nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕ ರಕ್ಷಣಾ ವೇದಿಕೆಯಿಂದ ಸ್ವಾತಂತ್ರ್ಯೋತ್ಸವ ಆಚರಣೆ: ಪಾವಗಡ ಬೆಟ್ಟದ ರಾಷ್ಟ್ರಧ್ವಜ ಹಾರಿಸಿ ಸಂಭ್ರಮ
    ಪಾವಗಡ August 19, 2022

    ಕರ್ನಾಟಕ ರಕ್ಷಣಾ ವೇದಿಕೆಯಿಂದ ಸ್ವಾತಂತ್ರ್ಯೋತ್ಸವ ಆಚರಣೆ: ಪಾವಗಡ ಬೆಟ್ಟದ ರಾಷ್ಟ್ರಧ್ವಜ ಹಾರಿಸಿ ಸಂಭ್ರಮ

    By adminAugust 19, 2022No Comments1 Min Read
    pavagada

    ಪಾವಗಡ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಅವರ ಪಾವಗಡ ಕಚೇರಿಯಲ್ಲಿ ರಾಷ್ಟ್ರಧ್ವಜ ಹಾರಿಸಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು.

    ಬಳಿಕ ಪಾವಗಡ ಬೆಟ್ಟದ ಮೇಲೆ ಬಾವುಟ ಹಾರಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರು ಹಾಗೂ ಕಾರ್ಯಕರ್ತರು ಬೈಕ್ ರಾಲಿ ನಡೆಸಿದರು. ಕಾರ್ಯಕ್ರಮದಲ್ಲಿ ಮಾಜಿ ಸೈನಿಕ ರಾಜಸಾಬ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.


    Provided by
    Provided by

    ಕಾರ್ಯಕ್ರಮದಲ್ಲಿ ಪಾವಗಡ ತಾಲೂಕು ಅಧ್ಯಕ್ಷ ಲಕ್ಷ್ಮಿನಾರಾಯಣ, ಪಾವಗಡ ತಾಲೂಕು ಉಪಾಧ್ಯಕ್ಷ ನರಸಿ ಪಾಟೀಲ್, ಪಾವಗಡ ತಾಲೂಕು ಗೌರವಾಧ್ಯಕ್ಷ  ಅಮೀರ್,  ಮಹಿಳಾ ಘಟಕದ ಅಧ್ಯಕ್ಷ ಶಶಿಕಲಾ,  ಯೂಥ್  ಪ್ರೆಸಿಡೆಂಟ್ ಪ್ರಶಾಂತ್ ಮತ್ತು ಲಚ್ಚಿ ಹಾಗೂ ಮಿರ್ಚಿ, ರಂಗನಾಯಕ, ಮಂಜು, ಶ್ರೀನಿವಾಸ್, ಚಂದ್ರು, ನರಸಿಂಹಮೂರ್ತಿ ಸ್ಮಾರ್ಟ್ ತುಮಕೂರು ಪೇಪರ್ ವರದಿಗಾರರು ಅನಿಲ್,   ನಾಗಲಮಡಿಕೆ ಹೋಬಳಿ  ಅಧ್ಯಕ್ಷರು ರಾಮಮೂರ್ತಿ,  ನಾಗಲಮಡಿಕೆ ಹೋಬಳಿ ಉಪಾಧ್ಯಕ್ಷರು ಅಧ್ಯಕ್ಷರು ಮಲ್ಲಿಕಾರ್ಜುನ  ನಾಗಲಮಡಿಕೆ,  ನಾಗಲಮಡಿಕೆ ಹೋಬಳಿ ಗೌರವ ಅಧ್ಯಕ್ಷರು ಮಲ್ಲಿಕಾರ್ಜುನ ಗ್ಯಾದಿಗುಂಟೆ, ವಿನಿತ್ ಹರ್ಷವರ್ಧನ್, ವಿನೋದ್ ಕುಮಾರ್,  ಆಕಾಶ್ ಹಾಗೂ ಎಲ್ಲಾ  ಘಟಕದ ಸದಸ್ಯರು ಇದ್ದರು.

    ವರದಿ: ಮಲ್ಲಿಕಾರ್ಜುನ್ ಎಂ., ನಾಗಲಮಡಿಕೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ತುಮಕೂರು: ಕೆರೆಗಳ ಗೋಡು ಮಣ್ಣನ್ನು ತಮ್ಮ ತೋಟಗಳಿಗೆ ಹಾಕಿಕೊಳ್ಳಲು ರೈತರಿಗೆ ಅನುಮತಿ ನೀಡಬೇಕು. ಕೈಗಾರಿಕೆ ಹೆಸರಿನಲ್ಲಿ ರೈತರ ಫಲವತ್ತಾದ ಭೂಮಿಯನ್ನು…

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.