nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಕಟಾವಿಗೆ ಬಂದಿದ್ದ ಕಬ್ಬು ಬೆಂಕಿಗಾಹುತಿ: ಲಕ್ಷಾಂತರ ರೂಪಾಯಿ ನಷ್ಟದಿಂದ ಆರ್ಥಿಕ ಸಂಕಷ್ಟದಲ್ಲಿ ರೈತರು

    October 27, 2026

    ಜಿಲ್ಲಾ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 27, 2026

    ಉದ್ಯಮಶೀಲತೆಯ ಹೊಸ ಮುಂಜಾವು: ಭದ್ರತೆಯಿಲ್ಲದ ಸಾಲ, ಆತ್ಮವಿಶ್ವಾಸಕ್ಕೊಂದು ಭದ್ರ ಬುನಾದಿ!

    October 27, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಕಟಾವಿಗೆ ಬಂದಿದ್ದ ಕಬ್ಬು ಬೆಂಕಿಗಾಹುತಿ: ಲಕ್ಷಾಂತರ ರೂಪಾಯಿ ನಷ್ಟದಿಂದ ಆರ್ಥಿಕ ಸಂಕಷ್ಟದಲ್ಲಿ ರೈತರು
    • ಜಿಲ್ಲಾ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಉದ್ಯಮಶೀಲತೆಯ ಹೊಸ ಮುಂಜಾವು: ಭದ್ರತೆಯಿಲ್ಲದ ಸಾಲ, ಆತ್ಮವಿಶ್ವಾಸಕ್ಕೊಂದು ಭದ್ರ ಬುನಾದಿ!
    • ಡಿಸಿಎಂ ಡಾ.ಜಿ. ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು
    • ದೀಪಾವಳಿಯಲ್ಲಿ ಸಿಹಿ ತಿನ್ನುವ ಆಸೆಯಿದೆಯೇ? ಶುಗರ್ ಫ್ರೀ ಸಿಹಿ ಸಂಪೂರ್ಣ ಸುರಕ್ಷಿತವೇ? ಮಧುಮೇಹಿಗಳು ತಿಳಿಯಬೇಕಾದ ಸಂಗತಿಗಳು
    • ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ: ಉದ್ಯೋಗ ಸಂದರ್ಶನಕ್ಕೆ ಹೊರಟಿದ್ದ ಇಬ್ಬರು ಯುವತಿಯರು ದುರ್ಮರಣ!
    • ‘ನಮ್ಮತುಮಕೂರು’ ವರದಿಯ ಬೆನ್ನಲ್ಲೇ ಎಚ್ಚೆತ್ತ ಆಡಳಿತ: ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ ತೆರವು!
    • ಕೊರಟಗೆರೆ: ತುಂಡಾದ ವಿದ್ಯುತ್ ತಂತಿಗೆ 6 ಕುರಿ ಬಲಿ: ಜೀವನಾಧಾರ ಕಳೆದುಕೊಂಡ ರೈತ ಮಹಿಳೆಯಿಂದ ಕಣ್ಣೀರು, ಪರಿಹಾರಕ್ಕೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾರ್ಯಕರ್ತರ ಋಣ, ಅಭಿಮಾನ ನನ್ನ ಮೇಲಿದೆ,  ಅವರ ಸೇವೆ ಮಾಡಲು ಸದಾ ಸಿದ್ಧ: ಶಾಸಕ ಕೆ.ಷಡಕ್ಷರಿ
    ರಾಜ್ಯ ಸುದ್ದಿ June 12, 2023

    ಕಾರ್ಯಕರ್ತರ ಋಣ, ಅಭಿಮಾನ ನನ್ನ ಮೇಲಿದೆ,  ಅವರ ಸೇವೆ ಮಾಡಲು ಸದಾ ಸಿದ್ಧ: ಶಾಸಕ ಕೆ.ಷಡಕ್ಷರಿ

    By adminJune 12, 2023No Comments1 Min Read
    k shadakshari

    ತಿಪಟೂರು: ಕಾರ್ಯಕರ್ತರು ಮತ್ತು ಮುಖಂಡರು ಅಭಿಮಾನಿಗಳು ಶ್ರಮಪಟ್ಟು ನನ್ನನ್ನು ಗೆಲ್ಲಿಸಿ ಶಾಸಕನನ್ನಾಗಿ ಮಾಡಿದ್ದಾರೆ. ಆದ್ದರಿಂದ ನಾನು ಶಾಸಕನಲ್ಲ, ನಿಮ್ಮೆಲ್ಲರ ಸೇವಕನಾಗಿ ಇರಲು ಬಯಸುತ್ತೇನೆ ಎಂದು ತಿಪಟೂರು ಶಾಸಕ ಕೆ.ಷಡಕ್ಷರಿ  ಹೇಳಿದರು.

    ತಿಪಟೂರು ಕಾಂಗ್ರೆಸ್ ಕಾರ್ಯಕರ್ತರ ಮತ್ತು ಅಭಿಮಾನಿಗಳಿಂದ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರ ಋಣ ಅಭಿಮಾನ ನನ್ನ ಮೇಲಿದೆ, ಅವರ ಸೇವೆ ಮಾಡಲು ನಾನು ಸದಾ ಸಿದ್ಧನಿದ್ದೇನೆ. ಕೆಲವರು ಬೇರೆ ಬೇರೆ ಪಕ್ಷ ತ್ಯಜಿಸಿ ಕೆಲವರು ಬೇರೆ ಪಕ್ಷ ತ್ಯಜಿಸಿ ನಮ್ಮ ಪಕ್ಷಕ್ಕೆ ಬಂದು ಪ್ರಚಾರ ನಡೆಸಿದ್ದಾರೆ. ನನ್ನ ಗೆಲುವಿಗೆ ಲೋಕೇಶ್ ಅವರು ಕಾರಣರಾಗಿದ್ದಾರೆ. ನಮ್ಮ ಪಕ್ಷದಲ್ಲಿ ಲೋಕೇಶ್ವರ್ ಗುಂಪು ಷಡಕ್ಷರಿ ಗುಂಪು ಎಂಬುದಿಲ್ಲ ಕೇವಲ ಇದು ಕಾಂಗ್ರೆಸ್ ಪಕ್ಷದ ಗುಂಪು ಇದರಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ  ಎಂದರು.

    ನಾನು 48ನೇ ವಯಸ್ಸಿನಲ್ಲಿ ಪ್ರಥಮವಾಗಿ ಶಾಸಕರಾಗಿ ಆಯ್ಕೆಯಾಗಿದೆ. ಕಳೆದ ಬಾರಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ನನಗೆ ಮಂತ್ರಿ ಪದವಿ ಘೋಷಣೆಯಾಗಿ ಕೊನೆಯ ಹಂತದಲ್ಲಿ ಕೈ ತಪ್ಪಿತು. ನಾನು ಅಸಮಾಧಾನ ವ್ಯಕ್ತಪಡಿಸಲಿಲ್ಲ, ಮಾಧ್ಯಮದ ಬಳಿಯೂ ಹೋಗಲಿಲ್ಲ. ಆದರೆ ಕಾಂಗ್ರೆಸ್ ಪಕ್ಷ ಶಾಶ್ವತ ಇದರ ನೆರಳಿನಲ್ಲಿ ನಾವು ನೀವು ಬೆಳೆಯಬೇಕು ಎಂದು ಶಾಸಕಕ್ಕೆ ಷರಕ್ಷರಿ ಅವರು ತಿಳಿಸಿದರು,

    ಈ ಕಾರ್ಯಕ್ರಮದಲ್ಲಿ ಬ್ಲಾಕ್  ಕಾಂಗ್ರೆಸ್ ಅಧ್ಯಕ್ಷ ಕಾಂತರಾಜು, ಮಾಜಿ ತಾಲೂಕು ಪಂಚಾಯಿತಿ ನ್ಯಾಕೇನಹಳ್ಳಿ ಸುರೇಶ್, ಆರ್.ಡಿ.ಬಾಬು ನಿಖಿಲ್ ರಾಜ್ ಅಣ್ಣಯ್ಯ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳು ಭಾಗವಹಿಸಿದ್ದರು.

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಡಿಸಿಎಂ ಡಾ.ಜಿ. ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

    October 27, 2026

    ಎಸ್‌ ಐಆರ್‌ ಮುಕ್ತಾಯ; ಕರ್ನಾಟಕದ ಮತದಾರರ ಪಟ್ಟಿಯಲ್ಲಿ ಏನೇನು ಬದಲಾವಣೆ?

    October 27, 2026

    ದೀಪಾವಳಿಗೂ ಮುನ್ನ ಮನೆ ಸ್ವಚ್ಛಗೊಳಿಸುತ್ತಿದ್ದೀರಾ? ಹಲ್ಲಿ, ಜಿರಳೆಗಳ ಕಾಟ ತಪ್ಪಿಸಲು ಈ ಕ್ರಮ ಅನುಸರಿಸಿ!

    October 27, 2026

    Comments are closed.

    Our Picks

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಕಟಾವಿಗೆ ಬಂದಿದ್ದ ಕಬ್ಬು ಬೆಂಕಿಗಾಹುತಿ: ಲಕ್ಷಾಂತರ ರೂಪಾಯಿ ನಷ್ಟದಿಂದ ಆರ್ಥಿಕ ಸಂಕಷ್ಟದಲ್ಲಿ ರೈತರು

    October 27, 2026

    ಬೀದರ್: ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭವಿಸುತ್ತಿರುವ ಅಗ್ನಿ ಅವಘಡಗಳಿಂದಾಗಿ ಕಟಾವಿನ ಹಂತಕ್ಕೆ ಬಂದಿದ್ದ ಕಬ್ಬಿನ ಬೆಳೆ ಸುಟ್ಟು ಕರಕಲಾಗಿದ್ದು, ಸಾಲ–ಸೋಲ…

    ಜಿಲ್ಲಾ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    October 27, 2026

    ಉದ್ಯಮಶೀಲತೆಯ ಹೊಸ ಮುಂಜಾವು: ಭದ್ರತೆಯಿಲ್ಲದ ಸಾಲ, ಆತ್ಮವಿಶ್ವಾಸಕ್ಕೊಂದು ಭದ್ರ ಬುನಾದಿ!

    October 27, 2026

    ಡಿಸಿಎಂ ಡಾ.ಜಿ. ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

    October 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.