nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ

    June 23, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
    • ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
    • ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
    • ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
    • ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ
    • ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!
    • ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
    • ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕ ರಣಧೀರರ ವೇದಿಕೆಯ ನೂತನ ಕೇಂದ್ರ ಕಚೇರಿ ಉದ್ಘಾಟನೆ
    ರಾಜ್ಯ ಸುದ್ದಿ February 5, 2023

    ಕರ್ನಾಟಕ ರಣಧೀರರ ವೇದಿಕೆಯ ನೂತನ ಕೇಂದ್ರ ಕಚೇರಿ ಉದ್ಘಾಟನೆ

     ಶ್ರೀ ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ರವರ ದಿವ್ಯ ಸಾನಿಧ್ಯದಲ್ಲಿ ಕೇಂದ್ರ ಕಚೇರಿ ಉದ್ಘಾಟನೆ
    By adminFebruary 5, 2023No Comments2 Mins Read
    koratagere

    Provided by
    Provided by

    ನೆಲಮಂಗಲ: ನಗರಸಭೆ ವ್ಯಾಪ್ತಿಯಲ್ಲಿ ಬರುವ ಜಕ್ಕಸಂದ್ರದ ಬ್ರಾಹ್ಮಣರ ಬೀದಿಯಲ್ಲಿ ಕರ್ನಾಟಕ ರಣಧೀರ ವೇದಿಕೆಯ ನೂತನ ಕೇಂದ್ರ ಕಚೇರಿಯನ್ನು ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು ನೇತೃತ್ವದಲ್ಲಿ ಉದ್ಘಾಟನೆ ಮಾಡಲಾಯಿತು.

    ಇದೇ ಸಂದರ್ಭದಲ್ಲಿ ನಾಡಿನ ಒಳಿತಿಗಾಗಿ ನಾಡ ದೇವತೆಯಾದ  ಶ್ರೀ ಭುವನೇಶ್ವರಿ ದೇವಿಗೆ ವಿವಿಧ ರೀತಿಯ ಪೂಜಾ ಕೈಂಕರ್ಯಗಳೊಂದಿಗೆ ವಿವಿಧ ಹೋಮ ಹವನಗಳನ್ನು ಇದೇ ಸಂದರ್ಭದಲ್ಲಿ ಕೈಗೊಳ್ಳಲಾಗಿತ್ತು.

    ರಾಜ್ಯದ ವಿವಿಧ ಭಾಗಗಳಿಂದ ಕರ್ನಾಟಕ ರಣಧೀರರ ವೇದಿಕೆಯ ಕಾರ್ಯಕರ್ತರು ಈ ಶುಭ ಸಂದರ್ಭದಲ್ಲಿ ಹಾಜರಾಗಿ ತಾಯಿ ಭುವನೇಶ್ವರಿ ದೇವಿಯ ಕೃಪೆಗೆ ಪಾತ್ರರಾದರು.


    Provided by
    Provided by

    ಕಚೇರಿ ಉದ್ಘಾಟನೆಯಾದ ನಂತರ ನೂತನವಾಗಿ ವಿಜಯಪುರ ಜಿಲ್ಲೆಯ ಜಿಲ್ಲಾ ಘಟಕವನ್ನು ಇದೆ ಸಂದರ್ಭದಲ್ಲಿ ಸ್ಥಾಪಿಸಲಾಯಿತು. ಜಿಲ್ಲಾಧ್ಯಕ್ಷರಾಗಿ ಮಹೇಶ್ ಆಯ್ಕೆಯಾದರು. ಕಾರ್ಯಧ್ಯಕ್ಷರಾಗಿ ಜಾವಿದ್ ಹಾಕಿಯಾದರೂ ಹಾಗೂ ಜಿಲ್ಲಾ ಪದಾಧಿಕಾರಿಗಳನ್ನು ಇದೇ ಸಂದರ್ಭದಲ್ಲಿ ಆಯ್ಕೆ ಮಾಡಲಾಯಿತು ಆಯ್ಕೆಯಾದ ಎಲ್ಲಾ ಕಾರ್ಯಕರ್ತರಿಗೂ ನೇಮಕಾತಿ ಆದೇಶ ಪತ್ರವನ್ನು ನೀಡಿ ಅಭಿನಂದಿಸಲಾಯಿತು.

