nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಣೇಶನ ಹಬ್ಬ, ಬಕ್ರೀದ್ ಸೌಹಾರ್ದತೆಯಿಂದ ಆಚರಿಸಿ: ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    August 13, 2025

    ಸರಗೂರು: ಶಾಸಕ ಸಿ.ಅನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ!

    August 13, 2025

    ಸಿಎಂ ಸಿದ್ದರಾಮಯ್ಯ ಮಾದಿಗರ ವಿರೋಧಿ:  ಸುಧಾಕರ ಕೋಟೆ ಕಿಡಿ

    August 13, 2025
    Facebook Twitter Instagram
    ಟ್ರೆಂಡಿಂಗ್
    • ಗಣೇಶನ ಹಬ್ಬ, ಬಕ್ರೀದ್ ಸೌಹಾರ್ದತೆಯಿಂದ ಆಚರಿಸಿ: ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ಸರಗೂರು: ಶಾಸಕ ಸಿ.ಅನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ!
    • ಸಿಎಂ ಸಿದ್ದರಾಮಯ್ಯ ಮಾದಿಗರ ವಿರೋಧಿ:  ಸುಧಾಕರ ಕೋಟೆ ಕಿಡಿ
    • ಓದಿನಿಂದ ಜೀವನ ಪರಿವರ್ತನೆ ಆಗುತ್ತದೆ: ಮಹದೇವಸ್ವಾಮಿ
    • ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಚಿವರಾಗಿ ಮುಂದುವರಿಸಲು ಪಾಳೇಗಾರ್ ಲೋಕೇಶ್ ಒತ್ತಾಯ
    • ಬೆಳಕಿನ ವೇಗದ ಬಗ್ಗೆ ಒಂದು ಸಣ್ಣ ಆತ್ಮಾವಲೋಕನ
    • ಕೆ.ಎನ್.ರಾಜಣ್ಣ ವಜಾ ಖಂಡಿಸಿ: ತುಮಕೂರಿನಲ್ಲಿ ಭಾರೀ ಪ್ರತಿಭಟನೆ
    • ಗ್ರಾ.ಪಂ. ವ್ಯಾಪ್ತಿಯಲ್ಲಿ ಅಭಿವೃದ್ಧಿ ಸಹಿಸದೇ ಸುಖಾಸುಮ್ಮನೆ ಅಪಪ್ರಚಾರ: ಗ್ರಾ.ಪಂ. ಅಧ್ಯಕ್ಷೆ ಅನಿತಾಲಕ್ಷ್ಮಿ ನಾಗರಾಜು ಬೇಸರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಡಿ ಭಾಗಗಳಲ್ಲಿ  ಕನ್ನಡ ಭಾಷೆ ಕಂಪು ಹೆಚ್ಚಿಸಲು ಅಗತ್ಯ ಕ್ರಮವಹಿಸಬೇಕು | ಓಂಕಾರ ನಾಯಕ
    ಪಾವಗಡ November 1, 2021

    ಗಡಿ ಭಾಗಗಳಲ್ಲಿ  ಕನ್ನಡ ಭಾಷೆ ಕಂಪು ಹೆಚ್ಚಿಸಲು ಅಗತ್ಯ ಕ್ರಮವಹಿಸಬೇಕು | ಓಂಕಾರ ನಾಯಕ

    By adminNovember 1, 2021No Comments2 Mins Read
    karave

    ಪಾವಗಡ: ಗಡಿ ಭಾಗಗಳಲ್ಲಿ  ಕನ್ನಡ ಭಾಷೆ ಕಂಪು ಹೆಚ್ಚಿಸಲು ಸರ್ಕಾರ ಅಗತ್ಯ ಕ್ರಮ ಮತ್ತು ಅಭಿವೃದ್ದಿಗೆ ಒತ್ತು ನೀಡಬೇಕು  ಕ.ರ .ವೇ ಪ್ರಧಾನ ಕಾರ್ಯದರ್ಶಿ ಓಂಕಾರ ನಾಯಕ ಸರ್ಕಾರಕ್ಕೆ ಅಗ್ರಹಿಸಿದರು.

    ಪಾವಗಡ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ ( ಪ್ರವೀಣ್ ಶೆಟ್ಟಿ ಬಣ ) ವತಿಯಿಂದ ಇಂದು ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ನಡೆದ 66 ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ  ಪಾವಗಡ ಪಟ್ಟಣದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ,  ದಿ.ಪುನೀತ್ ರಾಜ್ ಕುಮಾರ್ ರವರಿಗೆ ಮೌನಚಾರಣೆ ಮೂಲಕ ಶ್ರದ್ದಾಂಜಲಿ ಸಲ್ಲಿಸಿ  ಅವರು ಮಾತನಾಡುತ್ತಿದ್ದರು.


    Provided by
    Provided by

    ರಾಜ್ಯದ ಭಾಷೆ ಮತ್ತು ಇನ್ನಿತರ  ಸಮಸ್ಯೆಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಬೇಕು. ಗಡಿ ಭಾಗಗಳಲ್ಲಿ ಅನೇಕ ತೊಂದರೆಗಳು ಅಲ್ಲಿನ ಕನ್ನಡಿಗರು ಅನುಭವಿಸುವ ನಿದರ್ಶನಗಳು ಇತ್ತೀಚಿನ ದಿನಗಳಲ್ಲಿ ಗೋಚರಿಸುತ್ತಿದೆ ಅದನ್ನು ಸರ್ಕಾರಗಳು ಸರಿ ಪಡಿಸುವ ಮತ್ತು ಅಲ್ಲಿನ ಭಾಷೆ ನೆಲ ಜಲ ಗಾಳಿ ನೀರು ರಕ್ಷಣೆಗೆ ಮುಂದಾಗಬೇಕು ಎಂದರು ಜೊತೆಗೆ ಗಡಿ ನಾಡಿನ ತಾಲೂಕು ಕೇಂದ್ರ ಮತ್ತು ಹೋಬಳಿ ಮಟ್ಟದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಮತ್ತು ಸ್ಥಳೀಯ ಕಂಪನಿ ಮತ್ತು ಇನ್ನಿತರ ಕ್ಷೇತ್ರದಲ್ಲಿ ಕನ್ನಡಿಗನಿಗೆ ಅಧ್ಯತೆ ಮತ್ತು ಅವಕಾಶ ಕಲ್ಪಿಸಲು ಸರ್ಕಾರ ಮುಂದಾಗಬೇಕು ಎಂದು ಅವರು ಒತ್ತಾಯಿಸಿದರು.

    ದೇಶದ ಅತ್ಯಂತ ದೊಡ್ಡ ಸೋಲಾರ್ ಪಾರ್ಕ್ ಪಾವಗಡ ದಲ್ಲಿ ನಿರ್ಮಿಸಿರುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳು ಆದರೆ ಸ್ಥಳೀಯ ರೈತ ಮತ್ತು ಯುವಕ ಯುವತಿಯರಿಗೆ ಉದ್ಯೋಗ ನೀಡದಿರುವುದು ಜೊತೆಗೆ ನಿರ್ಲಕ್ಷ ತೋರುತ್ತಿರುವುದು ಸರಿಯಲ್ಲ ಕೂಡಲೇ ಸರ್ಕಾರ ಮತ್ತು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಸ್ಥಳೀಯರಿಗೆ ಹೆಚ್ಚು ಹೆಚ್ಚು ಅವಕಾಶ ನೀಡಿ ತಾಲೂಕಿನ ಅಭಿವೃದ್ಧಿ ಮತ್ತು ನಿರುದ್ಯೋಗ ಸಮಸ್ಯೆ ಹೋಗಲಾಡಿಸಲು ಮುಂದಾಗಬೇಕು ಎಂದರು

    ಕನ್ನಡ ಭಾಷೆ ನಮ್ಮ ತಾಯಿ ಭಾಷೆ ನಾಡಿನಲ್ಲಿ ಜನಿಸಿದ ಪ್ರತಿಯೊಬ್ಬ ಕನ್ನಡಿಗನು ಭಾಷೆ ಬಲ ಪಡಿಸಲು  ಪಣ ತೊಡಬೇಕು  ಜಯಂತಿ ಮತ್ತು ಉತ್ಸವ ಒಂದು ದಿನಕ್ಕೆ ಸೀಮಿತವಾಗಬಾರದು ಅದು ನಿತ್ಯ ನಿರಂತರ ನಮ್ಮ ಮನೆ ನಮ್ಮ ಪರಿಸರದಲ್ಲಿ ಬಳಕೆ ಮಾಡುವ ನಿಟ್ಟಿನಲ್ಲಿ ನಾವೆಲ್ಲರೂ ಬದ್ಧತೆ ಉಳ್ಳವರಾಗಬೇಕು  ನವೆಂಬರ್ ಕನ್ನಡಿಗನಾಗಲು ಯಾರು ಮುಂದೆ ಬರಬೇಡಿ  ವರ್ಷ ಪೂರ್ತಿ ತನ್ನ ಉಸಿರು ಇರುವವರೆಗೂ ಕನ್ನಡಿಗನಾಗಿ ಎನ್ನುವ ಸಂದೇಶ ಸಮಾಜಕ್ಕೆ ಸಾರುವಂತಾಗಲಿ ಎಂದರು

    ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ  ಲಕ್ಷ್ಮೀ ನಾರಾಯಣ  ಗೌರವಾಧ್ಯಕ್ಷ  ಅಮಿರ್ ಉಪಾಧ್ಯಕ್ಷ ನರಸಿ ಪಾಟೀಲ್ ಅಶೋಕ ನಾಯಕ ಪ್ರಶಾಂತ ನಾಗೇಂದ್ರ ಅಘೋರ ಶಶಿಕಲಾ ಅಭಿ  ಸತೀಶ್ ನಾಯಕ ಅನಿಲ್ ಯಾದವ್ ಅನಿಲ್ ಕುಮಾರ ಶ್ರೀನಿವಾಸ್ ನಾಯಕ ರಾಮ ಮೂರ್ತಿ ಲಚ್ಚಿ  ರಂಗ ನಾಯಕ ಮಂಜುನಾಥ್ ನರಸಿಂಹ  ಹಾಗೂ ಮತ್ತಿರರು ಹಾಜರಿದ್ದರು

    BreakingNews district news KannadaNews karave mahanayaka ಅಂತಾರಾಷ್ಟ್ರೀಯ ಸುದ್ದಿ ಕನ್ನಡ ಸುದ್ದಿ ಜಿಲ್ಲಾ ಸುದ್ದಿ ಬ್ರೇಕಿಂಗ್ ನ್ಯೂಸ್
    admin
    • Website

    Related Posts

    ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಚಿವರಾಗಿ ಮುಂದುವರಿಸಲು ಪಾಳೇಗಾರ್ ಲೋಕೇಶ್ ಒತ್ತಾಯ

    August 13, 2025

    ಜೆಡಿಎಸ್ ವತಿಯಿಂದ ಸದಸ್ಯತ್ವ ನೋಂದಣಿ ಅಭಿಯಾನ

    August 9, 2025

    ಕನ್ನಮೇಡಿ ಆರ್ಯವೈಶ್ಯ ಸಂಘ: ಸನ್ಮಾನ ಕಾರ್ಯಕ್ರಮ

    August 7, 2025
    Our Picks

    ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

    August 11, 2025

    ಟ್ರಂಪ್ ಗೆ ತಿರುಗೇಟು ನೀಡಿದ ಪ್ರಧಾನಿ ಮೋದಿ

    August 7, 2025

    ಅಪ್ರಾಪ್ತ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ: ಓರ್ವ ಅಪ್ರಾಪ್ತನ ಸಹಿತ ಮೂವರ ಬಂಧನ

    August 7, 2025

    ಖ್ಯಾತ ಹಾಸ್ಯ ನಟ ಮದನ್ ಬಾಬ್ ನಿಧನ

    August 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಗಣೇಶನ ಹಬ್ಬ, ಬಕ್ರೀದ್ ಸೌಹಾರ್ದತೆಯಿಂದ ಆಚರಿಸಿ: ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    August 13, 2025

    ಸರಗೂರು: ಗಣೇಶ ಹಾಗೂ ಬಕ್ರೀದ್ ಹಬ್ಬಗಳನ್ನು ಸೌಹಾರ್ದತೆಯಿಂದ ಆಚರಿಸಬೇಕು. ದೇವರ ಹೆಸರಿನಲ್ಲಿ ಪೈಪೋಟಿ, ನಿಯಮಬಾಹಿರ ಧ್ವನಿ ವರ್ಧಕ ಅಳವಡಿಕೆ, ಇಸ್ಪೀಟ್,…

    ಸರಗೂರು: ಶಾಸಕ ಸಿ.ಅನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ!

    August 13, 2025

    ಸಿಎಂ ಸಿದ್ದರಾಮಯ್ಯ ಮಾದಿಗರ ವಿರೋಧಿ:  ಸುಧಾಕರ ಕೋಟೆ ಕಿಡಿ

    August 13, 2025

    ಓದಿನಿಂದ ಜೀವನ ಪರಿವರ್ತನೆ ಆಗುತ್ತದೆ: ಮಹದೇವಸ್ವಾಮಿ

    August 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.