ತುರುವೇಕೆರೆ: ತಾಲೂಕು ಕಸಬಾ ಹೋಬಳಿ ಅತ್ತಿಕುಳ್ಳೆ ಗ್ರಾಮದ ಶನೇಶ್ವರ ದೇವಾಲಯದ ವಾರ್ಷಿಕೋತ್ಸವ ಮತ್ತು ಕಾರ್ತಿಕ ದೀಪೋತ್ಸವವು ಸೋಮವಾರ ಕಾರ್ಯಕ್ರಮ ಜರಗಿತು.
ಬೆಳಿಗ್ಗೆ 6:30ರಿಂದ ನವಗ್ರಹ ದೇವಾಲಯದ ಮಂಟಪದಲ್ಲಿ ಅಕ್ಕ ಪಕ್ಕದ ಗ್ರಾಮದ ದೇವರುಗಳನ್ನು ಕರೆಸಿ ಪೂಜೆ ನೆರೆವೇರಿಸಿ, ಪ್ರಸಾದ ವಿನಿಯೋಗ ಮಾಡಲಾಯಿತು. ಬಳಿಕ ಸಂಜೆ ಮುನಿಯೂರು ಗ್ರಾಮದ ಮುಖ್ಯ ರಸ್ತೆಯಿಂದ ವಿವಿಧ ಮಠಾಧೀಶರನ್ನು ಮೆರೆ ದೇವರು ಸಮೇತ ಮೆರವಣಿಗೆ ಮೂಲಕ ವೇದಿಕೆ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ವಿವಿಧ ರಾಜಕೀಯ ಮುಖಂಡರು ಹಾಲಿ ಮತ್ತು ಮಾಜಿ ಶಾಸಕರು ಅಕ್ಕ ಪಕ್ಕದ ಗ್ರಾಮಸ್ಥರು ಭಾಗಿಯಾಗಿದ್ದಾರೆ.
ವರದಿ:ಸುರೇಶ್ ಬಾಬು ಎಂ., ತುರುವೇಕೆರೆ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700