nammatumakuru

    Subscribe to Updates

    Get the latest creative news from FooBar about art, design and business.

    What's Hot

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಬೀದರ್‌ ನಲ್ಲಿ ಹಿರಿಯ ಚೇತನದ ಅಸ್ತಂಗತ

    January 17, 2026

    ವಿದ್ಯಾರ್ಥಿದೆಸೆಯಲ್ಲಿ ನಾನು ಕಬಡ್ಡಿ ಪಟುವಾಗಿದ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    January 16, 2026
    Facebook Twitter Instagram
    ಟ್ರೆಂಡಿಂಗ್
    • EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ
    • ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಬೀದರ್‌ ನಲ್ಲಿ ಹಿರಿಯ ಚೇತನದ ಅಸ್ತಂಗತ
    • ವಿದ್ಯಾರ್ಥಿದೆಸೆಯಲ್ಲಿ ನಾನು ಕಬಡ್ಡಿ ಪಟುವಾಗಿದ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
    • ಹಳೆವೈಷಮ್ಯ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ
    • ನಾಯಿ ಮೇಲೆ ದಾಳಿ ಮಾಡಿದ್ದ ಚಿರತೆ ಕೊನೆಗೂ ಸೆರೆ: ಗ್ರಾಮಸ್ಥರು ನಿರಾಳ
    • ಸಚಿವ ರಾಜಣ್ಣಗೆ ಸಿಗುತ್ತಾ ಮತ್ತೆ ಮಂತ್ರಿಗಿರಿ? ಸಿಎಂ ಸಿದ್ದರಾಮಯ್ಯ ನೀಡಿದ ಸುಳಿವೇನು?
    • ಪ್ರಿಯಕರನ ಜೊತೆ ವಾಸಿಸುತ್ತಿದ್ದ ಮಹಿಳೆಯ ಬರ್ಬರ ಹತ್ಯೆ!
    • ಜನವರಿ 17: ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಳೆಯಿಂದ ಕಂದೇಗಾಲ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ
    ತುಮಕೂರು February 17, 2025

    ನಾಳೆಯಿಂದ ಕಂದೇಗಾಲ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ

    By adminFebruary 17, 2025No Comments2 Mins Read
    h d kote

    ಹೆಗ್ಗನೂರು: ಫೆ.17ರ ಸೋಮವಾರದಿಂದ ಫೆ.19ರ ಬುಧವಾರದವರೆಗೆ ಮೂರು ದಿನಗಳ ಕಾಲ ಕಂದೇಗಾಲ ಶ್ರೀ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಮತ್ತು ದನಗಳ ಪ್ರದರ್ಶನವನ್ನು ಅದ್ಧೂರಿಯಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಸೋಮವಾರದಿಂದ  ಜಾತ್ರೆ ಆರಂಭಗೊಳ್ಳಲಿದೆ.

    ಸರಗೂರು ತಾಲ್ಲೂಕಿನ ತಾಲ್ಲೂಕಿನ ಕಂದೇಗಾಲ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಬಿಡುಗಲು– ಪಡುವಲು ಮಠದ ಮಹಾದೇವಸ್ವಾಮಿಗಳು, ದಡದಹಳ್ಳಿ ಪಟ್ಟದ ಮಠದ ಷಡಕ್ಷಸ್ವಾಮಿಗಳು, ಹಂಚೀಪುರ ಪಟ್ಟದ ಮಠದ ಚನ್ನಬಸವಸ್ವಾಮಿಗಳು, ಬೀಚನಹಳ್ಳಿ ಪುರದ ಮಠದ ನಾಗೇಂದ್ರಸ್ವಾಮಿಗಳು ಮತ್ತು ಜಕ್ಕಹಳ್ಳಿ ಬಿಕ್ಷದ ದಾಸೋಹ ಮಠದ ಶಿವಕುಮಾರಸ್ವಾಮಿಗಳು ನೇತೃತ್ವದಲ್ಲಿ ಹೋಮ ಮತ್ತು ರುದ್ರಾಭಿಷೇಕದ ಮೂಲಕ ಜಾತ್ರೆಯೂ ಪ್ರಾರಂಭಗೊಳ್ಳಲಿದೆ. ಅದೇ ದಿನ ಸಂಜೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.


