nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ

    January 14, 2026

    6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ

    January 14, 2026

    ಜೀವಿಗಳಿಗೆ ಒಳ್ಳೆಯ ಮತ್ತು ಕೆಟ್ಟ ಗುಣ ಹೇಗೆ ಬಂದಿರಬಹುದು?

    January 14, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ
    • 6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ
    • ಜೀವಿಗಳಿಗೆ ಒಳ್ಳೆಯ ಮತ್ತು ಕೆಟ್ಟ ಗುಣ ಹೇಗೆ ಬಂದಿರಬಹುದು?
    • ಸಂಕ್ರಾಂತಿ: ಶ್ರಮಕ್ಕೆ ಗೌರವ, ಸಮೃದ್ಧಿಗೆ ಸಂಕೇತ
    • ಹೊಸ ವರ್ಷ –2026,   ಸಂಕ್ರಾಂತಿ…!
    • ಡಾ.ಜಿ.ಪರಮೇಶ್ವರ ಒಳಾಂಗಣ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ಬಿಜೆಪಿ ವಿರುದ್ಧ ವೇದಿಕೆಯಲ್ಲಿ ಪರಂ ಗರಂ
    • ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ
    • ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಿಕ್ಷೆಯಾಗಲಿ: ಹಂದಿಜೋಗಿಸ್ ಸಂಘ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರಾಮುವಿ: 2022-23ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿ ಪ್ರಾರಂಭ
    ರಾಜ್ಯ ಸುದ್ದಿ January 22, 2023

    ಕರಾಮುವಿ: 2022-23ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿ ಪ್ರಾರಂಭ

    By adminJanuary 22, 2023No Comments2 Mins Read
    tumakuru

    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2022-23ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಗೆ ಪ್ರಥಮ ವರ್ಷದ ಪ್ರವೇಶಾತಿ ಪ್ರಾರಂಭವಾಗಿದೆ.

    “ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿರುತ್ತದೆ”. ಕೆಎಸ್‌ ಒಯು ವಿಶ್ವವಿದ್ಯಾಲಯ ಧನಸಹಾಯ ಅಯೋಗದ (UGC) ಮಾನ್ಯತೆ ಪಡೆದಿದೆ.


    Provided by
    Provided by

    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆಶಯ ಎಲ್ಲರಿಗೂ ಎಲ್ಲೆಡೆ ಶಿಕ್ಷಣ ಎಂಬುದು, ಅದರ ಅನ್ವಯ ಕೆಲಸದ ಜೊತೆ ಶಿಕ್ಷಣ ಪಡೆಯಬೇಕೆಂಬ ಆಸೆಯಿರುವ ವ್ಯಕ್ತಿಗಳಿಗೆ ಅನುಕೂಲಕರವಾಗುವಂತೆ ಕೆಲಸದ ನಡುವೆ ಕಾಲೇಜಿಗೆ ಹಾಜರಾಗಲು ಸಾಧ್ಯವಾಗದಿರುವವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮೂಲಕ ಪದವಿಗಳನ್ನು ಪಡೆದುಕೊಳ್ಳಬಹುದು.

    ಯುಜಿಸಿ ನಿಯಮಾವಳಿ ಪ್ರಕಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೀಡುವ ಪದವಿಗಳು ರೆಗ್ಯುಲರ್ ಮೂಲಕ ನೀಡುವ ಪದವಿಗಳು ಎರಡು ಒಂದೇ ಸಮನಾದ ಅರ್ಹತೆ ಇರುತ್ತದೆ.

    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಸಕ್ತ 2022-23ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ B.A.,/B Com/B.B.A/B.C.A/B.Sc (General, IT, Home Science)/BLibISc., M.A/MCJ., MCom (Dual Specialization- 1. Accounting & Finance/HRM

    Marketing Management & HRM/Finance) ಎಂ.ಬಿ.ಎ ( AICTE Approved) (Specialization –

    •Finance • HRM • Marketing Management • Operations • Tourism • Corporate Law • Information Technology), MLibISc., M.Sc., PG Diploma., Diploma., Certificate Programs ಗಳಿಗೆ ಪ್ರವೇಶಾತಿ ಆರಂಭಗೊಂಡಿದೆ.

