nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ

    July 20, 2026

    ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ

    July 20, 2026

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026
    Facebook Twitter Instagram
    ಟ್ರೆಂಡಿಂಗ್
    • ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ
    • ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ
    • ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ
    • ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ
    • ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್
    • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ
    • ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಕನ್ನಡ ಭವನ ನಿರ್ಮಿಸಲು ಜಾಗ ಮಂಜೂರು ಮಾಡಲು ಮನವಿ
    ಕೊರಟಗೆರೆ February 12, 2022

    ಕೊರಟಗೆರೆ: ಕನ್ನಡ ಭವನ ನಿರ್ಮಿಸಲು ಜಾಗ ಮಂಜೂರು ಮಾಡಲು ಮನವಿ

    By adminFebruary 12, 2022No Comments1 Min Read
    nahida jam jam

    ಕೊರಟಗೆರೆ : ತಾಲ್ಲೂಕಿನ ವಿವಿಧ ಕನ್ನಡ ಪರ ಸಂಘಟನೆಗಳಿಂದ ಪಟ್ಟಣದಲ್ಲಿ ಕನ್ನಡ ಭವನವನ್ನು  ನಿರ್ಮಿಸಲು ಜಾಗ ಮಂಜೂರು ಮಾಡಲು ತಹಶೀಲ್ದಾರ್ ನಹೀದ ಜಮ್ ಜಮ್ ರವರಿಗೆ ಮನವಿ ಸಲ್ಲಿಸಲಾಯಿತು.

    ಕನ್ನಡಪರ ಸಂಘಟನೆಗಳಾದ ಕರ್ನಾಟಕ ರಣಧೀರರ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ, ಕರುನಾಡ ಸುವರ್ಣ ವೇದಿಕೆ ಮತ್ತು ಹಲವು ಕನ್ನಡ ಪರ, ಪ್ರಗತಿಪರ ಸಂಘಟನೆಗಳ ವತಿಯಿಂದ ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

    ಈ ಸಂದರ್ಭದಲ್ಲಿ ಕರ್ನಾಟಕ ರಣಧೀರರ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಎನ್.ದೇವರಾಜು, ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷರಾದ ಕೆ.ಎನ್.ನಟರಾಜ್, ಕರ್ನಾಟಕ ರಣಧೀರರ ವೇದಿಕೆಯ ತಾಲ್ಲೂಕು ಅಧ್ಯಕ್ಷರಾದ ಮಂಜುಸ್ವಾಮಿ.ಎಂ.ಎನ್, ಕರುನಾಡ ಸುವರ್ಣ ವೇದಿಕೆಯ ತಾಲ್ಲೂಕು ಅಧ್ಯಕ್ಷರಾದ ಹರೀಶ್ ಬಾಬು, ಕನ್ನಡ ಪರ ಹೋರಾಟಗಾರರಾದ ದಿನೇಶ್, ವಿನಯ್ ದಾಸರಹಳ್ಳಿ, ಮಾರುತಿ, ಸುರೇಶ್  ದೊಡ್ಡಯ್ಯ ಹಾಗೂ ಪ್ರಗತಿಪರ ಹೋರಾಟಗಾರರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.,  ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


    Provided by
    Provided by
    admin
    • Website

    Related Posts

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    ಬಡವರ ಹಸಿವು ನೀಗಿಸುತ್ತಿರುವ ಕೊರಟಗೆರೆಯ ‘ದತ್ತು ಹೋಟೆಲ್’: ಕೇವಲ 40 ರೂಪಾಯಿಗೆ ಸೌದೆ ಒಲೆಯ ರುಚಿಕರ ಊಟ–ತಿಂಡಿ!

    July 19, 2026

    ಬಡ ಮಕ್ಕಳಿಗೆ ಸಮವಸ್ತ್ರ ವಿತರಣೆ : ಹಳೆಯ ವಿದ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ

    July 19, 2026

    Leave A Reply Cancel Reply

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ

    July 20, 2026

    ಔರಾದ್:  ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ ಯಶಸ್ವಿಯಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸೋಮವಾರ ತಾಲೂಕು ಪಂಚ ಗ್ಯಾರಂಟಿ…

    ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ

    July 20, 2026

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ

    July 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.