nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೀಪಾವಳಿ ಪಟಾಕಿ ಇಷ್ಟವೇ? ಆದ್ರೆ ನಿಯಮಗಳು ಕಷ್ಟ | ಉಲ್ಲಂಘಿಸಿದರೆ ಕಠಿಣ ಕ್ರಮ

    October 30, 2026

    ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ: ಜಾಗೃತಿ  ಕಾರ್ಯಕ್ರಮದಲ್ಲಿ ಡಾ.ತಿಪ್ಪೇಸ್ವಾಮಿ ಕೆ.ಟಿ.

    October 30, 2026

    ಹೆಚ್ಚಳದ ಮೊತ್ತ ರೈತರಿಗೇ ಸಿಗಲಿದೆ: ಹಾಲಿನ ದರ ಏರಿಕೆ ಪ್ರಶ್ನೆಗೆ ಸಿಎಂ ಡಿಕೆಶಿ ಉತ್ತರ

    October 30, 2026
    Facebook Twitter Instagram
    ಟ್ರೆಂಡಿಂಗ್
    • ದೀಪಾವಳಿ ಪಟಾಕಿ ಇಷ್ಟವೇ? ಆದ್ರೆ ನಿಯಮಗಳು ಕಷ್ಟ | ಉಲ್ಲಂಘಿಸಿದರೆ ಕಠಿಣ ಕ್ರಮ
    • ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ: ಜಾಗೃತಿ  ಕಾರ್ಯಕ್ರಮದಲ್ಲಿ ಡಾ.ತಿಪ್ಪೇಸ್ವಾಮಿ ಕೆ.ಟಿ.
    • ಹೆಚ್ಚಳದ ಮೊತ್ತ ರೈತರಿಗೇ ಸಿಗಲಿದೆ: ಹಾಲಿನ ದರ ಏರಿಕೆ ಪ್ರಶ್ನೆಗೆ ಸಿಎಂ ಡಿಕೆಶಿ ಉತ್ತರ
    • ‘ಐ ಲವ್ ಯೂ ಚಿನ್ನು’ ಎಂದು ಮೆಸೇಜ್ ಮಾಡುತ್ತಿದ್ದ ಉಪನ್ಯಾಸಕನ ಗ್ರಹಚಾರ ಬಿಡಿಸಿದ ವಿದ್ಯಾರ್ಥಿನಿಯರು!
    • ದರ್ಶನ್ ಹಾಗೂ ಕುಟುಂಬದ ವಿರುದ್ಧ ಮಾತನಾಡದಂತೆ ನಟ ಧನ್ವೀರ್ ಗೆ ಕೋರ್ಟ್ ತಡೆ
    • ಯುಜಿ ನೀಟ್‌–ಆಯುಷ್‌ 2026: ದ್ವಿತೀಯ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್‌ ಎಂಟ್ರಿ ಆರಂಭ
    • ತಿಪಟೂರು: ಪುನೀತ್ ರಾಜ್‌ ಕುಮಾರ್ ಅವರ 5ನೇ ಪುಣ್ಯಸ್ಮರಣೆ: ಅನ್ನದಾನ, ರಕ್ತದಾನ ಕಾರ್ಯಕ್ರಮ
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಕ್ಯಾನ್ಸರ್ ಪೀಡಿತ ರೋಗಿಗೆ ₹20,000 ಕ್ರಿಟಿಕಲ್ ಇಲ್ನೆಸ್ ಫಂಡ್ ಮಂಜೂರಾತಿ ಪತ್ರ ವಿತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕ ಭೂ ಕಂದಾಯ ವಿಧೇಯಕ-2022ಕ್ಕೆ ಅನುಮೋದನೆ
    ರಾಜ್ಯ ಸುದ್ದಿ December 27, 2022

    ಕರ್ನಾಟಕ ಭೂ ಕಂದಾಯ ವಿಧೇಯಕ-2022ಕ್ಕೆ ಅನುಮೋದನೆ

    By adminDecember 27, 2022No Comments1 Min Read
    anumodane

    ಭೂ ಪರಿವರ್ತನೆಗೆ ಮತ್ತಷ್ಟು ಸರಳೀಕರಣ ಮಾಡುವ ಉದ್ದೇಶದ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕ-2022ಕ್ಕೆ ವಿಧಾನ ಪರಿಷತ್ತ್ತಿನಲ್ಲಿ ಅನುಮೋದನೆ ಸಿಕ್ಕಿತು.

    ತಿದ್ದುಪಡಿ ವಿಧೇಯಕವನ್ನು ವಿಧಾನ ಪರಿಷತ್‍ನಲ್ಲಿ ಪರ್ಯಾಲೋಚಿಸಿ ಕೋರಿ ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿದರು. 2021-2022ರ ವರ್ಷದ ಆಯವ್ಯಯ ಭಾಷಣದಲ್ಲಿ ಮಾಡಿದ ಪ್ರಸ್ತಾವನೆಗಳನ್ನು ಜಾರಿ ತಂದು ಕೃಷಿಯೇತರ ಉದ್ದೇಶಕ್ಕಾಗಿ ಭೂ ಪರಿವರ್ತನೆಯನ್ನು ಸರಳಗೊಳಿಸುವುದಕ್ಕಾಗಿ ಕರ್ನಾಟಕ ಭೂ ಕಂದಾಯ ಅಧಿನಿಯಮ 1964 (1964ರ ಕರ್ನಾಟಕ ಅಧಿನಿಯಮ 12)ರ 95ನೇ ಮತ್ತು 96ನೇ ಪ್ರಕರಣವನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿ ವಿಧೇಯಕ ಜಾರಿ ಮಾಡಲಾಗುತ್ತದೆ. ಭೂಪರಿವರ್ತನೆಗಾಗಿ ಅರ್ಜಿ ಸಲ್ಲಿಸಿದಾಗ ಅಧಿಕಾರಿಗಳು ಜನರನ್ನು ಕಚೇರಿಗೆ ಅಲೆಸುತ್ತಾರೆ. ಇದನ್ನು ತಪ್ಪಿಸಲು 7 ದಿನಗಳೊಳಗಡೆ ಭೂಪರಿವರ್ತನೆ ಮಾಡಲು ಅನುಕೂಲವಾಗುವ ಹಾಗೆ ಕಾಯ್ದೆಯಲ್ಲಿ ತಿದ್ದುಪಡಿ ತರಲಾಗಿದೆ ಎಂದರು.

    ಈ ವೇಳೆ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಮಾತನಾಡಿ, ಭೂ ತಿದ್ದುಪಡಿ ಕಾಯ್ದೆ ಬಡಜನರ ಪರವಾಗಿಲ್ಲ. ಇದು ಭೂ ಮಾಫಿಯಾ ಪರವಾಗಿದೆ. ಜನಹಿತ ದೃಷ್ಟಿಯಿಂದ ಈ ಕಾಯಿದೆಗೆ ತಮ್ಮ ಬೆಂಬಲವಿಲ್ಲ ಎಂದು ತಿಳಿಸಿದರು. ಇದಕ್ಕೆ ಧ್ವನಿಗೂಡಿ ಮಾತನಾಡಿದ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಸರ್ಕಾರ ಕಾಯಿದೆಯನ್ನು ಪುನರಾವಲೋಕನ ಮಾಡಿ ಜಾರಿ ಮಾಡಬೇಕು ಎಂದರು. ಕಾಯ್ದೆ ಶ್ರೀಮಂತರ ಪರವಾಗಿದೆ. ಅಧಿಕಾರಿಗಳನ್ನು ಭ್ರಷ್ಟರನ್ನಾಗಿ ಮಾಡುವ ಕಾಯಿದೆ ಇದಾಗಿದೆ ಎಂದು ಸದಸ್ಯ ಮರಿತಿಬ್ಬೇಗೌಡ ಅಸಮಾಧಾನ ವ್ಯಕ್ತಪಡಿಸಿದರು.

