ರಾಯಚೂರು : ರಾಯಚೂರಿನಲ್ಲಿ ತುಂಗಭದ್ರಾ ಎಡದಂಡೆ ಕಾಲುವೆಗೆ ಕಾರು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, ಓರ್ವ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಗುಡುದೂರುನಲ್ಲಿ ನಡೆದಿದೆ.
ಮಸ್ಕಿ ತಾಲೂಕಿನ ಗುಡುದೂರು ಬ್ರಿಡ್ಜ್ ಬಳಿ ಈ ದುರಂತ ಸಂಭವಿಸಿದ್ದು, ತುಂಗಭದ್ರಾ ಎಡದಂಡೆ ಕಾಲುವೆಗೆ ಕಾರು ಪಲ್ಟಿಯಾಗಿ ಬಿದ್ದಿದೆ.
ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿದ್ದು, ಪತ್ತೆಗಾಗಿ ಶೋಧ ಕಾರ್ಯಚಾರಣೆ ನಡೆಯುತ್ತಿದೆ. ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy