nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್

    January 22, 2026

    ರಾಜ್ಯಪಾಲರಿಗೆ ಅಗೌರವ: ಕರ್ನಾಟಕ ಶಾಸಕಾಂಗ ಇತಿಹಾಸದ ‘ಕರಾಳ ದಿನ’ ಎಂದ ಆರ್.ಅಶೋಕ್

    January 22, 2026

    ಬಿಗ್ ಬಾಸ್ ವಿಜೇತ ‘ಗಿಲ್ಲಿ ನಟ’ನಿಗೆ ಸಿಎಂ ಸಿದ್ದರಾಮಯ್ಯರಿಂದ ಸನ್ಮಾನ

    January 22, 2026
    Facebook Twitter Instagram
    ಟ್ರೆಂಡಿಂಗ್
    • ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್
    • ರಾಜ್ಯಪಾಲರಿಗೆ ಅಗೌರವ: ಕರ್ನಾಟಕ ಶಾಸಕಾಂಗ ಇತಿಹಾಸದ ‘ಕರಾಳ ದಿನ’ ಎಂದ ಆರ್.ಅಶೋಕ್
    • ಬಿಗ್ ಬಾಸ್ ವಿಜೇತ ‘ಗಿಲ್ಲಿ ನಟ’ನಿಗೆ ಸಿಎಂ ಸಿದ್ದರಾಮಯ್ಯರಿಂದ ಸನ್ಮಾನ
    • ರಾಜ್ಯಪಾಲರ ಭಾಷಣ ಅರ್ಧಕ್ಕೇ ಮೊಟಕು: ವಿಧಾನಸೌಧದಲ್ಲಿ ಹೈಡ್ರಾಮಾ
    • ಗುಬ್ಬಿ:  ಹೈಟೆನ್ಷನ್ ವಿದ್ಯುತ್ ತಂತಿ:  ನ್ಯಾಯಯುತ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆಗೆ ರೈತರಿಂದ ಸಿದ್ಧತೆ!
    • ಜ.24: ಶಿರಾದಲ್ಲಿ ಹಿಂದೂ ಸಮಾಜೋತ್ಸವ
    • ಪಾವಗಡ: ವಾಲ್ಮೀಕಿ ಜಾಗೃತಿ ವೇದಿಕೆ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ
    • ಕಾಟಾಚಾರಕ್ಕೆ ಯೋಜನೆ ತಯಾರಿಸಿ ಕಾಮಗಾರಿ: ಅಧಿಕಾರಿಗಳ ವಿರುದ್ಧ ಶಾಸಕ ಡಾ.ಹೆಚ್.ಡಿ.ರಂಗನಾಥ್ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘ: ಪದಾಧಿಕಾರಿಗಳ ಆಯ್ಕೆ
    ಜಿಲ್ಲಾ ಸುದ್ದಿ December 28, 2025

    ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘ: ಪದಾಧಿಕಾರಿಗಳ ಆಯ್ಕೆ

    By adminDecember 28, 2025No Comments2 Mins Read

    ಔರಾದ್: ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘ ಔರಾದ ತಾಲೂಕು ಘಟಕ ಪದಾಧಿಕಾರಿಗಳನ್ನು ನಗರದ ಕನ್ನಡ ಭವನದಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಿ, ಡಾ.ಚನ್ನಬಸವ ಪಟ್ಟದೇವರ ಜಯಂತಿ ಉತ್ಸವ ಕಾರ್ಯಕ್ರಮ ಆಚರಿಸಲಾಯಿತು.

    ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷರು ಪಂಡರಿ ಆಡೆ, ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘವು 371(ಜೆ) ವಿಶೇಷ ಸ್ಥಾನಮಾನದ ಸಮಸ್ಯೆಗಳು ಎದುರಾದಾಗ ಈ ಭಾಗದ ಎಲ್ಲಾ ಸರ್ಕಾರಿ ನೌಕರರ ಸಮಸ್ಯೆಯನ್ನು  ಸಂಘಟನಾತ್ಮಕವಾಗಿ  ಪರಿಹಾರ ಕಂಡುಕೊಳ್ಳುವ  ಸಂಘವಾಗಿದೆ,  ಈ ಭಾಗದ ಶೈಕ್ಷಣಿಕ ಅಭಿವೃದ್ಧಿ ಸೇರಿದಂತೆ ಸಂವಿಧಾನದ ವಿಶೇಷ ಸ್ಥಾನಮಾನದ ಆಶಯ ಈಡೇರಿಸಲು ದುಡಿಯುವ ಸಂಘವಾಗಿದೆ ಎಂದರು.


    Provided by
    Provided by

    ಅದೇ ರೀತಿ ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ನೌಕರರ ಬಡ್ತಿ, ವರ್ಗಾವಣೆ ಎಲ್ಲಾ ಆದೇಶಗಳು 371(ಜೆ) ವಿಶೇಷ ಸ್ಥಾನಮಾನ 2013 ರಿಂದಲೂ  ಪ್ರತ್ಯೇಕ ಆದೇಶಗಳು ಹೊರ ಬೀಳುತ್ತಿದ್ದು ಸಮಸ್ಯೆಗಳು ಎದುರಾದಾಗ ಅವುಗಳು ಪರಿಹಾರ ಆಗದೆ ಉಳಿಯುತ್ತಿವೆ, ಇಂತಹ ಸಂದರ್ಭ ಎದುರಾದಾಗ ಈ ಭಾಗದ ಸಂಘಟನೆಯ ಅವಶ್ಯಕತೆ ಇದೆ ಎಂದು ಸಂಜುಕುಮಾರ ಮೇತ್ರೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷರು ನುಡಿದರು.

