nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!

    October 24, 2026

    ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ

    October 24, 2026

    ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    October 24, 2026
    Facebook Twitter Instagram
    ಟ್ರೆಂಡಿಂಗ್
    • ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!
    • ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ
    • ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ
    • ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ
    • ಬಳತ (ಬಿ) ಗ್ರಾಮ ಪಂಚಾಯತ್ನಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ‘ವಿಬಿ–ಜಿ ರಾಮ್ ಜಿ’ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕರೆ
    • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ
    • ನಂದಿಧ್ವಜ ಕಂಬ ಮುರಿತದಿಂದ ಮಾವುತನ ಪತ್ನಿ ಸಾವು ತನಕ! ಈ ಬಾರಿಯ ಮೈಸೂರು ದಸರಾದಲ್ಲಿ ನಡೆದಿದ್ದೇನು?
    • ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕ ರಾಜ್ಯ ಅಂಗವಿಕಲ ಕ್ರೀಡಾ ಸಂಸ್ಥೆ: ಅಂತರಾಷ್ಟ್ರೀಯ ಪ್ಯಾರಾಒಲಂಪಿಕ್ ದಿನಾಚರಣೆ
    ರಾಜ್ಯ ಸುದ್ದಿ October 9, 2023

    ಕರ್ನಾಟಕ ರಾಜ್ಯ ಅಂಗವಿಕಲ ಕ್ರೀಡಾ ಸಂಸ್ಥೆ: ಅಂತರಾಷ್ಟ್ರೀಯ ಪ್ಯಾರಾಒಲಂಪಿಕ್ ದಿನಾಚರಣೆ

    By adminOctober 9, 2023No Comments1 Min Read
    para olampic

    ಕಂಠೀರವ ಕೀಡಾಂಗಣದಲ್ಲಿ ಪ್ಯಾರಾಒಲಂಪಿಕ್ ಕಮಿಟಿ ಆಫ್ ಇಂಡಿಯ ಮತ್ತು ಕರ್ನಾಟಕ ರಾಜ್ಯ ಅಂಗವಿಕಲರ ಕ್ರೀಡಾ ಸಂಸ್ಥೆ ಸಹಯೋಗದಲ್ಲಿ,  ಅಂತರಾಷ್ಟ್ರಿಯ ಪ್ಯಾರಾ ಒಲಂಪಿಕ್ ದಿನಾಚರಣೆ ಹಾಗೂ ಉತ್ತಮ ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

    ಇಂಡಿಯನ್ ಆಯಿಲ್ ಕಾರ್ಪೋರೇಷನ್ ಸಂಸ್ಥೆಯ ಅಧ್ಯಕ್ಷರಾದ  ಶ್ರೀಕಾಂತ್ ಮಾಧವ್ ವೈದ್ಯರವರು, ಕರ್ನಾಟಕ ರಾಜ್ಯ ಅಂಗವಿಕಲರ ಕ್ರೀಡಾ ಸಂಸ್ಥೆಯ  ಅಧ್ಯಕ್ಷರಾದ ಸತ್ಯನಾರಾಯಣ್, ಖಜಾಂಚಿ ಎಂ.ಮಹದೇವ್ ಮತ್ತು ಪ್ರಧಾನಕಾರ್ಯದರ್ಶಿ ಎಂ.ಆರ್.ಮಹೇಶ್ ರವರು ಚಾಲನೆ ನೀಡಿದರು.

    ಕಂಠೀರವ ಕ್ರೀಡಾಂಗಣದಲ್ಲಿ ಪ್ಯಾರ ಒಲಿಂಪಿಕ್ ಕ್ರೀಡಾ ಪಟುಗಳ ಮ್ಯಾರಥಾನ್ ಆಯೋಜಿಸಲಾಗಿತ್ತು. ನಂತರ ಪದ್ಮಶ್ರೀ ಪುರಸ್ಕೃತ ಕೆ.ವೈ.ವೆಂಕಟೇಶ್ ಮತ್ತು ಅರ್ಜುನ್ ಪ್ರಶಸ್ತಿ ವಿಜೇತರುಗಳಾದ  ಎಂ.ಮಹದೇವ್ , ಕಾಳೇಗೌಡ, ಜಿ.ವೆಂಕಟರಮಣಪ್ಪ, ಸೀತರಾಮ್,ಫಾರಮನ್ ಪಾಷ,  ಕ್ರೀಡಾ ವರದಿಗಾರ ನಾಗರಾಜ್, ಸಾಮಾಜಿಕ ಸೇವಾ ಕಾರ್ಯ ಪ್ರಕಾಶಂ, ವೈದ್ಯರಾದ ಗಣಪತಿ, ಪ್ಯಾರಾ ಒಲಂಪಿಕ್ ಕ್ರೀಡಾ ಪಟು ರಾಘವೇಂದ್ರರವರಿಗೆ ಸನ್ಮಾನಿಸಲಾಯಿತು.