    B.Ed – CET ಮುಖಾಂತರ ಮಾತ್ರ ಪ್ರವೇಶಾತಿ.

    ಯುಜಿಸಿ ನಿಯಮಾವಳಿ ಪ್ರಕಾರ ವಿದ್ಯಾರ್ಥಿಗಳು ಎರಡು ಡಿಗ್ರಿ ಪ್ರೋಗ್ರಾಮ್‌ ಗಳನ್ನು ಒಂದೇ ವೇಳೆ (ಒಂದೇ ವರ್ಷ) ಓದಬಹುದು. ಒಂದು ಕೋರ್ಸ್‌ ರೆಗ್ಯುಲರ್‌ ಆಗಿದ್ದು, ಮತ್ತೊಂದು ಮುಕ್ತ ಮತ್ತು ಡಿಸ್‌ ಟ್ಯಾನ್ಸ್‌ ಲರ್ನಿಂಗ್ ಕೋರ್ಸ್‌(ODL) / ಆನ್‌ ಲೈನ್‌ ಮೋಡ್‌ ನಲ್ಲಿ ಇರಬಹುದು. ಅಥವಾ ಎರಡು ಕೋರ್ಸ್‌ಗಳು ಸಹ ODL / ಆನ್‌ಲೈನ್‌ ಪ್ರೋಗ್ರಾಮ್ಸ್‌ಗಳು ಆಗಿರಬಹುದು.

    ಇತರ ಕಾಲೇಜಿನಲ್ಲಿ ಅಥವಾ Regular ಆಗಿ ಓದುತ್ತಿರುವ ವಿದ್ಯಾರ್ಥಿಗಳು ಮೊದಲ ವರ್ಷ ವ್ಯಾಸಂಗ ಮಾಡಿ ಕಾರಣಾಂತರಗಳಿಂದ ಓದಲು ಆಗದಿದ್ದರೆ ಅಥವಾ Regular ಆಗಿ ವಿದ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗದಿದ್ದರೆ, ಅಂತಹ ವಿದ್ಯಾರ್ಥಿಗಳು ಅರ್ಹತಾ ಮಾನದಂಡಗಳನ್ನು ಪೂರೈಸಿ 2ನೇ ಮತ್ತು 3ನೇ ವರ್ಷಕ್ಕೆ ಮುಕ್ತ ವಿವಿಯಲ್ಲಿ ಲ್ಯಾಟರಲ್ ಪ್ರವೇಶ ಅಥವಾ ನೇರ ಪ್ರವೇಶ ಆಯ್ಕೆ ಮಾಡಿಕೊಂಡು ವಿದ್ಯಾಭ್ಯಾಸ ಮುಂದುವರಿಸಬಹುದು.

    ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರವೇಶಾತಿ ಸಂದರ್ಭದಲ್ಲಿ ಮಾತ್ರ ಸರ್ಕಾರಿ ರಜಾ ದಿನಗಳಾದ ಭಾನುವಾರ ಮತ್ತು 2ನೇ ಹಾಗೂ 4ನೇ ಶನಿವಾರ ಕಛೇರಿ ತೆರೆಯುವ ಮೂಲಕ ಪ್ರವೇಶಾತಿ ಮಾಡಿಕೊಳ್ಳಲಾಗುವುದು.

    ಈ ಮೇಲ್ಕಂಡ ಕೋರ್ಸ್ ‍ಗಳ ಪ್ರಥಮ ವರ್ಷದ ಪ್ರವೇಶಾತಿಗೆ ಪ್ರಾರಂಭ ದಿನಾಂಕ- 17/01/2023.

    ಕೊನೆಯ ದಿನಾಂಕ: 2022-23ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯ ಪ್ರಥಮ ವರ್ಷದ ಪ್ರವೇಶಾತಿಗೆ 2023ರ ಮಾರ್ಚ್ 31 ಕೊನೆಯ ದಿನಾಂಕ.