    ಭೂಪರಿವರ್ತನೆಗೆ ಸಂಬಂಧಿಸಿದಂತೆ ಕಾನೂನನ್ನು ಸರಳೀಕರಣಗೊಳಿಸಲಾಗುತ್ತದೆ. ಈ ಕಾಯಿದೆ ಜಾರಿ ಮಾಡುವ ಮೂಲಕ ಮಧ್ಯೆವರ್ತಿಗಳ ಹಾವಳಿ ತಡೆಯಲಾಗುತ್ತದೆ. ಈ ವಿಧೇಯಕವನ್ನು ಅಂಗೀಕರಿಸಬೇಕು ಎಂದು ಕಂದಾಯ ಸಚಿವರು ಸದನವನ್ನು ಕೋರಿದರು. ಸಭಾಪತಿಗಳು ಪ್ರಸ್ತಾವವನ್ನು ಮಂಡಿಸಿದರು. ತಿದ್ದುಪಡಿ ವಿಧೇಯಕವು ಪರಿಷತ್ ಅನುಮೋದನೆ ಪಡೆಯಿತು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ದೀಪಾವಳಿ ಪಟಾಕಿ ಇಷ್ಟವೇ? ಆದ್ರೆ ನಿಯಮಗಳು ಕಷ್ಟ | ಉಲ್ಲಂಘಿಸಿದರೆ ಕಠಿಣ ಕ್ರಮ

    October 30, 2026

    ಹೆಚ್ಚಳದ ಮೊತ್ತ ರೈತರಿಗೇ ಸಿಗಲಿದೆ: ಹಾಲಿನ ದರ ಏರಿಕೆ ಪ್ರಶ್ನೆಗೆ ಸಿಎಂ ಡಿಕೆಶಿ ಉತ್ತರ

    October 30, 2026

    ‘ಐ ಲವ್ ಯೂ ಚಿನ್ನು’ ಎಂದು ಮೆಸೇಜ್ ಮಾಡುತ್ತಿದ್ದ ಉಪನ್ಯಾಸಕನ ಗ್ರಹಚಾರ ಬಿಡಿಸಿದ ವಿದ್ಯಾರ್ಥಿನಿಯರು!

    October 30, 2026

    Comments are closed.

    Our Picks

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೀಪಾವಳಿ ಪಟಾಕಿ ಇಷ್ಟವೇ? ಆದ್ರೆ ನಿಯಮಗಳು ಕಷ್ಟ | ಉಲ್ಲಂಘಿಸಿದರೆ ಕಠಿಣ ಕ್ರಮ

    October 30, 2026

    ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ…

    ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ: ಜಾಗೃತಿ  ಕಾರ್ಯಕ್ರಮದಲ್ಲಿ ಡಾ.ತಿಪ್ಪೇಸ್ವಾಮಿ ಕೆ.ಟಿ.

    October 30, 2026

    ಹೆಚ್ಚಳದ ಮೊತ್ತ ರೈತರಿಗೇ ಸಿಗಲಿದೆ: ಹಾಲಿನ ದರ ಏರಿಕೆ ಪ್ರಶ್ನೆಗೆ ಸಿಎಂ ಡಿಕೆಶಿ ಉತ್ತರ

    October 30, 2026

    ‘ಐ ಲವ್ ಯೂ ಚಿನ್ನು’ ಎಂದು ಮೆಸೇಜ್ ಮಾಡುತ್ತಿದ್ದ ಉಪನ್ಯಾಸಕನ ಗ್ರಹಚಾರ ಬಿಡಿಸಿದ ವಿದ್ಯಾರ್ಥಿನಿಯರು!

    October 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.