nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ

    May 8, 2026

    ಆಗಸ್ಟ್ 21 ರಿಂದ 3 ದಿನ ವಿಶೇಷ ಲೋಕ್ ಅದಾಲತ್: ವಿಡಿಯೋ ಕಾನ್ಫರೆನ್ಸ್ ಮೂಲಕ ಇತ್ಯರ್ಥ

    May 8, 2026

    ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ

    May 8, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ
    • ಆಗಸ್ಟ್ 21 ರಿಂದ 3 ದಿನ ವಿಶೇಷ ಲೋಕ್ ಅದಾಲತ್: ವಿಡಿಯೋ ಕಾನ್ಫರೆನ್ಸ್ ಮೂಲಕ ಇತ್ಯರ್ಥ
    • ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ
    • ತುಮಕೂರು: ಮತ್ತೆ ಮೂರು ನವಿಲುಗಳು ಸಾವು
    • ತಿಪಟೂರು: ಎಟಿಎಂ ಯಂತ್ರ ಒಡೆದು 5 ಲಕ್ಷಕ್ಕೂ ಅಧಿಕ ಹಣ ದರೋಡೆ
    • ಮೇ 9ರಂದು ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ತುಮಕೂರಿನಿಂದ 50 ಸಾವಿರ ಜನ
    • ಕನ್ನಡ ಸಾಹಿತ್ಯ ದ್ವೇಷ ಸಾಹಿತ್ಯದ ಹಿಂದೆ ಚಲಿಸುತ್ತಿರುವುದು, ವಿಷಾದನೀಯ: ಚಿಂತಕ ಪ್ರೊ. ಕೃಷ್ಣಮೂರ್ತಿ ಬಿಳಿಗೆರೆ
    • ಮೇ 8ರವರೆಗೆ ಶ್ರೀ ಮಾರುತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ: ಶಾಸಕ ಎಂ.ಟಿ.ಕೃಷ್ಣಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ , ಕಾರ್ಗಿಲ್ ವಿಜಯ ದಿವಸ ಆಚರಣೆ
    ತುರುವೇಕೆರೆ August 1, 2022

    ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ , ಕಾರ್ಗಿಲ್ ವಿಜಯ ದಿವಸ ಆಚರಣೆ

    By adminAugust 1, 2022No Comments2 Mins Read
    kargil divas

    ತುರುವೇಕೆರೆ:  ತಾಲೂಕಿನ ಮಾಯಸಂದ್ರ ಗ್ರಾಮದ ಕೆಂಪಯ್ಯ ಬಯಲು ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಸರ್ವೋದಯ ಮಂಡಲ ತುಮಕೂರು ಸರ್ವೋದಯ ಮಂಡಲ ಹಾಗೂ ತುರುವೇಕೆರೆ ಸರ್ವೋದಯ ಮಂಡಲ ಮತ್ತು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಮತ್ತು ಕಾರ್ಗಿಲ್ ವಿಜಯ ದಿವಸ ಆಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

    ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಚುಂಚನಗಿರಿ ಶಾಖಮಠದ ಶ್ರೀಗಳಾದ ಶ್ರೀ ಶ್ರೀ ಪ್ರಸನ್ನಾನಂದ ನಾಥ ಸ್ವಾಮೀಜಿ ವಹಿಸಿದ್ದರು . ಸ್ವಾತಂತ್ರ ಅವಲೋಕನವನ್ನು ವಿಶ್ವರಾಧ್ಯರು ಅವಲೋಕಿಸಿದರು.


    Provided by
    Provided by

    ನಿರೂಪಣೆಯನ್ನು ರೂಪಶ್ರೀ ನೆರವೇರಿಸಿದ್ದು , ವಿಶೇಷ ಉಪನ್ಯಾಸವನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಸಿ.ಎನ್. ನಂಜುಂಡಪ್ಪನವರು ನೀಡಿದರು. ಉದ್ಘಾಟನೆಯನ್ನು ಜಮ್ಮು ಕಾಶ್ಮೀರ ವಲಯದ ಬಿ ಎಸ್ ಎಫ್ ಯೋಧರಾದ ಯೋಗಾನಂದ ಸ್ವಾಮಿ ನೆರವೇರಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುರುವೇಕೆರೆ ಸರ್ವೋದಯ ಮಂಡಲ ಅಧ್ಯಕ್ಷ ಡಿ.ಪಿ.ವೇಣುಗೋಪಾಲ್  ವಹಿಸಿದ್ದು,  ಪ್ರಾಸ್ತಾವಿಕ ನುಡಿಯನ್ನು ತುರುವೇಕೆರೆ ಸರ್ವೋದಯ  ಮಂಡಲದ ಹೆಚ್ ಎನ್ ಕೃಷ್ಣಮೂರ್ತಿ ನುಡಿದರು.,