    ತಾಲೂಕಿನ ಎಲ್ಲಾ ಸರ್ಕಾರಿ ಇಲಾಖೆಯ ಸರ್ಕಾರಿ ನೌಕರರು ಹಾಜರಾಗಿ ತಾಲೂಕ ಅಧ್ಯಕ್ಷರು ಕಾರ್ಯದರ್ಶಿಗಳು ಸೇರಿದಂತೆ ಉಳಿದ ಪದಾಧಿಕಾರಿಗಳ ನೇಮಕಾತಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದೂ ರವಿ ಡೋಳೆ ಅವರನ್ನು (ತಾಲೂಕು ಅಧ್ಯಕ್ಷರು), ಲೋಕೇಶ ಕೋಟೆ(ಪ್ರಧಾನ ಕಾರ್ಯದರ್ಶಿ), ಗೋವಿಂದ ಪಾಟೀಲ್ (ಗೌರವ ಸಲಹೆಗಾರರು), ಸಂಜೀವ ರೆಡ್ಡಿ ಖಂದಾಡೆ(ಉಪಾಧ್ಯಕ್ಷರು), ಫಯಾಝ್ ಕೊಳ್ಳುರ(ಉಪಾಧ್ಯಕ್ಷರು), ಸಂಜುಕುಮಾರ ಮುಧಾಳೆ(ಸಂಘಟನಾ ಕಾರ್ಯದರ್ಶಿ), ನಾಗೇಶ ಪಟ್ನೆ( ಸಂಘಟನಾ ಕಾರ್ಯದರ್ಶಿ), ಉಮಾಕಾಂತ ಮೂಗಟೆ(ಸಹ ಕಾರ್ಯದರ್ಶಿ), ಮಿಲಿಂದ ಸೋನಕಾಂಬಳೆ (ಸಹ ಕಾರ್ಯದರ್ಶಿ), ರಾಮ ಮೊರೆ (ನಿರ್ದೇಶಕರು)ರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

    ಈ ಸಂದರ್ಭದಲ್ಲಿ ಪ್ರಧಾನ ಘಟಕ ನಿರ್ದೇಶಕರು ಗೋಣಿಬಸಪ್ಪ ಜೋಗೆರ, ದಶರಥ ವಾಗ್ಮರೆ, ಭೂಷಣ ಪಾಟೀಲ, ಸುನೀಲ ಜಾಧವ, ಸಂತೋಷ ತಂಬಾಕೆ, ಪ್ರಕಾಶ್ ಬಿರಾದಾರ, ಶಿವಾಜಿ, ನಾಗೇಂದ್ರ ಚಟಗಿರೆ, ಅಮೋಲ ವಾಘಮರೇ, ನರಸಪ್ಪ ಕಾಂಬಳೆ  ಸೇರಿದಂತೆ ಎಲ್ಲ ಇಲಾಖೆಯ ಸರ್ಕಾರಿ ನೌಕರರು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೊತ್ತೇಗಾಲ: ಬಿಎಂಸಿ ಕೇಂದ್ರ ಉದ್ಘಾಟನೆ: ಹಾಲಿಗೆ ಕಲಬೆರಕೆ ಮಾಡದಂತೆ ರೈತರಿಗೆ ಶಾಸಕ ಅನಿಲ್ ಕುಮಾರ್ ಸಲಹೆ

    January 21, 2026

    ಕಾಳಿಹುಂಡಿ ಗ್ರಾಮಕ್ಕೆ 1 ಕೋಟಿ ರೂ. ಮಂಜೂರು: ಶಾಸಕ ಅನಿಲ್ ಚಿಕ್ಕಮಾದು

    January 21, 2026

    ಒಂದೇ ರಸ್ತೆ ನಿರ್ಮಾಣಕ್ಕೆ  2 ಇಲಾಖೆಯಿಂದ ಕಿತ್ತಾಟ: ಮಧ್ಯಸ್ಥಿಕೆ ವಹಿಸಿದ ಪೊಲೀಸರು!

    January 21, 2026

    Leave A Reply Cancel Reply

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್

    January 22, 2026

    ಬೆಂಗಳೂರಿನಲ್ಲಿ ಜನವರಿ 28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು ಕರೆಯಲಾಗಿದ್ದು, ಎಲ್ಲ ಶಾಸಕರು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.…

    ರಾಜ್ಯಪಾಲರಿಗೆ ಅಗೌರವ: ಕರ್ನಾಟಕ ಶಾಸಕಾಂಗ ಇತಿಹಾಸದ ‘ಕರಾಳ ದಿನ’ ಎಂದ ಆರ್.ಅಶೋಕ್

    January 22, 2026

    ಬಿಗ್ ಬಾಸ್ ವಿಜೇತ ‘ಗಿಲ್ಲಿ ನಟ’ನಿಗೆ ಸಿಎಂ ಸಿದ್ದರಾಮಯ್ಯರಿಂದ ಸನ್ಮಾನ

    January 22, 2026

    ರಾಜ್ಯಪಾಲರ ಭಾಷಣ ಅರ್ಧಕ್ಕೇ ಮೊಟಕು: ವಿಧಾನಸೌಧದಲ್ಲಿ ಹೈಡ್ರಾಮಾ

    January 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.