ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಳೆ ಅವರು ಪ್ರಮಾಣವಚನ ಸ್ವೀಕರಿಸಿದರು.
ಇಂದು ರಾಜಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ, ರಾಜ್ಯಪಾಲರಾದ ಥಾವರಚಂದ ಗೆಹ್ಲೋಟ್ ಅವರು ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಗೊಂಡಿರುವ ಪ್ರಸನ್ನ ಬಾಲಚಂದ್ರ ವರಳೆ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಾಗಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