    ಇದೆ ಸಂದರ್ಭದಲ್ಲಿ ಸ್ವಾತಂತ್ರ ಹೋರಾಟಗಾರರಾದ  ಬಿ ಲಿಂಗಪ್ಪ , ಲಕ್ಷ್ಮಮ್ಮ ಸ್ವತಂತ್ರ  ನರಸಿಂಹಯ್ಯ, ಪಾರ್ವತಮ್ಮ ಎಂ ಎನ್ ರಾಮಣ್ಣ , ಬಿ ಎಂ ಡಿ ಮುನಾಬ್ ಸಾಬ್ , ಕೆಂಪಯ್ಯ , ಸಾಹಿತಿಗಳಾದ ಕೆ ಭೈರಪ್ಪ  ಅವರನ್ನು  ಸನ್ಮಾನಿಸಲಾಯಿತು.

    ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರಾದ ಡಿ.ಪಿ.ರಾಜು,  ಮಾಯಸಂದ್ರ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪಿ.ಎನ್. ಜವರೇಗೌಡ,  ಎಸ್‌ ಬಿ ಎಂ ಸಿ ಅಧ್ಯಕ್ಷರಾದ ಕರಿಬಸವಯ್ಯ,  ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶಿವಲಿಂಗೇಗೌಡ,  ನೆಹರು ವಿದ್ಯಾ ಶಾಲೆಯ ಮುಖ್ಯೋಪಾಧ್ಯಾಯರಾದ ಪುಟ್ಟ ಚೆನ್ನೇಗೌಡ ಈ ಎಸ್, ನಿವೃತ್ತ ಮುಖ್ಯ ಶಿಕ್ಷಕರಾದ ವಿ ಎಂ .ಅಶೋಕ್, ತುರುವೇಕೆರೆ ಸರ್ವೋದಯ ಮಂಡಲದ ಖಜಾಂಚಿ ವಿನೋದ ಚಂದ್ರ, ಪತ್ರಕರ್ತರಾದ ಸಚಿನ್ , ಲವ, ಹೊಣಕೆರೆ ದರ್ಶನ್ , ಚಿಕ್ಕಪುರ, ಚೇತನ್ , ಪೃಥ್ವಿರಾಜ್, ಸುಬ್ರಹ್ಮಣ್ಯ ಬಲರಾಮೇಗೌಡ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು, ತುರುವೇಕೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ

    May 8, 2026

    ಮೇ 8ರವರೆಗೆ ಶ್ರೀ ಮಾರುತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ: ಶಾಸಕ ಎಂ.ಟಿ.ಕೃಷ್ಣಪ್ಪ

    May 7, 2026

    ಬಸವ ತತ್ವಗಳಿಂದ ಸಾಮಾಜಿಕ ಪಿಡುಗನ್ನು ತೊಲಗಿಸಿ: ಶಾಸಕ ಎಂ.ಟಿ.ಕೃಷ್ಣಪ್ಪ

    May 2, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ

    May 8, 2026

    ತುಮಕೂರು: ನಗರದ ರೈಲ್ವೆ ಸ್ಟೇಷನ್ ರಸ್ತೆಯ ಜಿಯೋ ಸ್ಕ್ಯಾನಿಂಗ್ ಸೆಂಟರ್ ಮುಂಭಾಗ 35 ವರ್ಷದ ಅಪರಿಚಿತ ವ್ಯಕ್ತಿಯೊಬ್ಬ ನಿಸ್ತ್ರಾಣವಾಗಿ ಬಿದ್ದಿದ್ದು,…

    ಆಗಸ್ಟ್ 21 ರಿಂದ 3 ದಿನ ವಿಶೇಷ ಲೋಕ್ ಅದಾಲತ್: ವಿಡಿಯೋ ಕಾನ್ಫರೆನ್ಸ್ ಮೂಲಕ ಇತ್ಯರ್ಥ

    May 8, 2026

    ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ

    May 8, 2026

    ತುಮಕೂರು: ಮತ್ತೆ ಮೂರು ನವಿಲುಗಳು ಸಾವು

    May 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.