nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ

    May 29, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

    May 29, 2026

    ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್‌ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ

    May 29, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ
    • ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್‌ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ
    • ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ
    • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರೀ ಗುರು ಸಿದ್ದೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ 1 ಲಕ್ಷ ರೂ. ಧನಸಹಾಯ
    • ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ
    • ಮಿಡಿಗೇಶಿ ಬಳಿ ಭೀಕರ ಬೈಕ್ ಅಪಘಾತ: ಪತ್ನಿ ಸ್ಥಳದಲ್ಲೇ ಸಾವು, ಪತಿಗೆ ತೀವ್ರ ಗಾಯ
    • ಜೂನ್ 5 ರಂದು ತುಮಕೂರಿನಲ್ಲಿ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ: ಹೆಸರು ನೋಂದಣಿಗೆ ಜೂನ್ 3 ಕೊನೆ ದಿನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರಸ್ಪರ ನಮ್ಮೊಳಗೆ ನಿಂದಿಸಿಕೊಂಡು ಕನ್ನಡ ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ | ಹೋರಾಟಗಾರರಿಗೆ ವಾಟಾಳ್ ನಾಗರಾಜ್ ಮನವಿ
    ರಾಜ್ಯ ಸುದ್ದಿ December 27, 2021

    ಪರಸ್ಪರ ನಮ್ಮೊಳಗೆ ನಿಂದಿಸಿಕೊಂಡು ಕನ್ನಡ ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ | ಹೋರಾಟಗಾರರಿಗೆ ವಾಟಾಳ್ ನಾಗರಾಜ್ ಮನವಿ

    By adminDecember 27, 2021No Comments1 Min Read
    kannada

    namma tumakuru

    ಬೆಂಗಳೂರು: ಪರಸ್ಪರ ನಿಂದನೆ ಮಾಡಿಕೊಂಡು ಕನ್ನಡ ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ. ಎಂಇಎಸ್ ನಿಷೇಧಿಸಬೇಕೆಂದು ಒತ್ತಾಯಿಸಿ ಕರೆ ಕೊಟ್ಟಿರುವ ಡಿ.31ರ ಕರ್ನಾಟಕ ಬಂದ್‍ ಗೆ ಬೆಂಬಲ ನೀಡುವ ಮೂಲಕ ಕನ್ನಡಿಗ ಶಕ್ತಿ ಪ್ರದರ್ಶನಕ್ಕೆ ಮುಂದಾಗಿ ಎಂದು ವಾಟಾಳ್ ನಾಗರಾಜ್ ಮನವಿ ಮಾಡಿಕೊಂಡಿದ್ದಾರೆ.


    Provided by
    Provided by

    ಎಂಇಎಸ್ ನಿಷೇಧಿಸಬೇಕೆಂದು ಕರೆ ಕೊಟ್ಟಿರುವ ಕರ್ನಾಟಕ ಬಂದ್‍ ಗೆ ಬೆಂಬಲಿಸುವಂತೆ ಆಗ್ರಹಿಸಿ ಕನ್ನಡ ಒಕ್ಕೂಟದ ಮುಖಂಡರಾದ ಡಾ.ರಾಜ್‍ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾದ ಸಾ.ರಾ.ಗೋವಿಂದ್, ಕನ್ನಡ ಸೇನೆ ಕೆ.ಆರ್.ಕುಮಾರ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಶಿವರಾಮೇಗೌಡ, ಪ್ರವೀಣ್‍ಶೆಟ್ಟಿ ನೇತೃತ್ವದಲ್ಲಿ ಮಲ್ಲೇಶ್ವರಂ ವೃತ್ತದಲ್ಲಿ ಉರುಳುಸೇವೆ ಹಾಗೂ ಗೊರಗುಂಟೆಪಾಳ್ಯ ಬಳಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಮಾಡಿ ಪ್ರತಿಭಟನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು.

    ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಎಂಇಎಸ್ ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ಕನ್ನಡ ಧ್ವಜ ಸುಟ್ಟು ಅಪಮಾನ ಮಾಡಿದ್ದಾರೆ. ಬಸವಣ್ಣನ ಪ್ರತಿಮೆಗೆ ಮಸಿ ಹಚ್ಚಿದ್ದಾರೆ. ಸರ್ಕಾರದ ವಾಹನಗಳಿಗೆ ಬೆಂಕಿ ಹಚ್ಚಿ ಸರ್ಕಾರದ ಮೇಲೆ ದಾಳಿ ನಡೆಸಿದ್ದಾರೆ. ಈ ಎಲ್ಲವನ್ನೂ ನಾವು ಸಹಿಸಿಕೊಂಡಿರಬೇಕೆ? ಎಂದು ಅವರು ಪ್ರಶ್ನಿಸಿದರು.

    ನಮ್ಮೊಳಗೆ ನಾವು ಪರಸ್ಪರ ವೈಯಕ್ತಿಕ ನಿಂದನೆಗಳನ್ನು ಮಾಡಿಕೊಳ್ಳಬಾರದು. ಎಲ್ಲರೂ ಒಂದಾಗಿ ಬಂದ್‍ ಗೆ ಬೆಂಬಲ ನೀಡಬೇಕು ಎಂದು ಹೇಳಿದರು. ಯಾವ ನೈತಿಕ ಬೆಂಬಲದ ಅಗತ್ಯ ನಮಗಿಲ್ಲ. ಎಲ್ಲರೂ ಭೌತಿಕವಾಗಿಯೇ ಬೆಂಬಲ ನೀಡಬೇಕು. ಈಗಾಗಲೇ ಮಾಲ್‍ ಗಳು, ಆಟೋ-ಟ್ಯಾಕ್ಸಿ, ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಸೇರಿದಂತೆ ನೂರಾರು ಸಂಘಟನೆಗಳವರು ಬಂದ್‍ಗೆ ಬೆಂಬಲ ನೀಡಿದ್ದಾರೆ ಎಂದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ

    May 29, 2026

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ

    May 29, 2026

    ಪಾವಗಡ: ತಾಲ್ಲೂಕಿನ ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ (82) ಅವರು ಶುಕ್ರವಾರ ಬೆಳಗಿನ ಜಾವ 5:00 ಗಂಟೆಗೆ…

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

    May 29, 2026

    ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್‌ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ

    May 29, 2026

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.