    ಬೋಧನಾ ಶುಲ್ಕದಲ್ಲಿ ವಿಶೇಷ ರಿಯಾಯಿತಿ:

    1. ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ 15% ಭೋಧನ ಶುಲ್ಕದಲ್ಲಿ ರಿಯಾಯಿತಿ.
    2. ಡಿಫೆನ್ಸ್ / ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ 15% ಭೋಧನ ಶುಲ್ಕದಲ್ಲಿ ರಿಯಾಯಿತಿ.
    3. ಅಟೋ/ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ 30% ಭೋಧನ ಶುಲ್ಕದಲ್ಲಿ ರಿಯಾಯಿತಿ.
    4. KSRTC/BMTC/NWKSRTC/KKSRTC ನೌಕರರಿಗೆ 25% ಭೋಧನ ಶುಲ್ಕದಲ್ಲಿ ರಿಯಾಯಿತಿ.

     

    ಉಚಿತ ಪ್ರವೇಶಾತಿ:

    1. ಕೋವಿಡ್ ನಿಂದ ಮರಣ ಹೊಂದಿದ ಪೋಷಕ ಮಕ್ಕಳಿಗೆ
    2. ಟ್ರಾನ್ಸ್ ಜೆಂಡರ್ / ತೃತೀಯ ಲಿಂಗಿಗಳಿಗೆ
    3. ದೃಷ್ಟಿ ಹೀನ ವಿದ್ಯಾರ್ಥಿಗಳಿಗೆ (ಬಿ.ಎಡ್/ಎಂಸಿಎ ಹೊರತು ಪಡಿಸಿ).

    ಸೂಚನೆ: SC/ST/OBC ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ SSP ಮು‌ಖಾಂತರ ವಿದ್ಯಾರ್ಥಿ ವೇತನ ಪಡೆಯಬಹುದು.

    ಹೆಚ್ಚಿನ ಮಾಹಿತಿಗಾಗಿ:

    ಡಾ. ಲೋಕೇಶ ಆರ್ ,

    ಪ್ರಾದೇಶಿಕ ನಿರ್ದೇಶಕರು,

    ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ,

    ಸಿಎ-07, ಟೂಡಾ ಲೇಔಟ್, ರಾಜೀವ್ ಗಾಂಧಿ ನಗರ, ಮೇಳೆಕೋಟೆ, ಗಂಗಸಂದ್ರ ಮುಖ್ಯ ರಸ್ತೆ,

    ತುಮಕೂರು-572 105.

    ಫೋನ್: 0816-2955580.  ಮೊಬೈಲ್ 9844506629ನ್ನು ಸಂಪರ್ಕಿಸಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬೆಂಗಳೂರು: ‘ಒಳ ಮೀಸಲಾತಿಯ ಒಳಸುಳಿ’ ಹಾಗೂ ‘ಮೀಸಲಾತಿಯ ಮುನ್ನೋಟ’: ವಿಚಾರ ಸಂಕಿರಣ

    January 12, 2026

    ‘ಕೊರಗಜ್ಜ’ ರೀಲ್ಸ್ : ಚಿತ್ರತಂಡದ ವಿರುದ್ದ ಕೊಡಗಿನ ದೈವ ಆರಾಧಕರ ಆಕ್ರೋಶ

    January 12, 2026

    ದುನಿಯಾ ವಿಜಯ್ ನಟನೆಯ ಲ್ಯಾಂಡ್‌ ಲಾರ್ಡ್ ಸಿನಿಮಾದ ‘ರೋಮಾಂಚಕ’ ಹಾಡು ಬಿಡುಗಡೆ

    January 12, 2026

    Comments are closed.

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ

    January 14, 2026

    ತುಮಕೂರು: ನಗರದ ಕುಂಚ ಶ್ರೀ ಮಹಿಳಾ ಬಳಗದ ವತಿಯಿಂದ ಜ.17ರಂದು ಶನಿವಾರ ಬಟವಾಡಿಯಲ್ಲಿರುವ ಶ್ರೀ ರಂಗ ವಿದ್ಯಾ ಮಂದಿರದ ಆವರಣದಲ್ಲಿ…

    6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ

    January 14, 2026

    ಜೀವಿಗಳಿಗೆ ಒಳ್ಳೆಯ ಮತ್ತು ಕೆಟ್ಟ ಗುಣ ಹೇಗೆ ಬಂದಿರಬಹುದು?

    January 14, 2026

    ಸಂಕ್ರಾಂತಿ: ಶ್ರಮಕ್ಕೆ ಗೌರವ, ಸಮೃದ್ಧಿಗೆ ಸಂಕೇತ

    January 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.