    ಶ್ರೀಕಾಂತ್ ಮಾಧವ್ ವೈದ್ಯರವರು ಮಾತನಾಡಿ, ಅಂತರಾಷ್ಟ್ರಿಯ ಪ್ಯಾರಒಲಂಪಿಕ್ ದಿನ ಅಚರಿಸಲಾಗುತ್ತಿದೆ.  ಅಂಗವೈಕಲ್ಯ ಮೀರಿ ಕ್ರೀಡೆಯಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಪ್ರೋತ್ಸಾಹ, ಸಹಕಾರ ಅಗತ್ಯ. ಇಂಡಿಯನ್ ಆಯಿಲ್ ಕಾರ್ಪೋರೇಷನ್ ಕ್ರೀಡೆ ಮತ್ತು ಕ್ರೀಡಪಟುಗಳಿಗೆ ಸಹಕಾರ, ಪ್ರೋತ್ಸಹ ನೀಡುತ್ತಿದೆ .ನಮ್ಮ ಸಂಸ್ಥೆ ಅಂಗವಿಕಲ ಕ್ರೀಡಾಪಟುಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.

    ಅಧ್ಯಕ್ಷರಾದ ಸತ್ಯನಾರಾಯಣ್ ರವರು ಮಾತನಾಡಿ, ಅಂಗವಿಕಲ ನಾನು ಎಂದು ಕೋರಗುವುದು ಬೇಡ, ಸಾಧನೆ ಮಾಡಲು ಮನಸ್ಸು ಇದ್ದರೆ ಸಾಕು ಎಲ್ಲ ಕ್ಷೇತ್ರದಲ್ಲಿ ಸಾಧನೆ ಮಾಡಬಹುದು. ಕರ್ನಾಟಕದಲ್ಲಿ ಅಂಗವಿಕಲ ಕ್ರೀಡಾಪಟುಗಳಿಗೆ ರಾಜ್ಯ ಸಂಸ್ಥೆ ಹೆಚ್ಚಿನ ಸಹಕಾರ ನೀಡುತ್ತಿದೆ.

    ರಾಜ್ಯದಲ್ಲಿ ಸಾಕಷ್ಟು ಅಂಗವಿಕಲ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಸರ್ಕಾರ ಅವರಿಗೆ ಪ್ರೋತ್ಸಹ ನೀಡಬೇಕು ಹಾಗೂ ಸರ್ಕಾರದಲ್ಲಿ ಉದ್ಯೋಗ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.

    admin
    • Website

    Related Posts

    ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ

    October 24, 2026

    ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    October 24, 2026

    ನಂದಿಧ್ವಜ ಕಂಬ ಮುರಿತದಿಂದ ಮಾವುತನ ಪತ್ನಿ ಸಾವು ತನಕ! ಈ ಬಾರಿಯ ಮೈಸೂರು ದಸರಾದಲ್ಲಿ ನಡೆದಿದ್ದೇನು?

    October 24, 2026

    Comments are closed.

    Our Picks

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!

    October 24, 2026

     ನಟರಾಜು ಜಿ. ಎಲ್., ನಮ್ಮ ತುಮಕೂರು ಡಿಜಿಟಲ್ ಸುದ್ದಿ ಮಾಧ್ಯಮ ಹಬ್ಬಗಳು ಬರುತ್ತವೆ, ಸಂಭ್ರಮ-ಸಡಗರವನ್ನು ಹೊತ್ತು ತರುತ್ತವೆ. ಜನ ಪರಸ್ಪರ…

    ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ

    October 24, 2026

    ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    October 24, 2026

    ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ

    October 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.