ತುಮಕೂರು: ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಕಂದಾಯ ಇಲಾಖೆಯ ನೌಕರರ ಸಂಘದ 2022ರ ಹೊಸ ಕ್ಯಾಲೆಂಡರ್ ಅನಾವರಣಗೊಳಿಸಲಾಯಿತು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಆರ್.ಜಿ.ಚಂದ್ರಶೇಖರ್, ಗ್ರೇಡ್ -2 ತಹಸೀಲ್ದಾರ್ ಜಗನ್ನಾಥ್ , ಕಂದಾಯ ಇಲಾಖೆಯ ನೌಕರರ ಅಧ್ಯಕ್ಷರಾದ ಸಿ .ವಿ ರವಿಕುಮಾರ್, ಉಪಾಧ್ಯಕ್ಷರಾದ ಮೋಹನ್ ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಟಿ.ನಾಗಮಣಿ, ಖಜಾಂಚಿಗಳಾದ ಅಶೋಕ್, ಜಂಟಿ ಕಾರ್ಯದರ್ಶಿ ಪುನೀತ್, ನಿರ್ದೇಶಕರಾದ ನೀಲಕಂಠೇಶ್ ಹಾಗೂ ಕಂದಾಯ ಇಲಾಖೆಯ ಪದಾಧಿಕಾರಿಗಳು ಭಾಗವಹಿಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy