nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 7, 2026

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    September 7, 2026

    ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!

    September 7, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    • ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!
    • ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ
    • ತುಮಕೂರಿನಲ್ಲಿ ಜ್ಯೋತಿಬಾ ಫುಲೆ 200ನೇ ಜನ್ಮವಾರ್ಷಿಕ: ಎಐಡಿಎಸ್ ಓ ವತಿಯಿಂದ ಯಶಸ್ವಿ ವಿದ್ಯಾರ್ಥಿ ಶಿಬಿರ ಸಂಪನ್ನ
    • ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಅವಹೇಳನ: ಕಿಡಿಗೇಡಿಯ ಬಂಧನ
    • 2 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ
    • ವಿದ್ಯೆಯ ಜೊತೆ ನೈತಿಕ ಮೌಲ್ಯ ಬೋಧಿಸಿ: ಸಿದ್ಧಗಂಗಾಮರ ಸನಿವಾಸ ಶಾಲೆಯ ಶಿಕ್ಷಕರ ದಿನಾಚರಣೆಯಲ್ಲಿ ಸಚಿವ ಈಶ್ವರ ಖಂಡ್ರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂತಾರ ಚಾಪ್ಟರ್ 1: ನದಿಯಲ್ಲಿ ಮುಳುಗಿ ಜೂನಿಯರ್ ಆರ್ಟಿಸ್ಟ್  ಸಾವು
    ಜಿಲ್ಲಾ ಸುದ್ದಿ May 7, 2025

    ಕಾಂತಾರ ಚಾಪ್ಟರ್ 1: ನದಿಯಲ್ಲಿ ಮುಳುಗಿ ಜೂನಿಯರ್ ಆರ್ಟಿಸ್ಟ್  ಸಾವು

    By adminMay 7, 2025No Comments1 Min Read
    kapil

    ಕಾಂತಾರ ಚಾಪ್ಟರ್ 1 ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ಸಿನಿಮಾ ಸೆಟ್ ನಲ್ಲಿದ್ದ ಜೂನಿಯರ್ ಆರ್ಟಿಸ್ಟ್  ನದಿಯಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

    ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ಮೃತಪಟ್ಟವರಾಗಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ಈ ಘಟನೆ ನಡೆದಿದೆ. ಇದರಿಂದ ಸಿನಿಮಾ ತಂಡಕ್ಕೆ ಶೂಟಿಂಗ್ ನಡೆಸಲು ಹಿನ್ನಡೆಯಾಗಿದೆ.

    ಶೂಟಿಂಗ್ ಮುಗಿಸಿದ ಬಳಿಕ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಕಪಿಲ್ ಅವರು ತಮ್ಮ ತಂಡದವರ ಜೊತೆ ಈಜಲು ತೆರಳಿದ್ದರು. ನೀರಿನ ಆಳ ತಿಳಿಯದೇ ಅವರು ನದಿಗೆ ಇಳಿದಿದ್ದು, ಈ ವೇಳೆ ಅವರು ಮುಳುಗಿ ಸಾವಿಗೀಡಾಗಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    September 7, 2026

    ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಅವಹೇಳನ: ಕಿಡಿಗೇಡಿಯ ಬಂಧನ

    September 7, 2026

    ಸಂತಪೂರ ಗ್ರಾಮದಲ್ಲಿ ‘ಪ್ರಜಾ ಸೇವಾ’ ಕಾರ್ಯಕ್ರಮ: ಕಾಲೇಜು ಸ್ಥಾಪನೆ ಹಾಗೂ ಸ್ತ್ರೀರೋಗ ತಜ್ಞರ ನೇಮಕಕ್ಕೆ ಮನವಿ

    September 5, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 7, 2026

    ಸಿರಾ: ತನ್ನ 29ನೇ ವಯಸ್ಸಿಗೆ ಇಡೀ ಸಾಮ್ರಾಜ್ಯವನ್ನೇ ತ್ಯಜಿಸಿ ಜನರೊಟ್ಟಿಗೆ ಬದುಕು ಕಟ್ಟಿಕೊಳ್ಳಲು ಮುಂದಾದ ಗೌತಮ ಬುದ್ಧನ ನಿರ್ಧಾರಗಳು ಸಾಮಾಜಿಕ…

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    September 7, 2026

    ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!

    September 7, 2026

    ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.