ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರವಾರು ಚುನಾವಣೆ: 2023 ಮತದಾನ ವಿವರ
(ಬೆಳಿಗ್ಗೆ 07 :00 ಘಂಟೆಯಿಂದ ಮಧ್ಯಾಹ್ನ 03:00 ರವರಗೆ)
ನಾಲ್ಕನೇ ಸುತ್ತು ಮಧ್ಯಾಹ್ನ 03:00 ಗಂಟೆಯವರೆಗೆ ನಡೆದ ಶೇಕಡಾವಾರು ಮತದಾನ ವಿವರ:
128- ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ = ಶೇ. 61.45
129- ತಿಪಟೂರು ವಿಧಾನಸಭಾ ಕ್ಷೇತ್ರ – ಶೇ. 59.44
130 -ತುರುವೇಕೆರೆ ವಿಧಾನಸಭಾ ಕ್ಷೇತ್ರ – ಶೇ. 62.66
131-ಕುಣಿಗಲ್ ವಿಧಾನಸಭಾ ಕ್ಷೇತ್ರ – ಶೇ. 64.64
132-ತುಮಕೂರು ನಗರ ವಿಧಾನಸಭಾ ಕ್ಷೇತ್ರ – ಶೇ49.20
133-ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ -ಶೇ. 59.09
134-ಕೊರಟಗೆರೆ ವಿಧಾನಸಭಾ ಕ್ಷೇತ್ರ – ಶೇ 50.25
135-ಗುಬ್ಬಿ ವಿಧಾನಸಭಾ ಕ್ಷೇತ್ರ – ಶೇ 59.36
136- ಶಿರಾ ವಿಧಾನಸಭಾ ಕ್ಷೇತ್ರ – ಶೇ 54.48
137-ಪಾವಗಡ ವಿಧಾನಸಭಾ ಕ್ಷೇತ್ರ – ಶೇ 60.80
138 – ಮಧುಗಿರಿ ವಿಧಾನಸಭಾ ಕ್ಷೇತ್ರ -ಶೇ 57.58
ಜಿಲ್ಲೆಯಲ್ಲಿ ಮಧ್ಯಾಹ್ನ 03:00 ಗಂಟೆಯವರೆಗೆ ನಡೆದಿರುವ ನಾಲ್ಕನೇ ಸುತ್ತಿನ ಸರಾಸರಿ ಮತದಾನ
ಒಟ್ಟು ಶೇ. 57.76
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy