಕೆ ಕೇಂದ್ರ ಸಚಿವ ಸೋಮಣ್ಣ ಭೇಟಿ

    June 12, 2025

    ಹೇಮಾವತಿ ಲಿಂಕ್ ಕೆನಾಲ್ ಹೋರಾಟಗಾರರು ಬಿಡುಗಡೆ: ಹೂವಿನ ಹಾರ ಹಾಕಿ ಸ್ವಾಗತ

    June 12, 2025
    Our Picks

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಸಿಕ್ಕಿಂ ಭೂಕುಸಿತ ಪ್ರಕರಣ: ನಾಪತ್ತೆಯಾಗಿದ್ದ ಐದು ಸೇನಾ ಸಿಬ್ಬಂದಿಯ ಪೈಕಿ ಒಬ್ಬರ ಮೃತದೇಹ ಪತ್ತೆ

    June 9, 2025

    ಚುನಾವಣಾ ಆಯೋಗಕ್ಕೆ ಪ್ರಶ್ನೆ ಕೇಳಿದ್ರೆ ಬಿಜೆಪಿ ಪ್ರತಿಕ್ರಿಯಿಸುತ್ತಿದೆ: ಸಂಜಯ್ ರಾವತ್ ಕಿಡಿ

    June 9, 2025

    ರೈಲಿನಿಂದ ಹಳಿಯ ಮೇಲೆ ಬಿದ್ದು ಐವರು ಪ್ರಯಾಣಿಕರು ಸಾವು!

    June 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತಕ್ಕೀಡಾಗಿದ್ದು, ಇಡೀ ವಿಮಾನ ನಿಲ್ದಾಣದಾದ್ಯಂತ ದಟ್ಟ ಹೊಗೆ ಆವರಿಸಿದೆ.…

    ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

    June 12, 2025

    ನಾಗುರ (ಎಂ) ಗ್ರಾಮದಲ್ಲಿ ವಾಂತಿಭೇದಿಯಿಂದ ಆರು ಜನ ಅಸ್ವಸ್ಥ: ಗ್ರಾಮಕ್ಕೆ ಅಧಿಕಾಗಳ ದೌಡು

    June 12, 2025

    ಬೀದರ್ ಜಿಲ್ಲೆಯಲ್ಲಿ ಬೀಜ, ರಸಗೊಬ್ಬರದ ಕೊರತೆ ಇಲ್ಲ: ಜಂಟಿ ಕೃಷಿ ನಿರ್ದೇಶಕ ಜಿಯಾ ಉಲ್ ಹಕ್

    June 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.