ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಜಯಪುರದಲ್ಲಿ ಜಿಲ್ಲೆಯ 240 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು ಹಾಗೂ ಉದ್ಘಾಟನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ 6 ಸಾವಿರ ಜನರಿಗೆ ಹಕ್ಕು ಪತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಚಿವರಾದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್.ಅಶೋಕ, ವಸತಿ ಸಚಿವ ವಿ.ಸೋಮಣ್ಣ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ಎಂ.ಬಿ.ಪಾಟೀಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy