nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026
    Facebook Twitter Instagram
    ಟ್ರೆಂಡಿಂಗ್
    • ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
    • ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
    • ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
    • ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು | ಡಿಸೆಂಬರ್ 7ರಂದು ಕನ್ನಡ ಕವಿತೆಗಳ ಗೀತ ಗಾಯನ ಕಾರ್ಯಕ್ರಮ
    ತುಮಕೂರು December 6, 2025

    ತುಮಕೂರು | ಡಿಸೆಂಬರ್ 7ರಂದು ಕನ್ನಡ ಕವಿತೆಗಳ ಗೀತ ಗಾಯನ ಕಾರ್ಯಕ್ರಮ

    By adminDecember 6, 2025No Comments1 Min Read
    kannada

    ತುಮಕೂರು: ಸೃಜನ ವೇದಿಕೆ ತುಮಕೂರು, ಕನ್ನಡ ಸಾಹಿತ್ಯ ಪರಿಷತ್ತು ತುಮಕೂರು, ದಿ. ಶ್ರೀ ಮತಿ ಲತಾ ಜಿ.ಕುಲಕರ್ಣಿ ಸಾಂಸ್ಕೃತಿಕ ವೇದಿಕೆ ತುಮಕೂರು ಇವರ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 7ರಂದು  ಮಧ್ಯಾಹ್ನ 3 ಗಂಟೆಗೆ ಕನ್ನಡ ಭವನದಲ್ಲಿ ವಿದ್ಯಾವಾಚಸ್ಪತಿ ದಿ.ಡಾ.ಕವಿತಾಕೃಷ್ಣ ಸ್ಮರಣಾರ್ಥ ಕನ್ನಡ ಗೀತೆಗಳ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ.

    ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್‌.ಸಿದ್ದಲಿಂಗಪ್ಪ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪ್ರಜಾಪ್ರಗತಿ ಸಂಪಾದಕ ಡಾ.ಎಸ್.ನಾಗಣ್ಣ, ಕನ್ನಡ ಸೇನೆ ಜಿಲ್ಲಾಧ್ಯಕ್ಷ ಧನಿಯಾಕುಮಾರ್ ಆಗಮಿಸಲಿದ್ದಾರೆ.

    ಸೃಜನ ವೇದಿಕೆ ಅಧ್ಯಕ್ಷರಾದ ಸುಶೀಲಾ ಸದಾಶಿವಯ್ಯ ಆಶಯ ನುಡಿಗಳನ್ನಾಡುವರು. ಅತಿಥಿಗಳಾಗಿ ಜಿ.ಕೆ.ಕುಲಕರ್ಣಿ, ಡಾ.ಎಸ್.ನಟರಾಜ್, ಡಾ.ಕೆ.ಬಿ.ಭರತ್ ರಾಜ್, ಗಣಪತಿ ಹೆಗಡೆ, ಅಬ್ಬಿನಹೊಳೆ ಸುರೇಶ್ ಅವರುಗಳು ಆಗಮಿಸುವರು.

    ಗೀತ ಗಾಯನದಲ್ಲಿ ಮುದ್ದೇನಹಳ್ಳಿ ನಂಜಯ್ಯ, ವಿದ್ವಾನ್ ಎಂ.ಜಿ.ಸಿದ್ದರಾಮಯ್ಯ, ಡಾ.ಎಸ್.ಪಿ.ಪದ್ಮಪ್ರಸಾದ್, ಜಿ.ಕೆ.ಕುಲಕರ್ಣಿ, ಬಾ.ಪು. ಜಯದೇವಯ್ಯ, ಗಣಪತಿ ಹೆಗಡೆ, ಬಾ.ಹ. ರಮಾಕುಮಾರಿ, ಡಾ.ಬಿ.ಸಿ.ಶೈಲಾನಾಗರಾಜ್, ಸಿ.ಎನ್.ಗುಣಾದೇವಿ, ಡಾ.ಕೆ.ಬಿ. ಭರತ್‌ರಾಜ್, ಡಾ.ಗಂಗಾಧರ ಕೊಡ್ಡಿಯವರ, ಡಾ.ಪ್ರಕಾಶ್ ನಾಡಿಗ್, ಕಮಲಾ ಬಡ್ಡಿಹಳ್ಳಿ, ವಿ.ಪಿ.ಕೃಷ್ಣಮೂರ್ತಿ, ಡಾ.ಕೆ.ಬಿ. ರಂಗಸ್ವಾಮಿ, ಕಮಲಾ ರಾಜೇಶ್, ಕೃಷ್ಣಾಬಾಯಿ ಹಾಗಲವಾಡಿ, ಅಬ್ಬಿನಹೊಳೆ ಸುರೇಶ್‌, ಹರ್ಷ, ಸಿದ್ದಾರ್ಥ ನಂಜಪ್ಪ, ಸುಮಾ ಶ್ರೀ ಹರ್ಷ, ಸುಶೀಲ ಸದಾಶಿವಯ್ಯ, ಮನೋಜ್, ಕು.ಪ್ರೇಕ್ಷಾ ಕವಿಗಳಾಗಿ ಭಾಗವಹಿಸುವರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    Cultural Event December 7 Kannada Kavya Gayana Literature Namma Tumakuru Poetry Singing Tumakuru Tumkur
    admin
    • Website

    Related Posts

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್

    July 10, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಬೆಂಗಳೂರು: ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಹಾಗೂ ಕೆಲಸದ ಒತ್ತಡ ಇಳಿಸಲು ಒತ್ತಾಯಿಸಿ ಲಕ್ಷಾಂತರ ಅಂಗನವಾಡಿ (ಐಸಿಡಿಎಸ್) ಮತ್ತು ಬಿಸಿಯೂಟ…

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.