ಧಾರವಾಡದ ಮಾಳಮಡ್ಡಿ ನಿವಾಸಿ, ನಟ, ನಿರ್ದೇಶಕ, ಕಿರುತೆರೆ ತಂತ್ರಜ್ಞ, ಅಂಕಣಕಾರ ಸುರೇಶ್ ಕುಲಕರ್ಣಿ (75) ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕನ್ನಡದ ಖ್ಯಾತ ನಿರ್ದೇಶಕ, ನಾಟಕಕಾರ ದಿ.ಗಿರೀಶ್ ಕಾರ್ನಾಡ್ ಅವರೊಂದಿಗೆ ಚಿತ್ರರಂಗದಲ್ಲಿ ಸಹಾಯಕರಾಗಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ್ದ ಇವರು, ಒಂದಾನೊಂದು ಕಾಲದಲ್ಲಿ ಸೇರಿ ಹಲವು ಚಿತ್ರಗಳ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದರು.
ಕುಲಕರ್ಣಿಯವರು ರವಿ ಬೆಳಗೆರೆಯವರ ಆಪ್ತರೂ ಹೌದು, ಕೊನೆಯವರೆಗೂ ಅವಿವಾಹಿತರಾಗಿಯೇ ಉಳಿದಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


