ತುಮಕೂರು: ನಗರದ ಅಮಾನಿಕೆರೆ ಉದ್ಯಾನವನದಲ್ಲಿ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೈನ್ಯ ಹಾಗೂ ಚಲವಾದಿ ಮಹಾಸಭಾ ವೇದಿಕೆ ವತಿಯಿಂದ 534ನೇ ಕನಕದಾಸರ ಜಯಂತೋತ್ಸವವನ್ನು ಸೋಮವಾರ ವಿಜೃಂಭಣೆಯಿಂದ ಆಚರಿಸಲಾಯಿತು.
ಇದೇ ವೇಳೆ ಅಖಿಲ ಭಾರತ ಡಾಕ್ಟರ್ ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾ ಅಧ್ಯಕ್ಷ ಎನ್.ಕೆ.ನಿಧಿ ಕುಮಾರ್, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಅಧ್ಯಕ್ಷ ಪಿ. ಎನ್. ರಾಮಯ್ಯ, ಅಖಿಲ ಭಾರತ ಡಾಕ್ಟರ್ ಅಂಬೇಡ್ಕರ್ ಪ್ರಚಾರ ಸಮಿತಿ ಯುವ ಘಟಕದ ಜಿಲ್ಲಾ ಅಧ್ಯಕ್ಷರು ಗೋವಿಂದರಾಜ್ ಕೆ., ವಕೀಲರಾದ ಶ್ರೀನಿವಾಸ್, ದಲಿತ ಸಂಘರ್ಷ ಸಮಿತಿ ಕಾರ್ಮಿಕ ಘಟಕದ ಜಿಲ್ಲಾ ಅಧ್ಯಕ್ಷರು ಎಚ್.ಬಿ.ರಾಜೇಶ್, ದಲಿತ ಸಂಘರ್ಷ ಸಮಿತಿ ನಗರ ಅಧ್ಯಕ್ಷರು ಲಕ್ಷ್ಮೀನಾರಾಯಣ ಎಸ್.ಅಖಿಲ ಭಾರತ ಡಾಕ್ಟರ್ ಅಂಬೇಡ್ಕರ್ ಪ್ರಚಾರ ಸಮಿತಿ ನಗರ ಅಧ್ಯಕ್ಷರು ಮನು ಟಿ ದಲಿತ ಸಂಘರ್ಷ ಸಮಿತಿ ನಾಗರ ಉಪಾಧ್ಯಕ್ಷರು ಮಾರುತಿ ಸಿ ನರಸಿಂಹರಾಜ ಏ.ಡಿ ಅಖಿಲ ಭಾರತ ಡಾಕ್ಟರ್ ಅಂಬೇಡ್ಕರ್ ಪ್ರಚಾರ ಸಮಿತಿ ಜಿಲ್ಲಾ ಉಪಾಧ್ಯಕ್ಷರು ಸಿದ್ದಲಿಂಗಯ್ಯ ಜಿ.ಸಿ ಗಂಗಾಧರ್ ಶಿವರಾಜ್ ಕುಚಂಗಿ ತ್ಯಾಗರಾಜ ಕೆ ನದೀಮ್ ಶಾರು ಸಿದ್ದಲಿಂಗಯ್ಯ ಕೆ ಎನ್ ರಂಗ ಸೋಮಯ್ಯ ನರಸಿಂಹಮೂರ್ತಿ ರಜನಿಕಾಂತ್ ವಕೀಲರು ವಸಂತ್ ಕುಮಾರ್ ಅಣ್ಣಪ್ಪ ನರಸಿಂಹಪ್ಪ ಡಿ ಎಸ್ಎಸ್ ತುಮಕೂರು ಗ್ರಾಮಾಂತರ ಅಧ್ಯಕ್ಷರು ಮುಂತಾದವರು ಭಾಗವಹಿಸಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700