nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ

    June 28, 2026

    ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ

    June 28, 2026

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026
    Facebook Twitter Instagram
    ಟ್ರೆಂಡಿಂಗ್
    • ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ
    • ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    • ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
    • ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
    • ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಲಬುರಗಿ ಹೈಕೊರ್ಟ್ ನಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
    ಜಿಲ್ಲಾ ಸುದ್ದಿ March 10, 2023

    ಕಲಬುರಗಿ ಹೈಕೊರ್ಟ್ ನಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

    By adminMarch 10, 2023No Comments1 Min Read
    job

    Provided by
    Provided by

    ಕಲಬುರಗಿ: ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಶೀಘ್ರಲಿಪಿಕಾರರು -08, ಬೆರಳಚ್ಚುಗಾರರು-09, ಬೆರಳಚ್ಚು ನಕಲುಗಾರರು- 01, ಆದೇಶಜಾರಿಕಾರ- 13, ಜವಾನರು- 29 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಶೀಘ್ರಲಿಪಿಕಾರರು, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ ಮತ್ತು ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

    ಆದೇಶ ಜಾರಿಕಾರ ಹಾಗೂ ಜವಾನರ ಹುದ್ದೆಗಳಿಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಲಘುವಾಹನ ಚಾಲನಾ ಪರವಾನಿಗೆ ಪತ್ರ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಮಾರ್ಚ್ 25 ಕೊನೆಯ ದಿನಾಂಕವಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಜಾಲತಾಣ https://districts.ecourts.gov.in/kalaburagi ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ

    June 28, 2026

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ

    June 28, 2026

    ಪಾವಗಡ: ತಾಲೂಕಿನ ನಾಗಲಮಡಿಕೆ ಹೋಬಳಿಯ ಕೆ. ಸೇವಾಲಾಲಪುರ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದ ಸತ್ತಿ ದೇವರ ಮಹೋತ್ಸವ ಹಾಗೂ ಗೃಹಪ್ರವೇಶ…

    ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ

    June 28, 2026

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.