nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೈ.ಎನ್.ಹೊಸಕೋಟೆ ಶ್ರೀನಿವಾಸ್: ಮಲೇಷಿಯಾದ ಟ್ರ್ಯಾಕ್‌ ನಲ್ಲಿ ಮಿಂಚಿದ ಕನ್ನಡಿಗ

    June 9, 2026

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026
    Facebook Twitter Instagram
    ಟ್ರೆಂಡಿಂಗ್
    • ವೈ.ಎನ್.ಹೊಸಕೋಟೆ ಶ್ರೀನಿವಾಸ್: ಮಲೇಷಿಯಾದ ಟ್ರ್ಯಾಕ್‌ ನಲ್ಲಿ ಮಿಂಚಿದ ಕನ್ನಡಿಗ
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
    • ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ
    • ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
    • ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
    • ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
    • ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
    • ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆಯ ಜೂನಿಯರ್ ಕಾಲೇಜಿನಲ್ಲಿ ಕನ್ನಡ ಭಾಷಾ ಕಲಿಕಾ ಶಿಬಿರ
    ಕೊರಟಗೆರೆ September 18, 2022

    ಕೊರಟಗೆರೆಯ ಜೂನಿಯರ್ ಕಾಲೇಜಿನಲ್ಲಿ ಕನ್ನಡ ಭಾಷಾ ಕಲಿಕಾ ಶಿಬಿರ

    By adminSeptember 18, 2022No Comments1 Min Read
    kannada bhasha kalika shibira

    ಕೊರಟಗೆರೆ : ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶ್ರೀ ಗೌತಮ ಬುದ್ಧ ಸಾಮಾಜಿಕ-ಶೈಕ್ಷಣಿಕ-ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಕನ್ನಡ ಭಾಷಾ ಕಲಿಕಾ ಶಿಬಿರವನ್ನು ಆಯೋಜಿಸಲಾಗಿತ್ತು.

    ಕೊಡಗೆ ತಾಲೂಕಿನ ಕಸ್ಬಾ ಹೋಬಳಿ ಮತ್ತು ಚೆನ್ನರಾಯನದುರ್ಗ ಹೋಬಳಿಯ ವ್ಯಾಪ್ತಿಯಲ್ಲಿ ಬರುವ ಪ್ರೌಢಶಾಲೆಗಳಲ್ಲಿ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಕಲಿಕಾ ಉತ್ತೇಜನದ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು..


    Provided by
    Provided by

    ಈ ಕಾರ್ಯಕ್ರಮದಲ್ಲಿ ಟ್ರಸ್ಟ್ ನ ವ್ಯವಸ್ಥಾಪಕರು ಮತ್ತು ಪ್ರಧಾನ ಕಾರ್ಯದರ್ಶಿಗಳು ಕನ್ನಡ ಭಾಷಾ ಕಲಿಕಾ ಶಿಬಿರದ ನೇತೃತ್ವ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎನ್.ಆರ್.ನಾಗರಾಜು , ಉಪನ್ಯಾಸಕರಾದ ನಂಜುಂಡಪ್ಪ ಸುಗ್ಗಯ್ಯ, ಡಾ. ರವಿಕುಮಾರ್, ವೀಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ಶ್ರೀ ಗೌತಮ ಬುದ್ಧ ಸಾಮಾಜಿಕ ಶೈಕ್ಷಣಿಕ ಸಾಂಸ್ಕೃತಿಕ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಡಾ.ನಾಗರಾಜು ಎನ್. ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಕನ್ನಡ ಕೆಲವೊಂದಷ್ಟು ಪಾಠಗಳನ್ನು ಮಾಡುವುದರ ಮೂಲಕ ಕನ್ನಡ ಭಾಷೆಯ ಬಗ್ಗೆ ಅಭಿಮಾನ ತುಂಬುವ ಕೆಲಸ ಮಾಡಿದರು.

    ಈ ಸಂದರ್ಭದಲ್ಲಿ ಟ್ರಸ್ಟ್ ನ ನಿರ್ದೇಶಕರಾದ ದೇವರಾಜು,  ಖಜಾಂಚಿ ಹರೀಶ್ ಕುಮಾರ್, ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಲಕ್ಷ್ಮಿಪುತ್ರ, ಕೋಟೆ ಕಲ್ಲಯ್ಯ, ಧರ್ಮೇಂದ್ರ ಪ್ರಸಾದ್, ಹನುಮಂತರಾಯಪ್ಪ, ನರಸಮ್ಮ, ನರಸಿಂಹಮೂರ್ತಿ, ಸಂಪನ್ಮೂಲ ವ್ಯಕ್ತಿಗಳಾದ ಮಲ್ಲಿಕಾರ್ಜುನಯ್ಯ ಎಂ.ಟಿ., ಶಶಿಕುಮಾರ್ ಹಾಜರಿದ್ದರು.

    ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವೈ.ಎನ್.ಹೊಸಕೋಟೆ ಶ್ರೀನಿವಾಸ್: ಮಲೇಷಿಯಾದ ಟ್ರ್ಯಾಕ್‌ ನಲ್ಲಿ ಮಿಂಚಿದ ಕನ್ನಡಿಗ

    June 9, 2026

    ತುಮಕೂರು: ಕಷ್ಟಪಟ್ಟು ದುಡಿದರೆ ಕನಸು ನನಸಾಗುತ್ತೆ ಅನ್ನೋದಕ್ಕೆ  ವೈ.ಎನ್. ಹೊಸಕೋಟೆ ಶ್ರೀನಿವಾಸ್.ಬಿ.  ಅವರು ಜೀವಂತ ಉದಾಹರಣೆ. ತಿಪಟೂರಿನ ಕಲ್ಪತರು ವಿದ್ಯಾ…

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.