nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರಿನ ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಯೋಗ: ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ

    June 22, 2026

    ಪಾವಗಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

    June 22, 2026

    ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ

    June 21, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರಿನ ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಯೋಗ: ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ
    • ಪಾವಗಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
    • ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ
    • ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ
    • ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ
    • ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ
    • ಕುಣಿಗಲ್: ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿ; ಕಿರುಕುಳ ತಾಳಲಾರದೆ ಹರಿಕಥೆ ದಾಸ ಆತ್ಮಹತ್ಯೆ!
    • ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನವೆಂಬರ್ 29: ಕರ್ನಾಟಕ ರಣಧೀರರ ವೇದಿಕೆಯಿಂದ ಕನ್ನಡ ರಾಜ್ಯೋತ್ಸವ –ಶ್ರೀ ಭುವನೇಶ್ವರಿ ಹಬ್ಬ
    ಕೊರಟಗೆರೆ November 28, 2022

    ನವೆಂಬರ್ 29: ಕರ್ನಾಟಕ ರಣಧೀರರ ವೇದಿಕೆಯಿಂದ ಕನ್ನಡ ರಾಜ್ಯೋತ್ಸವ –ಶ್ರೀ ಭುವನೇಶ್ವರಿ ಹಬ್ಬ

    By adminNovember 28, 2022No Comments1 Min Read
    shankar gowda

    Provided by
    Provided by

    ಬೆಂಗಳೂರು/ನೆಲಮಂಗಲ : ಕರ್ನಾಟಕ ರಣಧೀರರ ವೇದಿಕೆ ರಾಜ್ಯ ಸಮಿತಿ ವತಿಯಿಂದ ನವೆಂಬರ್ 29ರಂದು ಮೂರನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಮತ್ತು ಶ್ರೀ ಭುವನೇಶ್ವರಿ ಹಬ್ಬ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಹೊಯ್ಸಳ ವಿಶಿಷ್ಟ ಸೇವಾ ಪುರಸ್ಕಾರ ಸಮಾರಂಭ ಮತ್ತು ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವು ಜರುಗಲಿದೆ.

    ಈ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಪವಾಡ ಶ್ರೀ ಬಸವಣ್ಣ ದೇವರ ಮಠ ನೆಲಮಂಗಲದ ಶ್ರೀ ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ರವರು ಮತ್ತು ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಬಾಳೆ ಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿ ರವರು ಉದ್ಘಾಟನೆ ಮಾಡಲಿದ್ದಾರೆ.

    ಇದೇ ಸಂದರ್ಭದಲ್ಲಿ ಖ್ಯಾತ ಚಲನಚಿತ್ರ ನಟ ವಿನೋದ್ ರಾಜ್, ನಿವೃತ್ತ ಪ್ರಸ್ತುತಿ ತಜ್ಞರಾದ ಡಾಕ್ಟರ್ ಚೌಡಯ್ಯ, ಅಗ್ನಿಶಾಮಕ ದಳ ನೆಲಮಂಗಲ ನಿರೀಕ್ಷಕರಾದ ಸಿದ್ದಪ್ಪ, ರಾಣಿ ಚೆನ್ನಮ್ಮ ದೇವಿ ಬಿರುದಂಕಿತರು ಹಾಗೂ ಖ್ಯಾತ ನಟಿ ಹಿರಿಯ ಕಲಾವಿದರಾದ ಡಾ.ಲೀಲಾವತಿರವರಿಗೆ, ಕನ್ನಡ ಚಳುವಳಿ ರಣವಿಕ್ರಮ ಬಿರುದಂಕಿತರಾದ ಎಂ. ಲಿಂಗರಾಜುರಿಗೆ, ಶ್ರೀ ಕ್ಷೇತ್ರ ಮಧುರೆ ಧರ್ಮದರ್ಶಿಗಳಾದ ಗಂಗಣ್ಣ, ಕನ್ನಡ ಚಳುವಳಿ ಕೇಸರಿ ಬಿರುದಂಕಿತರಾದ ಗಣೇಶ್ ಗೌಡ, ಚಳುವಳಿಯ ಕಲಿ ಬಿರು ದಂಕಿತರದ ಅಭಿ ಗೌಡ ಮತ್ತು ವೆಂಕಟೇಶ್ ಆರ್. ಶೆಟ್ಟಿ ಇವರುಗಳಿಗೆ ಹೊಯ್ಸಳ ವಿಶಿಷ್ಟ ಸೇವಾ ಪುರಸ್ಕಾರವನ್ನು ನೀಡಿ ಗೌರವಿಸಲಾಗುವುದು.

    ಈ ಕಾರ್ಯಕ್ರಮವು ಇಂದು ಬೆಳಗ್ಗೆ 11:00 ಗಂಟೆಗೆ ಶ್ರೀ ಕ್ಷೇತ್ರ ಪವಾಡ ಶ್ರೀ ಬಸವಣ್ಣ ದೇವರ ಮಠದ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್. ಶಂಕರ್ ಗೌಡ್ರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.

    June 19, 2026

    ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.

    June 19, 2026

    ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ

    June 19, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರಿನ ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಯೋಗ: ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ

    June 22, 2026

    ತುಮಕೂರು: ದೈಹಿಕ ಒತ್ತಡ, ಮಾನಸಿಕ ಒತ್ತಡ, ಮೊಬೈಲ್ ಅವಲಂಬನೆ ಹಾಗೂ ಅನಾರೋಗ್ಯದಂತಹ ಸಮಸ್ಯೆಗಳಿಗೆ ಯೋಗ ಅತ್ಯಂತ ಅವಶ್ಯ ಸಾಧನ ಎಂದು…

    ಪಾವಗಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

    June 22, 2026

    ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ

    June 21, 2026

    ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ

    June 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.