    Provided by
    Provided by

    ಇನ್ನು ಎರಡನೇ ದಿನವಾದ ಮಂಗಳವಾರ ಬೆಳಿಗ್ಗೆ 6 ಗಂಟೆಗೆ ದೇವರಿಗೆ ಅಭಿಷೇಕ ಪೂಜೆ, 9 ಗಂಟೆಗೆ ಹಾಲುಹರವಿ ಸೇವೆ ಮತ್ತು ಕೊಂಡೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೆ ಅದೇ ದಿನ ರಾತ್ರಿ ಸಾಗರೆ ಸುರೇಶ್ ಮತ್ತು ತಂಡದವರಿಂದ ’ಸುಗಮ ಸಂಗೀತಾ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಹಾಗೆಯೇ ಭಕ್ತಿಗೀತೆ, ಜಾನಪದಗೀತೆ, ಹಾಗೂ ಚಲನಚಿತ್ರ ಗೀತೆಗಳು ಕಾರ್ಯಕ್ರಮ ಏರ್ಪಪಡಿಸಲಾಗಿದೆ.

    ಇನ್ನು ಜಾತ್ರೆಯ ಮೂರನೇ ದಿನವಾದ ಬುಧವಾರ ಬೆಳಿಗ್ಗೆ 5 ಗಂಟೆಗೆ ಬಿಲ್ವಾರ್ಚನೆ ಮತ್ತು ದೇವರಿಗೆ ವಿಶೇಷ ಪೂಜೆಗಳನ್ನು ಮಾಡಲಾಗುತ್ತದೆ. ಬೆಳಿಗ್ಗೆ 10 ಗಂಟೆಗೆ ತೆಲಗುಮಸಹಳ್ಳಿ, ಕೂಸಣ್ಣ ತಂಡದವರಿಂದ ಮಹದೇಶ್ವರ ಭಜನೆ ಏರ್ಪಡಿಸಲಾಗಿದೆ. ಹಾಗೂ ಅದೇ ದಿನ ರಾತ್ರಿ 9 ಗಂಟೆಗೆ ಆರ್ಕೆಸ್ಟ್ರಾ ಏರ್ಪಡಿಸಲಾಗಿದುದ, ಜೀ ಕನ್ನಡ ಸರಿಗಮಪ ಖ್ಯಾತಿಯ ಕಂಬದ ರಂಗಯ್ಯ, ಶಿವಾನಿ, ವಿ.ಎಸ್.ಕುಮಾರ್, ಪ್ರೀತಿ ಸಿಂಕನ, ಮಿಮಿಕ್ರಿ ಸುಧಾರಕರ್ ಹಾಗೂ ಡಿಕೆಡಿ ನೃತ್ಯಪಟುಗಳು ಸೇರಿದಂತೆ ಜೂನಿಯರ್ ವಿಷ್ಣುವರ್ಧನ್, ಜೂನಿಯರ್ ಅಂಬರೀಶ್ ಆಗಮಿಸಲಿದ್ದಾರೆ.

    ಅಲ್ಲದೆ ಜಾತ್ರೆಯ ಅಂಗವಾಗಿ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಕಗಳಿಗೆ ೩ ದಿನಗಳ ಕಾಲ ದಾಸೋಹದ ವ್ಯವಸ್ಥೆಯನ್ನೂ ಮಾಡಲಾಗಿದೆ.

