nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಡಾ. ಎಚ್.ಆರ್. ತಿಮ್ಮೇಗೌಡ ಆಯ್ಕೆ
    ರಾಜ್ಯ ಸುದ್ದಿ October 28, 2022

    ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಡಾ. ಎಚ್.ಆರ್. ತಿಮ್ಮೇಗೌಡ ಆಯ್ಕೆ

    By adminOctober 28, 2022No Comments1 Min Read
    themegowda

    ಮೈಸೂರಿನ ಜಯಲಕ್ಷ್ಮಿಪುರಂ ನಲ್ಲಿರುವ ಎಸ್‌ಬಿ ಆರ್‌ ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಎಚ್‌.ಆರ್. ತಿಮ್ಮೇಗೌಡ ಅವರನ್ನು ಕರ್ನಾಟಕ ಜಾನಪದ ಪರಿಷತ್ತಿನ (ಜಾನಪದ ಲೋಕ) ಮೈಸೂರು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

    ಕಳೆದ ಮೂರು ದಶಕಗಳಿಂದ ಮಹಾಜನ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಸಂಘಟಕರಾಗಿ, ಮೈಸೂರು ವಿಶ್ವ ವಿದ್ಯಾನಿಲಯದ ಪದವಿ ಕನ್ನಡ ಅಧ್ಯಾಪಕರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಇವರು ‘ಒಳದನಿ’, ಕೊಳಲದನಿ’, `ಸಂವೇದನೆ , `ಭಾರತೀಯ ಕಾವ್ಯಮೀಮಾಂಸೆ-ಸಮೀಕ್ಷೆ ಒಂದು ಅವಲೋಕನ, `ಸಂಕ್ಷಿಪ್ತ ಶಬ್ದಮಣಿದರ್ಪಣ’, `ಕನ್ನಡ ಸಾಹಿತ್ಯದಲ್ಲಿ ಪ್ರಗತಿಶೀಲರ ಸಣ್ಣಕತೆಗಳು ಹಾಗೂ ಇನ್ನಿತರ ಕೃತಿಗಳನ್ನು ರಚಿಸಿ ಕನ್ನಡ ಸಾಹಿತ್ಯ ಸೇವೆಯಲ್ಲಿ ನಿರತರಾಗಿದ್ದಾರೆ.


    Provided by
    Provided by

    ಇವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ’, ‘ಉತ್ತಮ ಎನ್‌.ಎಸ್‌.ಎಸ್‌ ಕಾರ್ಯಕ್ರಮಾಧಿಕಾರಿ ಪ್ರಶಸ್ತಿ, ‘ಪರಿಸರಮಿತ್ರ ಪ್ರಶಸ್ತಿ’ ಮತ್ತು ‘ಆದರ್ಶ ಗುರು ಪ್ರಶಸ್ತಿ’ಗಳು ಲಭಿಸಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ

    April 17, 2026

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.