nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧಾರ್ಮಿಕ ಪರಂಪರೆಗೆ ಆಧುನಿಕ ಸ್ಪರ್ಶ: ತುಮಕೂರು ದಸರಾ ಉತ್ಸವದಲ್ಲಿ ಹೊಸ ಆಕರ್ಷಣೆಗಳು ಇವು 

    October 15, 2026

    ಸೊಳ್ಳೆಗಳ ಕಾಟಕ್ಕೆ ಮನೆಮದ್ದು ಪರಿಹಾರ!

    October 15, 2026

    WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ

    October 14, 2026
    Facebook Twitter Instagram
    ಟ್ರೆಂಡಿಂಗ್
    • ಧಾರ್ಮಿಕ ಪರಂಪರೆಗೆ ಆಧುನಿಕ ಸ್ಪರ್ಶ: ತುಮಕೂರು ದಸರಾ ಉತ್ಸವದಲ್ಲಿ ಹೊಸ ಆಕರ್ಷಣೆಗಳು ಇವು 
    • ಸೊಳ್ಳೆಗಳ ಕಾಟಕ್ಕೆ ಮನೆಮದ್ದು ಪರಿಹಾರ!
    • WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ
    • ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ
    • ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?
    • ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?
    • ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?
    • “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನ.18ರಂದು ಕನಕದಾಸರ ಜಯಂತಿ : ಪೂರ್ವಭಾವಿ ಸಭೆ
    ರಾಜ್ಯ ಸುದ್ದಿ October 30, 2024

    ನ.18ರಂದು ಕನಕದಾಸರ ಜಯಂತಿ : ಪೂರ್ವಭಾವಿ ಸಭೆ

    By adminOctober 30, 2024No Comments2 Mins Read
    shubha kalyan

    ತುಮಕೂರು: ಜಿಲ್ಲಾಡಳಿತ ವತಿಯಿಂದ ನವೆಂಬರ್ 18ರಂದು ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಸಂತ ಶ್ರೇಷ್ಠ ಕನಕದಾಸರ ಜಯಂತಿಯನ್ನು ಆಚರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

    ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕನಕದಾಸರ ವಿಚಾರಧಾರೆ ಮತ್ತು ಅವರ ಜೀವನ ಕುರಿತು ತಿಳಿಸುವಂತೆ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜನೆ ಮಾಡಬೇಕು. 10 ಮಂದಿ ಸಮುದಾಯದ ಸಾಧಕರನ್ನು ಗುರುತಿಸಿ ಸನ್ಮಾನಿಸಲು ಮತ್ತು ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲು ಸಮಿತಿಯನ್ನು ರಚಿಸುವಂತೆ ಸೂಚನೆ ನೀಡಿದರು.

    ನಗರದ ಶಿರಾಗೇಟ್ ಬಳಿಯಲ್ಲಿರುವ ಕನಕ ಪುತ್ಥಳಿ ಹಾಳಾಗಿದ್ದು, ದುರಸ್ಥಿಗೊಳಿಸುವಂತೆ ಸಮುದಾಯದ ಮುಖಂಡರು ಬೇಡಿಕೆ ಇಟ್ಟರು. ಪುತ್ಥಳಿಯನ್ನು ದುರಸ್ಥಿಗೊಳಿಸಿ ಜಯಂತಿ ದಿನದಂದು ಶೃಂಗಾರಗೊಳಿಸುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ವೇದಿಕೆ ಕಾರ್ಯಕ್ರಮದ ಮುನ್ನ ನಗರದ ಶಿರಾ ಗೇಟ್, ದಿಬ್ಬೂರು ಸೇರಿದಂತೆ ವಿವಿಧ ಭಾಗಗಳಿಂದ ಮೆರವಣಿಗೆ ಆಗಮಿಸುವುದರಿಂದ ಮೆರವಣಿಗೆಗೆ ವಿವಿಧ ಕಲಾ ತಂಡಗಳನ್ನು ಕರೆತರುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ ಅವರಿಗೆ ಸೂಚಿಸಿದರು.

    ನ.11ರಂದು “ವೀರರಾಣಿ ಒನಕೆ ಓಬವ್ವ ಜಯಂತಿ”:

    ಜಿಲ್ಲಾಡಳಿತದ ವತಿಯಿಂದ ನವೆಂಬರ್ 11ರಂದು ನಗರದ ಡಾ: ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ “ವೀರರಾಣಿ ಒನಕೆ ಓಬವ್ವ ಜಯಂತಿ” ಕಾರ್ಯಕ್ರಮ ಆಚರಿಸಲಾಗುತ್ತದೆ. ವೀರರಾಣಿ ಒನಕೆ ಓಬವ್ವ ಅವರ ಭಾವಚಿತ್ರವನ್ನು ವಿವಿಧ ಕಲಾ ತಂಡಗಳೊAದಿಗೆ ನಗರದ ಬಿ.ಜಿ.ಎಸ್. ವೃತ್ತದಿಂದ ಮೆರವಣಿಗೆ ನಡೆಸಲಾಗುತ್ತದೆ.

    ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿರುವ ಸಮುದಾಯದ ತಲಾ 5 ವಿದ್ಯಾರ್ಥಿಗಳು ಹಾಗೂ 10 ಜನ ಸಮುದಾಯದ ಸಾಧಕರನ್ನು ಗುರುತಿಸಿ ಸನ್ಮಾನಿಸಬೇಕು ಎಂದು ತಿಳಿಸಿದರು.

    ನಗರದ ಪ್ರಮುಖ ಸ್ಥಳದಲ್ಲಿ ಒನಕೆ ಓಬವ್ವ ಅವರ ಪುತ್ಥಳಿ ನಿರ್ಮಿಸುವಂತೆ ಹಾಗೂ ರಾಜ್ಯದ 50 ವಸತಿ ಶಾಲೆಗಳಿಗೆ ವೀರರಾಣಿ ಒನಕೆ ಓಬವ್ವ ಹೆಸರನ್ನು ನಾಮಕರಣ ಮಾಡುವಂತೆ ಸಮುದಾಯದ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ಸಮುದಾಯದ ವಿವಿಧ ಮುಖಂಡರು ಸೇರಿದಂತೆ ಅಧಿಕಾರಿಗಳು, ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಧಾರ್ಮಿಕ ಪರಂಪರೆಗೆ ಆಧುನಿಕ ಸ್ಪರ್ಶ: ತುಮಕೂರು ದಸರಾ ಉತ್ಸವದಲ್ಲಿ ಹೊಸ ಆಕರ್ಷಣೆಗಳು ಇವು 

    October 15, 2026

    ತುಮಕೂರು: ಜಿಲ್ಲೆಯಲ್ಲಿ ದಸರಾ ಸಂಭ್ರಮ ಕಳೆಗಟ್ಟಿದ್ದು, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಪ್ರದರ್ಶನಗಳ ಮೂಲಕ ಜನರನ್ನು ಆಕರ್ಷಿಸುತ್ತಿದೆ.…

    ಸೊಳ್ಳೆಗಳ ಕಾಟಕ್ಕೆ ಮನೆಮದ್ದು ಪರಿಹಾರ!

    October 15, 2026

    WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ

    October 14, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.