ಪಾವಗಡ: ತಾಲೂಕಿನ ನಿಡಗಲ್ ಹೋಬಳಿಯ ವ್ಯಾಪ್ತಿಯಲ್ಲಿ ಮಂಗಳವಾಡ ಗ್ರಾಮದಲ್ಲಿ ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಲಾಯಿತು.
ಈ ಶಿಬಿರದಲ್ಲಿ ಕಾರ್ಮಿಕ ಇಲಾಖೆಯ ಪಾವಗಡ ವೃತ್ತ ನಿರೀಕ್ಷಕರಾದ ಅಬ್ದುಲ್ ರಾವೂಪ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಲಕ್ಷ್ಮಿ ಭೂತರಾಜು, ಮಾಜಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಶಿವ ಪ್ರಸಾದ್, ಸದಸ್ಯರಾದ ರಾಮಾಂಜಮ್ಮ, ಆನಂದ ಮತ್ತು ಶಿರಡಿ ಸಾಯಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಕಾರ್ಯದರ್ಶಿ ಶ್ರೀ ಕೃಷ್ಣಮೂರ್ತಿ ಮತ್ತು ಬಿ.ತಿಮ್ಮಣ್ಣ ಕಾರ್ಮಿಕ ಸದಸ್ಯರು ಮಂಗಳವಾಡ, ಶ್ರೀ ಭಗತ್ ಸಿoಗ್ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಗೌಡ ರಂಗಪ್ಪ ಡಿ.ಇ.ಓ.ಕಮಲ L, ಶ್ರೀ ಸಿದ್ಧಾರ್ಥ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘದ ಅಧ್ಯಕ್ಷ ಶ್ರೀಗಿರಿಸ್ವಾಮಿ ಮತ್ತು ಕನ್ನಮೇಡಿ, ಗ್ರಾಮ ಪಂಚಾಯಿತಿ ಸದಸ್ಯ ಶ್ರೀ ಶಿವಕುಮಾರ ಹಾಗೂ ಗ್ರಾಮದ ಮುಖಂಡರು ಭಾಗವಹಿಸಿದರು.
ವರದಿ: ನಂದೀಶ್ ಕೊತ್ತೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB