nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ

    July 13, 2026

    ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌

    July 13, 2026
    Facebook Twitter Instagram
    ಟ್ರೆಂಡಿಂಗ್
    • ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!
    • ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ
    • ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌
    • ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
    • ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
    • ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
    • ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ಅರ್ಜಿ ಆಹ್ವಾನ
    • ವಿದ್ಯುತ್ ಶಾಕ್‌ ನಿಂದ ವಿದ್ಯಾರ್ಥಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿಸೆಂಬರ್ 31ರಂದು ಕರ್ನಾಟಕ ಬಂದ್:  35 ಸಂಘಟನೆಗಳ ಬೆಂಬಲ | ಕನ್ನಡ ಚಿತ್ರರಂಗ ಮೌನ
    ರಾಜ್ಯ ಸುದ್ದಿ December 23, 2021

    ಡಿಸೆಂಬರ್ 31ರಂದು ಕರ್ನಾಟಕ ಬಂದ್:  35 ಸಂಘಟನೆಗಳ ಬೆಂಬಲ | ಕನ್ನಡ ಚಿತ್ರರಂಗ ಮೌನ

    By adminDecember 23, 2021No Comments1 Min Read
    karnataka bandh

    namma tumakuru

    ಬೆಂಗಳೂರು: ಎಂಇಎಸ್ ಪುಂಡಾಟಿಕೆ ವಿರೋಧಿಸಿ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ವಾಟಾಳ್ ನಾಗರಾಜ್ ಕರೆ ನೀಡಿದ್ದು,  ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಆಗಲಿದ್ದು, ತುರ್ತು ಸೇವೆಗಳು ಮಾತ್ರವೇ ಲಭ್ಯವಿರುತ್ತವೆ.

    ಕರ್ನಾಟಕ ಬಂದ್ ಗೆ ಸುಮಾರು 35 ಸಂಘಟನೆಗಳು ಸದ್ಯ ಬೆಂಬಲ ನೀಡಿವೆ ಇದರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳಿವೆ. ಕನ್ನಡ ಚಿತ್ರರಂಗ ಮೌನವಾಗಿದ್ದು, ಈ ಹೋರಾಟಕ್ಕೆ ಬೆಂಬಲ ನೀಡಲು ಮೀನಾಮೇಷ ಎಣಿಸುತ್ತಿದೆ.

    ಲಾರಿ ಮಾಲೀಕರ ಸಂಘ, ಆಟೋ ಚಾಲಕರು, ಟ್ಯಾಕ್ಸಿ ಮಾಲೀಕರು, ಹೋಟೆಲ್ ಮಾಲೀಕರು, ಶಿಕ್ಷಣ ಸಂಸ್ಥೆ, ದಲಿತ ಸಂಘರ್ಷ ಸಮಿತಿ, ಕೈಗಾರಿಕಾ, ಬೀದಿಬದಿ ವ್ಯಾಪರಿಗಳು, ಸಾರಿಗೆ ನೌಕರರು, ಸಿನಿಮಾ, ಅಂಗಡಿ ಮಾಲೀಕರು, ಗಾರ್ಮೆಂಟ್ಸ್ ನೌಕರರು, ಸರ್ಕಾರಿ ನೌಕರರು, ಅಖಿಲ ಭಾರತ ಚಾಲಕರ ಸಂಘ, ಕಟ್ಟಡ ಕಾರ್ಮಿಕರ ಸಂಘ ಬೆಂಬಲಕ್ಕೆ ಸಾಥ್ ನೀಡಲಿದ್ದಾರೆ ಎನ್ನಲಾಗಿದೆ.

    ಈಗಾಗಲೇ ಕರ್ನಾಟಕ ಬಂದ್ ಗೆ ಬೀದಿ ಬದಿ ವ್ಯಾಪಾರಿಗಳ ಸಂಘ, ಓಲಾ, ಉಬರ್ ಬೆಂಬಲ ನೀಡಿದೆ. ಓಲಾ, ಉಬರ್ ಅಸೋಸಿಯೇಷನ್ ತನ್ವೀರ್, ಬಂದ್ ಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಅವತ್ತು ಯಾವುದೇ ವಾಹನ ರೋಡಿಗಿಳಿಯಲ್ಲ ಎಂದು ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ

    July 12, 2026

    ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ

    July 12, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    ರಾಮನಗರ: ಬಿಡದಿ ಟೌನ್ ​ಶಿಪ್​​ (Bidadi Township) ನಿರ್ಮಾಣದ ವಿಚಾರವಾಗಿ ತಲೆದೂರಿರುವ ಗದ್ದಲ ಮತ್ತು ಜಟಾಪಟಿ ದಿನದಿಂದ ದಿನಕ್ಕೆ ತೀವ್ರ…

    ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ

    July 13, 2026

    ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌

    July 13, 2026

    ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!

    July 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.