nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ

    July 16, 2026

    ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ

    July 16, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ

    July 16, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ
    • ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ
    • ತುಮಕೂರು: ಜುಲೈ 17ರಂದು ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ಆಯ್ಕೆ ಪ್ರಕ್ರಿಯೆ: ಕ್ರೀಡಾಪಟುಗಳು ಭಾಗವಹಿಸಿ
    • ತುಮಕೂರು: ಗಾಂಜಾ, ಕಳ್ಳತನ, ಸುಲಿಗೆ: 5 ಪ್ರಕರಣಗಳಲ್ಲಿ 12 ಆರೋಪಿಗಳ ಬಂಧನ
    • ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ
    • ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ
    • ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೈಟೆನ್ಷನ್ ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
    Uncategorized January 22, 2022

    ಹೈಟೆನ್ಷನ್ ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

    By adminJanuary 22, 2022No Comments1 Min Read
    ramu

    ಗುಬ್ಬಿ: ಮನೆ ಹಾಗೂ ರಸ್ತೆ ಸೌಕರ್ಯ ನೀಡಲು ಗ್ರಾಮ ಪಂಚಾಯತ್ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದ ಇದರಿಂದ ನೊಂದ ವ್ಯಕ್ತಿಯೊಬ್ಬರು 4000 ಕೆವಿ ವಿದ್ಯುತ್ ಹೈಟೆನ್ಷನ್  ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

    ಗುಬ್ಬಿ ಕಸಬಾ ಹೋಬಳಿ ಹಳೇಗುಬ್ಬಿ ಗ್ರಾಮದ ವಾಸಿ ರಾಮು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾರೆ. ಪಿಡಿಓ ಮತ್ತು ತಹಶೀಲ್ದಾರ್ ರವರಿಗೆ ಹಲವು ಬಾರಿ, ತನಗೆ ಮನೆ ಹಾಗೂ ರಸ್ತೆ ಮಂಜೂರು ಮಾಡಿ ಕೊಡಲು ಅರ್ಜಿ ಸಲ್ಲಿಸಿದ್ದರೂ ಈವರೆಗೆ ಯಾರು ಸ್ಪಂದಿಸುತ್ತಿಲ್ಲ ಎಂದು ರಾಮು ದೂರಿದ್ದಾರೆ.

    ಹಳೇಗುಬ್ಬಿ ಗ್ರಾಮದ ಸರ್ಕಾರಿ ಗೋಮಾಳದಲ್ಲಿ ನಮ್ಮದೇ ಗ್ರಾಮದ ಬೇರೆ ಬೇರೆ ವ್ಯಕ್ತಿಗಳು ವಾಸದ ಮನೆಗಳನ್ನು ಕಟ್ಟಿಕೊಂಡಿದ್ದು, ತನಗೂ ಕೂಡ ಅದೇ ರೀತಿ ವಾಸದ ಮನೆ ಕಟ್ಟಿಕೊಳ್ಳಲು ಜಾಗ ಮಂಜೂರು ಮಾಡಲು ಅವಕಾಶವನ್ನು ನೀಡಿ ಎಂದು ಕೇಳಿದರೆ,  ಅಡಗೂರು ಗ್ರಾಮ ಪಂಚಾಯಿತಿ ಪಿಡಿಓ ಅವರು, ನಾನು ಮನೆ ನಿರ್ಮಾಣ ಮಾಡುವ ಜಾಗದ ಬಳಿ ಬಂದು ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.  ನಮ್ಮ ಗ್ರಾಮದ ಪಂಚಾಯತ್ ಸದಸ್ಯರು ಕೂಡ ನನಗೆ ನ್ಯಾಯ ಒದಗಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದ್ದಾರೆ  ಎಂದು ರಾಮು ಆರೋಪಿಸಿದ್ದು, ಪ್ರಭುವನ ಹಳ್ಳಿ ಗೇಟ್ ಬಳಿಯಿರುವ ತಾಳಗೊಪ್ಪದಿಂದ ನೆಲಮಂಗಲ ಸರಬರಾಜಾಗುವ ಹೈಟೆನ್ಷನ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

    ಘಟನಾ ಸ್ಥಳಕ್ಕೆ ಗುಬ್ಬಿ ತಹಶೀಲ್ದಾರ್ ಆರತಿ ಅವರು ತಡವಾಗಿ ಬಂದು ಸಂತ್ರಸ್ತ ಶ್ರೀನಿವಾಸ್ ಅವರ ಮನವೊಲಿಸುವ ಪ್ರಯತ್ನ ನಡೆಯಿತು. ತದ ನಂತರ ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ತಾಲ್ಲೂಕು ಆಡಳಿತ ವ್ಯಕ್ತಿಯ ಮನವೊಲಿಸುವಲ್ಲಿ ಯಶಸ್ವಿಯಾದರು. ಇದೀಗ ರಾಮು ಅವರ ಸಮಸ್ಯೆ ಪರಿಹಾರದ ಭರವಸೆ ನೀಡಿದರು.

    ವರದಿ: ಡಿ.ಮಂಜುನಾಥ್ ಗುಬ್ಬಿ


    Provided by
    Provided by
    admin
    • Website

    Related Posts

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ

    July 16, 2026

    ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌

    July 13, 2026

    ಸರಗೂರು: ನಿಯಮ ಗಾಳಿಗೆ ತೂರಿ ಕೆಪಿಎಸ್ ಶಾಲೆಗೆ ರಾಜಕೀಯ ನಾಯಕರ ನೇಮಕ – ಶಾಸಕರ ವಿರುದ್ಧ ಎಸ್ ಡಿಎಂಸಿ ಆಕ್ರೋಶ, ಪ್ರತಿಭಟನೆಗೆ ನಿರ್ಧಾರ

    July 8, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ

    July 16, 2026

    ತಿಪಟೂರು: ನಗರದ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಜುಲೈ 16ರ ಗುರುವಾರ ಮಧ್ಯಾಹ್ನ 12 ಗಂಟೆಗೆ ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ…

    ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ

    July 16, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ

    July 16, 2026

    ತುಮಕೂರು: ಜುಲೈ 17ರಂದು ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ಆಯ್ಕೆ ಪ್ರಕ್ರಿಯೆ: ಕ್ರೀಡಾಪಟುಗಳು ಭಾಗವಹಿಸಿ

    July 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.