nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ

    May 19, 2025

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.

    May 19, 2025
    Facebook Twitter Instagram
    ಟ್ರೆಂಡಿಂಗ್
    • ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ
    • ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು
    • ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.
    • ನರೇಗಾ ಯೋಜನೆ: ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
    • ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ
    • ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ
    • ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿನೂತನ ಪ್ರಯೋಗಕ್ಕೆ ಸಾಕ್ಷಿ ಆದ ಮಾಯಸಂದ್ರ ಕ.ಸಾ.ಪ ಅಧ್ಯಕ್ಷರ ಆಯ್ಕೆ!
    ತುರುವೇಕೆರೆ February 12, 2022

    ವಿನೂತನ ಪ್ರಯೋಗಕ್ಕೆ ಸಾಕ್ಷಿ ಆದ ಮಾಯಸಂದ್ರ ಕ.ಸಾ.ಪ ಅಧ್ಯಕ್ಷರ ಆಯ್ಕೆ!

    By adminFebruary 12, 2022No Comments1 Min Read
    kannada sahithya parishath

    ಮಾಯಸಂದ್ರ : ಐದು ವರ್ಷಕ್ಕೊಮ್ಮೆ ನಡೆಯುವ ಕನ್ನಡ ಸಾಹಿತ್ಯ ಪರಿಷತ್  ಅಧ್ಯಕ್ಷರ ಆಯ್ಕೆಯಲ್ಲಿ ಒಬ್ಬರು ಅಧ್ಯಕ್ಷರಾಗಿ ಆಯ್ಕೆಯಾಗಿ‌ ಐದು ವರ್ಷ ಅಧಿಕಾರದಲ್ಲಿರುವುದು ವಾಡಿಕೆ.

    ಆದರೆ ಕನ್ನಡ ಸಾಹಿತ್ಯ ಪರಿಷತ್ತು ಮಾಯಸಂದ್ರ ಹೋಬಳಿ ಘಟಕಕ್ಕೆ ಇಂದು ನಡೆದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಐದು ವರ್ಷಕ್ಕೆ ಐದು ಅಧ್ಯಕ್ಷರನ್ನು‌ ಸದಸ್ಯರು ಆಯ್ಕೆ ಮಾಡುವ ಮೂಲಕ ಹೊಸದೊಂದು ಪ್ರಯೋಗ ಮತ್ತು ಇತಿಹಾಸಕ್ಕೆ ಕ.ಸಾ.ಪ ಸಾಕ್ಷಿಯಾಯಿತು.


    Provided by

    ಮಾಯಸಂದ್ರದ ಕನ್ನಡ ಭವನದಲ್ಲಿ ಇಂದು ನಡೆದ ಅಧ್ಯಕ್ಷರ ಆಯ್ಕೆ ಸಭೆಯಲ್ಲಿ ತಾಲ್ಲೂಕಿನ ಕ.ಸಾ.ಪ. ಪ್ರಮುಖರು ಮತ್ತು ಸದಸ್ಯರ ಸಮ್ಮುಖದಲ್ಲಿ ಮಾತನಾಡಿದ ಕ.ಸಾ.ಪ ನಿಕಟಪೂರ್ವ ಅಧ್ಯಕ್ಷರಾದ ಎನ್.ಆರ್.ಜಯರಾಮ್,  ” ಕನ್ನಡ ತಾಯಿಯ ಸೇವೆ ಮಾಡಲು ಅನೇಕರು ಬಹಳ ಉತ್ಸುಕರಾಗಿದ್ದು, ಎಲ್ಲರಿಗೂ ಅವಕಾಶ ಸಿಗಬೇಕೆಂದರೆ ವರ್ಷಕ್ಕೊಮ್ಮೆಯಂತೆ ಅಧ್ಯಕ್ಷರು ಆಯ್ಕೆಯಾಗಿ ಕನ್ನಡ ಸೇವೆ ಮಾಡಬೇಕೆಂಬುದೇ ನನ್ನ ಅಭಿಪ್ರಾಯ ” ಎಂದರು.

    ಎನ್.ಆರ್.ಜಯರಾಮ್‘ರವರ ಅಭಿಪ್ರಾಯಕ್ಕೆ ಸರ್ವಸದಸ್ಯರಿಂದ ವ್ಯಾಪಕ ಬೆಂಬಲ ವ್ಯಕ್ತವಾದ ಕಾರಣ, ತಕ್ಷಣ ಇದೇ ನಿರ್ಧಾರವನ್ನು ಸಭೆಯಲ್ಲಿ ಅಂಗೀಕರಿಸಲಾಯಿತು. ಇದರಂತೆ ವರ್ಷಕ್ಕೊಮ್ಮೆಯಂತೆ ಐದು ವರ್ಷಗಳಿಗೆ ಆಯ್ಕೆಯಾದ ಸದಸ್ಯರುಗಳ ಹೆಸರು ಈ ರೀತಿ ಇವೆ:

    ಮೊದಲನೇ ವರ್ಷ:  ಜವರೇಗೌಡ

    ಎರಡನೇ ವರ್ಷ:  ಶ್ರೀಧರಮೂರ್ತಿ

    ಮೂರನೇ ವರ್ಷ: ಹನುಮಂತಯ್ಯ

    ನಾಲ್ಕನೇ ವರ್ಷ: ಪ್ರಕಾಶ್ ಸಿ.ಪಿ.

    ಐದನೇ ವರ್ಷ: ಮುನಿರಾಜು

    ಸಭೆಯಲ್ಲಿ SDMC ಅಧ್ಯಕ್ಷರಾದ ಕರಿಬಸವಪ್ಪ,  ಕ.ಸಾ.ಪ ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಪಿ.ರಾಜು, ರಾಜ್ಯ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಪ್ರಹ್ಲಾದ್, ತುರುವೇಕೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನಾಗರಾಜ್, ತಾಲ್ಲೂಕು ಕಲಾವಿದರ ಒಕ್ಕೂಟದ ಅಧ್ಯಕ್ಷ ಬೋರೇಗೌಡ ಹಾಗೂ ಮತ್ತಿತರ ಸದಸ್ಯರು ಉಪಸ್ಥಿತರಿದ್ದರು.

    ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕೆಂಪಮ್ಮದೇವಿ– ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಮುಂದೂಡಿಕೆ ಬೇಸರ ತಂದಿದೆ: ಮಾದಿಗ ಸಮುದಾಯದ ಮುಖಂಡ ಬೈರಯ್ಯ ಅಸಮಾಧಾನ

    April 10, 2025

    ರಾಷ್ಟ್ರೀಯ ಥ್ರೋಬಾಲ್ ಚಾಂಪಿಯನ್ ಶಿಪ್: ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸುತ್ತಿರುವ ತುಮಕೂರಿನ ವಿದ್ಯಾರ್ಥಿಗಳು

    March 30, 2025

    ವಿ.ಎಸ್.ಎಸ್ ಎನ್. ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮಧುಶ್ ರಾಜ್ ಕೆ.ಟಿ.ಹಳ್ಳಿಗೆ ಸನ್ಮಾನ

    March 17, 2025
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ

    May 19, 2025

    ಬೀದರ್: ಜಿಲ್ಲೆಯ ಸಂತಪೂರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಕೌಟಾ–ಬಿ ಗ್ರಾಮದ ಮುಖಾಂತರ ವಾಹನಗಳು ಅತೀ ವೇಗವಾಗಿ ಚಲಿಸುತ್ತಿರುವದನ್ನು ಗಮನಿಸಿದ…

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.

    May 19, 2025

    ನರೇಗಾ ಯೋಜನೆ: ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.