    ಕಲ್ಯಾಣ ಕರ್ನಾಟಕ ಭಾಗದ ರಾಜ್ಯ ಉಸ್ತುವಾರಿಯಾಗಿ ಬಸವರಾಜ್ ರವರನ್ನು ಇದೇ ಸಂದರ್ಭದಲ್ಲಿ ರಾಜ್ಯ ಘಟಕದ ಮುಖಂಡರುಗಳ ಸಮ್ಮುಖದಲ್ಲಿ ಆಯ್ಕೆ ಮಾಡಿ ನೇಮಕಾತಿ ಆದೇಶ ಪತ್ರವನ್ನು ನೀಡಿ ಅಭಿನಂದಿಸಲಾಯಿತು

    ನಂತರ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿರವರ ಸಮ್ಮುಖದಲ್ಲಿ ವಿವಿಧ ಭಾಗದ ಜಿಲ್ಲಾಧ್ಯಕ್ಷರುಗಳಿಗೆ ಮತ್ತು ತಾಲ್ಲೂಕು ಅಧ್ಯಕ್ಷರಿಗೆ ಸನ್ಮಾನಿಸಲಾಯಿತು.

    ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಕೆ.ಆರ್ ಶಂಕರ್ ಗೌಡ್ರು ನಾಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಸಂಘಟನೆ ಹೋರಾಟ ಮಾಡುತ್ತಿದ್ದು ನಾಡು ನುಡಿ ಜಲ ಭಾಷೆಯ ವಿಚಾರವಾಗಿ ಕೆಲಸ ಮಾಡುತ್ತಿದೆ ಹಾಗೂ ನಿರುದ್ಯೋಗಿ ಯುವಕ ಯುವತಿಯರ ಪರ ದಿಟ್ಟ ಧ್ವನಿಯಾಗಿ ಸಂಘಟನೆಯು ಕರ್ತವ್ಯ ನಿರ್ವಹಿಸುತ್ತಿದೆ ಇದರೊಂದಿಗೆ ಹಿಂದಿ ಭಾಷೆಯ ವಿರುದ್ಧವಾಗಿಯೂ ಸಹ ದೊಡ್ಡ ಮಟ್ಟದಲ್ಲಿ ಹೋರಾಟಗಳನ್ನು ಮಾಡಿಕೊಂಡು ಬಂದಿದ್ದೇವೆ ಇನ್ನು ಮುಂದಿನ ದಿನಗಳಲ್ಲಿ ನಾಡಿನ ಜನತೆಯ ಒಳಿತಿಗಾಗಿ ಒಳ್ಳೆಯ ಕಾರ್ಯಗಳನ್ನು ಮಾಡಲು ನಮ್ಮ ಸಂಘಟನೆ ಮುಂದಾಗುತ್ತದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

    ಈ ಸಂದರ್ಭದಲ್ಲಿ ಕನ್ನಡ ರಣಧೀರರ ಪಡೆ ರಾಜ್ಯಾಧ್ಯಕ್ಷರಾದ ಚೇತನ್ ಗೌಡ, ನಾವು ದ್ರಾವಿಡರು ತುಂಬಾ ಸಂಘಟನೆಯ ಅಭಿ ಗೌಡ, ಅನ್ನಪೂರ್ಣೇಶ್ವರಿ ಚಾರಿಟಬಲ್ ಟ್ರಸ್ಟ್ ರಾಜ್ಯಾಧ್ಯಕ್ಷರು, ಹಾಗೂ ವಿವಿಧ ಸಂಘಟನೆಯ ಅಧ್ಯಕ್ಷರುಗಳು ಮತ್ತು ಕರ್ನಾಟಕ ರಣಧೀರ ವೇದಿಕೆಯ ವಿವಿಧ ಭಾಗಗಳ ತಾಲ್ಲೂಕು ಮತ್ತು ಜಿಲ್ಲಾಧ್ಯಕ್ಷರುಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.

     ವರದಿ:  ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ಇಲ್ಲಿನ ಪಟ್ಟಣದ ಬಸ್ ನಿಲ್ದಾಣದ ಮುಖ್ಯದ್ವಾರದಲ್ಲಿ ಸೋಮವಾರ ಸಂಜೆ ಕೆಎಸ್ಆರ್ಟಿಸಿ ಬಸ್ ಹರಿದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ…

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ

    June 23, 2026

    ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

    June 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.