    ಜಾತ್ರೆಯ ಅಂಗವಾಗಿ ದೇವಸ್ಥಾನ ಸಮಿತಿಯವತಿಯಿಂದ ಉತ್ತಮ ಹೋರಿಗಳಿಗೆ ಪ್ರಥಮ ಬಹುಮಾನ ೫೦೦೦ ರೂ., ದ್ವಿತೀಯ ಬಹುಮಾನ ೩,೦೦೦ ರೂ., ತೃತೀಯ ಬಹುಮಾನ ೨,೦೦೦ ರೂ. ಜತೆಗೆ ಉತ್ತಮ ಗೂಳಿ ಹಾಗೂ ರಾಸುಗಳಿಗೆ ಪ್ರಥಮ ಬಹುಮಾನ ೨೦ ಗ್ರಾಂ ಬೆಳ್ಳಿ, ದ್ವಿತೀಯ ಬಹುಮಾನ ೧೫ ಗ್ರಾಂ ಬೆಳ್ಳಿ ಹಾಗೂ ತೃತೀಯ ಬಹುಮಾನ ೧೦ ಗ್ರಾಂ ಬೆಳ್ಳಿ ನೀಡಲಾಗುತ್ತಿದೆ.

     

    ಪ್ರತಿವರ್ಷದಂತೆ ಈ ವರ್ಷವೂ ಕಂದೇಗಾಲ ಮಹದೇಶ್ವರ ಸ್ವಾಮಿ ಜಾತ್ರೆಯನ್ನು ವಿಜೃಂಭಣೆಯಿಂದ ಮಾಡಲಾಗುತ್ತಿದೆ. ಹೆಚ್ಚಿನ ಭಕ್ತಿಧಿಗಳು ಆಗಮಿಸಬೇಕು. ರಾಸುಗಳ ಪ್ರದರ್ಶನವೂ ಇರುವುದರಿಂದ ಉತ್ತಮ ರಾಸುಗಳಿಗೆ ಬಹುಮಾನ ನೀಡಲಾಗುವುದು. ಇನ್ನು ಜಾತ್ರೆಗೆ ಎಲ್ಲ ಯುವಕರು, ಗ್ರಾಮಸ್ಥರು ಬೆಂಬಲ ನೀಡಿದ್ದಾರೆ.

    -ಪಾಟೀಲ್ ರಾಜಪ್ಪ, ದೇವಸ್ಥಾನ ಸಮಿತಿ ಅಧ್ಯಕ್ಷರು.


     

    admin
    • Website

    Related Posts

    ವಿದ್ಯಾರ್ಥಿದೆಸೆಯಲ್ಲಿ ನಾನು ಕಬಡ್ಡಿ ಪಟುವಾಗಿದ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    January 16, 2026

    ಸಚಿವ ರಾಜಣ್ಣಗೆ ಸಿಗುತ್ತಾ ಮತ್ತೆ ಮಂತ್ರಿಗಿರಿ? ಸಿಎಂ ಸಿದ್ದರಾಮಯ್ಯ ನೀಡಿದ ಸುಳಿವೇನು?

    January 16, 2026

    ಪ್ರಿಯಕರನ ಜೊತೆ ವಾಸಿಸುತ್ತಿದ್ದ ಮಹಿಳೆಯ ಬರ್ಬರ ಹತ್ಯೆ!

    January 16, 2026

    Comments are closed.

    Our Picks

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ನವದೆಹಲಿ:  ಕರ್ಮಚಾರಿ ಭವಿಷ್ಯ ನಿಧಿ ಸಂಘಟನೆ (EPFO) ಡಿಸೆಂಬರ್–2025 ವೇತನ ತಿಂಗಳ ಇಲೆಕ್ಟ್ರಾನಿಕ್ ಚಾಲನ್—ಕಮ್–ರಿಟರ್ನ್ (ECR) ಸಲ್ಲಿಕೆಗೆ ಕೊನೆಯ ದಿನಾಂಕವನ್ನು…

    ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಬೀದರ್‌ ನಲ್ಲಿ ಹಿರಿಯ ಚೇತನದ ಅಸ್ತಂಗತ

    January 17, 2026

    ವಿದ್ಯಾರ್ಥಿದೆಸೆಯಲ್ಲಿ ನಾನು ಕಬಡ್ಡಿ ಪಟುವಾಗಿದ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    January 16, 2026

    ಹಳೆವೈಷಮ್ಯ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

    January 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.