nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಏಪ್ರಿಲ್ 25 ರಂದು ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

    April 24, 2026

    ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

    April 23, 2026

    ದ್ವಿಭಾಷ ಮಾಧ್ಯಮದ ಹೆಸರಿನಲ್ಲಿ ಕನ್ನಡವನ್ನು ನಿರ್ಲಕ್ಷ್ಯಸಲಾಗುತ್ತಿದೆ: ಎಐಡಿಎಸ್ ಓ ಪ್ರತಿಭಟನೆ

    April 23, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಏಪ್ರಿಲ್ 25 ರಂದು ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ
    • ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
    • ದ್ವಿಭಾಷ ಮಾಧ್ಯಮದ ಹೆಸರಿನಲ್ಲಿ ಕನ್ನಡವನ್ನು ನಿರ್ಲಕ್ಷ್ಯಸಲಾಗುತ್ತಿದೆ: ಎಐಡಿಎಸ್ ಓ ಪ್ರತಿಭಟನೆ
    • ಆರ್ಥಿಕ ಶಿಸ್ತು ಇದ್ದರೆ ಸಹಕಾರಿ ಕ್ಷೇತ್ರ ಅಭಿವೃದ್ದಿ ಸಾಧ್ಯ: ಕೆ.ಎನ್.ರಾಜಣ್ಣ
    • ತುಮಕೂರು: ಒಂದೇ ವಾರದಲ್ಲಿ 32 ನವಿಲುಗಳ ಮಾರಣಹೋಮ; ಬಿಸಿಲಿನ ತಾಪಕ್ಕೆ ರಾಷ್ಟ್ರಪಕ್ಷಿಗಳು ಬಲಿ?
    • ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ; ಈಗ ತಮಾಷೆ ಮಾಡುವಂತೆಯೂ ಇಲ್ಲ: ಎಫ್‌ ಐಆರ್‌ ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ
    • ಕರ್ನಾಟಕ SSLC ಪರೀಕ್ಷಾ ಫಲಿತಾಂಶ 2026 ಪ್ರಕಟ: ಶೇ. 94.10ರಷ್ಟು ಫಲಿತಾಂಶ, ದ.ಕ. ಜಿಲ್ಲೆ ಪ್ರಥಮ, ಕಲಬುರಗಿಗೆ ಕೊನೆಯ ಸ್ಥಾನ
    • ಉದ್ಯೋಗದಲ್ಲಿ ಕನ್ನಡಿಗರಿಗೆ ಮೊದಲ ಮನ್ನಣೆ ಸಿಗಬೇಕು: ಕರವೇ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅರಿಶಿನಗುಂಡಿ ಕಣಿವೆ ಮಾರಮ್ಮನ ದ್ವಾರ ಉದ್ಘಾಟಿಸಿದ ಬಿ.ಸಿ.ಪಾಪಣ್ಣ
    ಜಿಲ್ಲಾ ಸುದ್ದಿ April 21, 2022

    ಅರಿಶಿನಗುಂಡಿ ಕಣಿವೆ ಮಾರಮ್ಮನ ದ್ವಾರ ಉದ್ಘಾಟಿಸಿದ ಬಿ.ಸಿ.ಪಾಪಣ್ಣ

    By adminApril 21, 2022No Comments1 Min Read
    kanive maramma

    ಚಿತ್ರದುರ್ಗ:  ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಅರಿಶಿನಗುಂಡಿ ಗ್ರಾಮದ ಕಣಿವೆ ಮಾರಮ್ಮ ಜಾತ್ರೆಯ ಮಹೋತ್ಸವದ ಸಲುವಾಗಿ ಇಂದು ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಅರಿಶಿನಗುಂಡಿ ಗ್ರಾಮದಲ್ಲಿನ ಹೆಸರಾಂತ ಕಣಿವೆ ಮಾರಮ್ಮನ ದ್ವಾರಬಾಗಿಲನ್ನು ಹಿರಿಯೂರು ತಾಲ್ಲೂಕಿನ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಬಿ.ಸಿ. ಪಾಪಣ್ಣ ನವರು ಅರಿಶಿನಗುಂಡಿ ಕಣಿವೆ ಮಾರಮ್ಮನ ದ್ವಾರಬಾಗಿಲು ಉದ್ಘಾಟನೆಗೆ ಚಾಲನೆ ನೀಡುವ ಮೂಲಕ ಕಣಿವೆ ಮಾರಮ್ಮನ ಕೃಪೆಗೆ ಪಾತ್ರರಾದರು.

    ಇದೇ ಸಂದರ್ಭದಲ್ಲಿ ಅರಿಶಿನ ಗುಂಡಿ ಕಣಿವೆ ಮಾರಮ್ಮನ ಅರ್ಚಕರು  ಆಡಳಿತ ಅಧಿಕಾರಿಗಳು ಬಿ ಸಿ ಪಾಪಣ್ಣ ನವರನ್ನು ಸನ್ಮಾನಿಸಿ ಗೌರವಿಸಿದರು .


    Provided by
    Provided by

    ಈ ಸಂಧರ್ಭದಲ್ಲಿ ಕಣೆವೆ ಮಾರಮ್ಮ ದೇವಸ್ಥಾನದ ಅರ್ಚಕರು , ಆಡಳಿತ ಅಧಿಕಾರಿಗಳು, ಗ್ರಾಮದ ಗ್ರಾಮಸ್ಥರು ಇತರರು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್. ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ; ಈಗ ತಮಾಷೆ ಮಾಡುವಂತೆಯೂ ಇಲ್ಲ: ಎಫ್‌ ಐಆರ್‌ ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

    April 23, 2026

    ‘ಅಣ್ಣ’ ಎಂದವನ ಜೊತೆಯೇ ಪತ್ನಿ ಎಸ್ಕೇಪ್: ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿಗೆ ಕೈಕೊಟ್ಟ ಮಹಿಳೆ!

    April 22, 2026

    ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ

    April 21, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಏಪ್ರಿಲ್ 25 ರಂದು ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

    April 24, 2026

    ತುಮಕೂರು: ಬೆಸ್ಕಾಂ ಕ್ಯಾತ್ಸಂದ್ರ ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಲಿಂಕ್ ಲೈನ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 25ರಂದು ನಗರದ…

    ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

    April 23, 2026

    ದ್ವಿಭಾಷ ಮಾಧ್ಯಮದ ಹೆಸರಿನಲ್ಲಿ ಕನ್ನಡವನ್ನು ನಿರ್ಲಕ್ಷ್ಯಸಲಾಗುತ್ತಿದೆ: ಎಐಡಿಎಸ್ ಓ ಪ್ರತಿಭಟನೆ

    April 23, 2026

    ಆರ್ಥಿಕ ಶಿಸ್ತು ಇದ್ದರೆ ಸಹಕಾರಿ ಕ್ಷೇತ್ರ ಅಭಿವೃದ್ದಿ ಸಾಧ್ಯ: ಕೆ.ಎನ್.ರಾಜಣ್ಣ

    April 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.