nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!

    October 24, 2026

    ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ

    October 24, 2026

    ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    October 24, 2026
    Facebook Twitter Instagram
    ಟ್ರೆಂಡಿಂಗ್
    • ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!
    • ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ
    • ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ
    • ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ
    • ಬಳತ (ಬಿ) ಗ್ರಾಮ ಪಂಚಾಯತ್ನಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ‘ವಿಬಿ–ಜಿ ರಾಮ್ ಜಿ’ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕರೆ
    • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ
    • ನಂದಿಧ್ವಜ ಕಂಬ ಮುರಿತದಿಂದ ಮಾವುತನ ಪತ್ನಿ ಸಾವು ತನಕ! ಈ ಬಾರಿಯ ಮೈಸೂರು ದಸರಾದಲ್ಲಿ ನಡೆದಿದ್ದೇನು?
    • ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್
    ಜಿಲ್ಲಾ ಸುದ್ದಿ November 9, 2025

    ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್

    By adminNovember 9, 2025No Comments1 Min Read
    sargur

    ಸರಗೂರು:  ದಾಸ ಸಾಹಿತ್ಯದ ಮೂಲಕ ಕನಕದಾಸರು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ನೀಡಿದ ಕೊಡುಗೆ ಅಪಾರ ಎಂದು ಪ.ಪಂ. ಅಧ್ಯಕ್ಷ ಶಿವಕುಮಾರ್ ಶ್ಲಾಘಿಸಿದರು.

    ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ 538ನೇ ಕನಕದಾಸರ ಜಯಂತಿಯನ್ನು ಶನಿವಾರದಂದು ಪ.ಪಂ. ಅಡಳಿತ ವತಿಯಿಂದ ಕನಕದಾಸರ ಫೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

    ಕುಲ ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆ ಏನಾದರೂ ಬಲ್ಲಿರಾ? ಎಂದು ಹಾಡಿ ಜಾತ್ಯತೀತ ದಾರ್ಶನಿಕರಾಗಿ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಅವರನ್ನು ಕೇವಲ ಒಂದು ಜಾತಿಗೆ ಸೀಮಿತವಾಗಿ ಮಾಡದೇ ಮನುಕುಲದ ಉದ್ಧಾರಕ ಎಂದು ಭಾವಿಸಬೇಕು ಎಂದರು.

    ಪಪಂ ಸದಸ್ಯ ಹಾಗೂ ನಾಯಕ ಸಮಾಜದ ತಾಲ್ಲೂಕು ಉಪಾಧ್ಯಕ್ಷ ಶ್ರೀನಿವಾಸ ಮಾತನಾಡಿ, ದಾಸಶ್ರೇಷ್ಠ ಕನಕದಾಸ ಸಮಾಜದಲ್ಲಿನ ಮೂಢ ನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಅನಿಷ್ಟ ಪದ್ಧತಿಗಳ ವಿರು ದ್ದ ಧ್ವನಿ ಎತ್ತಿ, ಸಮಾಜದ ಅಂಕು–ಡೊಂಕುಗಳನ್ನು ತಿದ್ದಿದ ಮಹಾನ್ ದಾರ್ಶನಿಕರು ಎಂದರು.

    ಕನಕದಾಸರು ಒಂದು ವರ್ಗದ ಸೀಮಿತವಾಗಿಲ್ಲ. ಅವರು ಕಾವ್ಯ ಹಾಗೂ ಕೀರ್ತನೆಗಳ ಮೂಲಕ ಸಮಾಜದಲ್ಲಿ ಬೇರೂರಿದ್ದ ಕಂದಾಚಾರಗಳನ್ನು ಹೋಗಲಾಡಿಸಲು ಶ್ರಮಿಸಿ, ಸಾಹಿತ್ಯಕ್ಕೆ ತನ್ನದೆ ಆದ ಕೊಡುಗೆ ನೀಡಿ, ಎಲ್ಲರನ್ನು ಸಮಾನ ತೆ ದೃಷ್ಡಿಕೋನದಿಂದ ನೋಡುವಂತೆ ತಿಳಿಸಿ ವಿಶ್ವಮಾನವರಾದರು ಎಂದರು.

    ಈ ಸಂದರ್ಭದಲ್ಲಿ ಪ.ಪಂ. ಸದಸ್ಯರು ಚೆಲುವ ಕೃಷ್ಣ, ನೂರಳಾಸ್ವಾಮಿ, ಚೈತ್ರ ಸ್ವಾಮಿ, ಸಣ್ಣ ತಾಯಮ್ಮ, ಮುಖಂಡರು ರಮೇಶ್, ಸ್ವಾಮಿ, ಮುಖ್ಯಾಧಿಕಾರಿ ಎಸ್.ಕೆ.ಸಂತೋಷ ಕುಮಾರ್, ಸಿಬ್ಬಂದಿ ವರ್ಗ ಪಳಿನಿಸ್ವಾಮಿ, ರಾಮು,ಅನಿತಕುಮಾರಿ, ಅರುಣ್ ಆರಾಧ್ಯ, ದಿನೇಶ್, ಪೌರಕಾರ್ಮಿಕರು ಹಾಗೂ ಮುಖಂಡರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ

    October 24, 2026

    ಬಳತ (ಬಿ) ಗ್ರಾಮ ಪಂಚಾಯತ್ನಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ‘ವಿಬಿ–ಜಿ ರಾಮ್ ಜಿ’ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕರೆ

    October 24, 2026

    ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ನೆರವಿಗೆ ಧಾವಿಸಿದ ಶಾಸಕ ಹೆಚ್.ಟಿ. ಮಂಜು

    October 23, 2026

    Leave A Reply Cancel Reply

    Our Picks

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!

    October 24, 2026

     ನಟರಾಜು ಜಿ. ಎಲ್., ನಮ್ಮ ತುಮಕೂರು ಡಿಜಿಟಲ್ ಸುದ್ದಿ ಮಾಧ್ಯಮ ಹಬ್ಬಗಳು ಬರುತ್ತವೆ, ಸಂಭ್ರಮ-ಸಡಗರವನ್ನು ಹೊತ್ತು ತರುತ್ತವೆ. ಜನ ಪರಸ್ಪರ…

    ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ

    October 24, 2026

    ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    October 24, 2026

    ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ

    October 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.