ತುರುವೇಕೆರೆ: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚುನಾವಣೆಯಲ್ಲಿ ತುರುವೇಕೆರೆ ತಾಲೂಕಿನ ಕಸಬಾ ಹೋಬಳಿಯ ಡೊಂಕಿಹಳ್ಳಿ ಗ್ರಾಮದ ಡಿ.ಪಿ.ರಾಜು ಆಯ್ಕೆಯಾಗಿದ್ದು, ಅವರ ಪದಗ್ರಹಣ ಸಮಾರಂಭವನ್ನು ತುರುವೇಕೆರೆ, ಪಟ್ಟಣದ ಸರಸ್ವತಿ ಕಾಲೇಜಿನಲ್ಲಿ ನಡೆಸಲಾಯಿತು.
ಈ ಸಮಾರಂಭದಲ್ಲಿ ನಿಕಟಪೂರ್ವ ಅಧ್ಯಕ್ಷ ನಂರಾಜು ಅವರಿಂದ ಕನ್ನಡ ಬಾವುಟ ಪಡೆಯುವುದರೊಂದಿಗೆ ಅಧಿಕಾರ ಸ್ವೀಕರಿಸಿದರು ಸಮಾರಂಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಂ.ಆರ್.ಜಯರಾಮ್ ವಕೀಲರಾದ ಧನಪಾಲ್, ಕೃಷ್ಣಮೂರ್ತಿ ಮತ್ತಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy