nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
    • ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
    • ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
    • ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
    • ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
    • ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
    • ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರವೇ  ಟಿ.ಎ. ನಾರಾಯಣಗೌಡ ಬಿಡುಗಡೆಗೆ ಒತ್ತಾಯಿಸಿ ಔರಾದ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ
    ರಾಜ್ಯ ಸುದ್ದಿ January 5, 2024

    ಕರವೇ  ಟಿ.ಎ. ನಾರಾಯಣಗೌಡ ಬಿಡುಗಡೆಗೆ ಒತ್ತಾಯಿಸಿ ಔರಾದ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ

    By adminJanuary 5, 2024No Comments1 Min Read
    owradha

    ಔರಾದ: ಕರವೇ ರಾಜ್ಯ ಅಧ್ಯಕ್ಷರಾದ ಟಿ.ಎ. ನಾರಾಯಣಗೌಡ ಅವರನ್ನು ಹಾಗೂ ಕರವೇ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ  ಬೀದರ್ ಜಿಲ್ಲೆಯ ಔರಾದ ಪಟ್ಟಣದಲ್ಲಿ ಔರಾದ ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

     ಕರ್ನಾಟಕ ರಕ್ಷಣಾ ವೇದಿಕೆಯು ಕಳೆದ ಡಿಸೆಂಬರ್ 27  ರಂದು ಬೆಂಗಳೂರಿನಲ್ಲಿ ಕನ್ನಡ ನಾಮ ಫಲಕ ಕಡ್ಡಾಯವಾಗಿ ಹಾಕುವಂತೆ ನಡೆಸಿದ ಬೃಹತ್ ಜನಜಾಗೃತಿ ರಾಲಿಯಲ್ಲಿ ಭಾಗವಹಿಸಿದ್ದ ರಾಜ್ಯ ಅಧ್ಯಕ್ಷರಾದ ಟಿ.ಎ. ನಾರಾಯಣಗೌಡ  ಹಾಗೂ ಕರವೇ ಕಾರ್ಯಕರ್ತರನ್ನು ಪೋಲಿಸರು ಬಂಧಿಸಿರುವುದನ್ನು ಪ್ರತಿಭಟನಾಕಾರರು ಖಂಡಿಸಿದರು.


    Provided by
    Provided by

    ಮುಖ್ಯಮಂತ್ರಿಗಳು ಕೂಡಲೇ ನಮ್ಮ ರಾಜ್ಯಾಧ್ಯಕ್ಷರನ್ನು ಹಾಗೂ ಕಾರ್ಯಕರ್ತರನ್ನು ಬಿಡುಗಡೆಗೊಳಿಸಿ, ಅವರ ವಿರುದ್ದ ಹೂಡಿರುವ ಮೊಕದ್ದಮೆಯನ್ನು ಹಿಮ್ಮಪಡೆಯವಂತೆ ಒತ್ತಾಯಿಸಿದ ಪ್ರತಿಭಟನಾಕಾರರು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿದರು.

     ಮನವಿ ಸಲ್ಲಿಸಿದ ನಂತರ ಮಾತನಾಡಿದ ಕರವೇ ಜಿಲ್ಲಾ ಅಧ್ಯಕ್ಷ ಸೋಮನಾಥ ಮುದೊಳ,  ನಾಡ ನುಡಿ ನೆಲ ಜಲಕ್ಕಾಗಿ ಜೀವನ ಪರ್ಯಂತ ಹೋರಾಟ ನಡೆಸಿಕೊಂಡು ನಾರಾಯಣ ಗೌಡರನ್ನು ಯಾವುದೇ ಪ್ರಕರಣ ದಾಖಲಿಸದೆ, ಮುಖ್ಯಮಂತ್ರಿಗಳು ಕೂಡಲೆ ಬಿಡುಗಡೆಗೊಳಿಸದಿದ್ದರೆ, ಮುಂಬರುವ ದಿನಗಳಲ್ಲಿ ಉಗ್ರ ರೂಪದ ಹೋರಾಟ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

     ವರದಿ: ಅರವಿಂದ ಮಲ್ಲಿಗೆ, ಬೀದರ್

    admin
    • Website

    Related Posts

    ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!

    March 5, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಬೀದರ್: ನಗರದ ಪ್ರತಿಭೆಗಳಿಗೆ ರಾಷ್ಟ್ರಮಟ್ಟದ ವೇದಿಕೆ ಕಲ್ಪಿಸುವ ಉದ್ದೇಶದಿಂದ ಎಸ್.ಪಿ. ಮಾಡೆಲಿಂಗ್ ಹಬ್ ವತಿಯಿಂದ ‘ಐಕಾನ್ ಆಫ್ ಡೆಕ್ಕನ್ ಸೀಸನ್–3…

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026

    ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    March 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.