ತುಮಕೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಕಾರ್ಮಿಕರ ದಿನಾಚರಣೆ ಅಂಗವಾಗಿ ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ವಿಭಾಗದ ವತಿಯಿಂದ ಸುಮಾರು 200 ಜನ ಪದಾಧಿಕಾರಿಗಳು ಈ ಕಾರ್ಯಕ್ರಮಕ್ಕೆ ಹೊರಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಆರ್. ರಾಮಕೃಷ್ಣ ಹಾಗೂ ಮಾಜಿ ಶಾಸಕರು ಡಾ.ರಫೀಕ್ ಅಹ್ಮದ್ ರವರ ಅಧ್ಯಕ್ಷತೆಯಲ್ಲಿ ಪದಾಧಿಕಾರಿಗಳ ಪ್ರಯಾಣಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಕೆಪಿಸಿಸಿ ಕಾರ್ಮಿಕರ ವಿಭಾಗದ ವಿ.ಎಸ್.ಸೈಯದ್ ದಾದಾಪೀರ್, ಅಬ್ದುಲ್ ರಹೀಮ್ ಅಧ್ಯಕ್ಷರು ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಮಿಕರ ವಿಭಾಗ ಹಾಗೂ ಕಾರ್ಮಿಕರ ವಿಭಾಗದ ಜಿಲ್ಲಾ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಎ.ಎನ್.ಪೀರ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5