ತಿಪಟೂರು: ತಾಲೂಕಿನ ಮಸವನಘಟ್ಟ ಸಮೀಪ ಬರುವ ಕಲ್ಲಹಳ್ಳಿ ಗ್ರಾಮದ ಗ್ರಾಮ ದೇವತೆ ಜಾತ್ರಾ ಮಹೋತ್ಸವ ಜರಗಿತು. ಮಹೋತ್ಸವದಲ್ಲಿ ಕೆಪಿಸಿಸಿ ಅಸಂಘಟಿತ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ. ಶಾಂತಕುಮಾರ್ ಭಾಗಿಯಾಗಿ ದೇವರ ಆಶೀರ್ವಾದ ಪಡೆದರು.
ದೇವರ ಆಶೀರ್ವಾದ ಪಡೆದ ಬಳಿಕ ಮಾತನಾಡಿದ ಅವರು ಕಲ್ಪತರು ನಾಡು ತಾಲೂಕಿನ ವಿಧಾನಸಭಾ ಕ್ಷೇತ್ರದ ಜನತೆಗೆ ನನ್ನ ಮೇಲೆ ಇಟ್ಟಿರುವ ಅಭಿಮಾನ, ಪ್ರೀತಿಗೆ ನಾನೆಂದು ಚಿರಋಣಿಯಾಗಿರುತ್ತೇನೆ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಗೊರಗೊಂಡನಹಳ್ಳಿ ಸುದರ್ಶನ್ ಸೇರಿದಂತೆ ಊರಿನ ಗ್ರಾಮಸ್ಥರು ಮುಖಂಡರು ಭಾಗಿಯಾಗಿದ್ದರು
ವರದಿ: ಮಂಜು ಗುರುಗದಹಳ್ಳಿ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700