nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ

    July 28, 2026

    ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ

    July 28, 2026

    ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ರಾಜ್ಯಮಟ್ಟದ ‘ಕನ್ನಡ ಜಂಗಮ’ ಪ್ರಶಸ್ತಿ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    • ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
    • ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ರಾಜ್ಯಮಟ್ಟದ ‘ಕನ್ನಡ ಜಂಗಮ’ ಪ್ರಶಸ್ತಿ
    • KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ
    • ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
    • ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
    • ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
    • ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ಕಲ್ಕಿ 2898 AD’.ಸಿನಿಮಾದಲ್ಲಿದೆ ಈ ಎಲ್ಲಾ ವಿಶೇಷತೆಗಳು
    ಲೇಖನ June 24, 2024

    ‘ಕಲ್ಕಿ 2898 AD’.ಸಿನಿಮಾದಲ್ಲಿದೆ ಈ ಎಲ್ಲಾ ವಿಶೇಷತೆಗಳು

    By adminJune 24, 2024No Comments1 Min Read
    kalki 2898 ad

    ನಾಗ್ ಅಶ್ವಿನ್ ನಿರ್ದೇಶನದ ಸೈನ್ಸ್‌ ಫಿಕ್ಷನ್ ಫ್ಯಾಂಟಸಿ ಸಿನಿಮಾ ‘ಕಲ್ಕಿ 2898 AD’. ಪ್ರಭಾಸ್ ಜೊತೆಗೆ ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ ಹಾಗೂ ಕಮಲ್ ಹಾಸನ್ ರೀತಿಯ ಘಟಾನುಘಟಿ ಕಲಾವಿದರು ಚಿತ್ರದ ತಾರಾಗಣದಲ್ಲಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್ ಅಡಿಯಲ್ಲಿ ಅಶ್ವಿನಿ ದತ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಹೊಸ ಟ್ರೈಲರ್ ನೋಡಿ ಸಿನಿರಸಿಕರು ಬೆರಗಾಗಿದ್ದಾರೆ.

    ಸಿ.ಅಶ್ವಿನಿ ದತ್ ಮತ್ತು ಅವರ ಇಬ್ಬರು ಪುತ್ರಿಯರಾದ ಸ್ವಪ್ನಾ ಮತ್ತು ಪ್ರಿಯಾ ಅವರ ನೇತೃತ್ವದಲ್ಲಿ, 50 ವರ್ಷ ವಯಸ್ಸಿನ ನಿರ್ಮಾಣ ಸಂಸ್ಥೆಯು ಕಲ್ಕಿ 2898 ADಯನ್ನು ತಯಾರಿಸಲು 600 ಕೋಟಿ ರೂ. ಹೂಡಿಕೆ ಮಾಡುತ್ತಿದೆ. ಕಲ್ಕಿ 2898 AD ಇಷ್ಟೊಂದು ಹೈ ಬಜೆಟ್‌ನಲ್ಲಿ ತಯಾರಾದ ಮೊದಲ ಭಾರತೀಯ ಚಲನಚಿತ್ರವಾಗಿದೆ.

    ಕಲ್ಕಿ USA ಒಂದರಲ್ಲೇ 210 IMAX ಸ್ಕ್ರೀನ್‌ಗಳನ್ನು ಪಡೆಯುವಲ್ಲಿ ಗಮನಾರ್ಹವಾದ ಸಾಧನೆಯನ್ನು ಸಾಧಿಸಿದೆ, ಇದುವರೆಗಿನ ಯಾವುದೇ ಭಾರತೀಯ ಚಿತ್ರಕ್ಕೆ ಇಷ್ಟು ಸ್ಕ್ರೀನ್‌ ದೊರೆತಿರಲ್ಲಿಲ್ಲ. USAನಲ್ಲಿ ಮುಂಗಡ ಮಾರಾಟವು 2 ಮಿಲಿಯನ್ USD ಗಳಿಸಿದೆ ಎಂದು ವರದಿಯೊಂದರಿಂದ ತಿಳಿದುಬಂದಿದೆ.

    ಅದ್ಧೂರಿ ಸೆಟ್‌ಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಗ್ರಾಫಿಕ್ಸ್ ಬಳಸಿ ಮತ್ತಷ್ಟು ರೋಚಕವಾಗಿ ಚಿತ್ರೀಕರಣ ಮಾಡಲಾಗಿದೆ. ಅದ್ಧೂರಿ ಸೆಟ್‌ಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಗ್ರಾಫಿಕ್ಸ್ ಬಳಸಿ ಮತ್ತಷ್ಟು ರೋಚಕವಾಗಿ ಚಿತ್ರೀಕರಣ ಮಾಡಲಾಗಿದೆ. ಜೂನ್ 27ಕ್ಕೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಕಲ್ಕಿ 2898 AD’ ಸಿನಿಮಾ ತೆರೆಗೆ ಬರಲಿದೆ. 5 ಭಾಷೆಗಳಲ್ಲಿ ಸಿನಿಮಾ ತೆರೆಗಪ್ಪಳಿಸಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

    ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!

    July 13, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ

    July 28, 2026

    ಬೀದರ್: ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದಾಗಿ ಗ್ರಾಮೀಣ ಭಾಗದ ಜನರು ನೆರೆಯ ತೆಲಂಗಾಣ ಹಾಗೂ ಮಹಾರಾಷ್ಟ್ರ ರಾಜ್ಯಗಳಿಗೆ ಉದ್ಯೋಗ ಅರಸಿ ವಲಸೆ…

    ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ

    July 28, 2026

    ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ರಾಜ್ಯಮಟ್ಟದ ‘ಕನ್ನಡ ಜಂಗಮ’ ಪ್ರಶಸ್ತಿ

    July 28, 2026

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.