nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026
    Facebook Twitter Instagram
    ಟ್ರೆಂಡಿಂಗ್
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    • ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
    • ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
    • ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
    • ಜೂಜಾಟ: 12 ಮಂದಿ ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಖಾಸಗಿ ಶಾಲೆಗಳು NOC, ನವೀಕರಣ ಪತ್ರ, ನೋಂದಣಿ ಸೇರಿದಂತೆ ಎಲ್ಲಾ ಪ್ರಕ್ರಿಯೆಗೆ ಆನ್ ಲೈನ್ ನೋಂದಣಿ ಸೇವೆ
    ರಾಜ್ಯ ಸುದ್ದಿ March 4, 2023

    ಖಾಸಗಿ ಶಾಲೆಗಳು NOC, ನವೀಕರಣ ಪತ್ರ, ನೋಂದಣಿ ಸೇರಿದಂತೆ ಎಲ್ಲಾ ಪ್ರಕ್ರಿಯೆಗೆ ಆನ್ ಲೈನ್ ನೋಂದಣಿ ಸೇವೆ

    By adminMarch 4, 2023No Comments2 Mins Read
    B C Nagesh

    Provided by
    Provided by

    ಖಾಸಗಿ ಶಾಲೆಗಳ NOC, ನವೀಕರಣ ಪತ್ರ, ನೋಂದಣಿ ಸೇರಿದಂತೆ ಎಲ್ಲಾ ಪ್ರಕ್ರಿಯೆಗೆ ತಡವಾಗುತ್ತಿತ್ತು. ಹೀಗಾಗಿ ಈ ವ್ಯವಸ್ಥೆಯನ್ನ ಸರಳೀಕೃತ ಮಾಡಿದ್ದೇವೆ. ಈಗ ಎಲ್ಲವನ್ನು ಆನ್ ಲೈನ್ ಸೇವೆಯ‌ ಮೂಲಕ ಕೊಡಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದರು.

    ಮಾಧ್ಯಮಗಳ ಜೊತೆ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಖಾಸಗಿ ಶಾಲೆಗಳು NOC, ನವೀಕರಣ ಪತ್ರ, ನೋಂದಣಿ ಸೇರಿದಂತೆ ಎಲ್ಲಾ ಪ್ರಕ್ರಿಯೆಗೆ ತಡವಾಗುತ್ತಿತ್ತು. ಅದ್ದರಿಂದ ಎಲ್ಲವನ್ನು ಆನ್ ಲೈನ್ ಸೇವೆಯ‌ ಮೂಲಕ ಕೊಡಲಾಗ್ತಿದೆ.

    ಪ್ರತಿಯೊಂದು ಪ್ರಕ್ರಿಯೆ ಮೊದಲು 8 ಹಂತದಲ್ಲಿ ಇತ್ತು. ಈಗ 4 ಹಂತಕ್ಕೆ ಇಳಿಸಿದ್ದೇವೆ. ಮೊದಲು 27 ದಿನ ಸಮಯ ಆಗುತ್ತಿತ್ತು. ಈಗ 17 ದಿನಕ್ಕೆ ಪ್ರಕ್ರಿಯೆ ಮುಗಿಸುತ್ತಿದ್ದೇವೆ. ಎಲ್ಲವೂ ಆನ್ ಲೈನ್ ವ್ಯವಸ್ಥೆ ಮಾಡಿದ್ದೇವೆ. ಅರ್ಜಿಯ ಮಾಹಿತಿ ಬಗ್ಗೆ ಮೆಸೇಜ್ ಮೂಲಕ ಅರ್ಜಿದಾರನಿಗೆ ರವಾನೆ ಮಾಡಲಾಗುತ್ತದೆ. ಡಿಜಿಟಲ್ ಸಹಿ ಮೂಲಕ ಎಲ್ಲಾ ಮಾನ್ಯತೆ ಕೊಡುವ ಪ್ರಕ್ರಿಯೆ ಮಾಡುತ್ತಿದ್ದೇವೆ. ಹೊಸ ಶಾಲಾ ನೋಂದಣಿ, ಮಾನ್ಯತೆ ನವೀಕರಣ, ಪಠ್ಯಕ್ರಮದ NOC, ಶಾಲೆಗಳ ಮಾಹಿತಿ ದತ್ತಾಂಶ ಸಂಗ್ರಹಣೆ ಆನ್ ಲೈನ್ ಮೂಲಕವೇ ನೀಡಲಾಗುತ್ತದೆ. ಶಾಲೆಗೆ ಹೋಗುವ 3 ಜನರ ಕಮಿಟಿಯೂ ಇನ್ನು ಮುಂದೆ 5% ಶಾಲೆಗಳಿಗೆ ಮಾತ್ರ ಭೌತಿಕ ಪರಿಶೀಲನೆ ಮಾಡುತ್ತದೆ. ಉಳಿದ ಶಾಲೆಗಳಿಗೆ ಅನ್ ಲೈನ್ ಮೂಲಕ ಮಾಹಿತಿ ಪಡೆಯುತ್ತೇವೆ. ಡಿಡಿಪಿಐಗಳಿಗೆ ವಿಶೇಷ ಅಧಿಕಾರ ಶಿಕ್ಷಣ ಇಲಾಖೆ ಕೊಡುತ್ತಿದೆ ಎಂದು ತಿಳಿಸಿದರು.

    ಅಕ್ರಮ ಶಾಲೆಗಳ ವಿರುದ್ಧ ನಿಯಮದ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ.ಪರೀಕ್ಷೆ ಮುಗಿದ ಮೇಲೆ ಈ ಪ್ರಕ್ರಿಯೆಗೆ ಚಾಲನೆ ಕೊಡುತ್ತೇವೆ. ಮಕ್ಕಳಿಗೆ ತೊಂದರೆ ಆಗದಂತೆ ಕ್ರಮಕ್ಕಾಗಿ ಸ್ವಲ್ಪ ತಡವಾಗಿದೆ ಕ್ರಮ ತೆಗೆದುಕೊಳ್ಳುತ್ತೇವೆ. ಅಕ್ರಮ ಶಾಲೆಗಳನ್ನ ಗುರುತಿಸಿ ಅವರಿಗೆ ನೊಟೀಸ್ ನೀಡಲಾಗಿದೆ. ಪರೀಕ್ಷೆ ಇದೆ. ಈಗ ಕ್ರಮ ಆದ್ರೆ ಮಕ್ಕಳಿಗೆ ಸಮಸ್ಯೆ ಆಗುತ್ತೆ. ಹೀಗಾಗಿ ಪರೀಕ್ಷೆ ಮುಗಿದ ಮೇಲೆ ಅಕ್ರಮ ಶಾಲೆಗಳ ವಿರುದ್ಧ ಕ್ರಮ ತಗೋತೀವಿ. ಮುಂದಿನ ವರ್ಷದಿಂದ ಶಾಲೆಗಳ ಬಗ್ಗೆ ವೆಬ್ ಸೈಟ್ ನಲ್ಲಿ ಮಾಹಿತಿ ಹಾಕುತ್ತೇವೆ. ಪೋಷಕರು ಅದನ್ನ ನೋಡಿಕೊಂಡು ಶಾಲೆಗೆ ಸೇರಿಸಬೇಕು ಎಂದು ಸಲಹೆ ನೀಡಿದರು.


    Provided by
    Provided by

    10 ಮತ್ತು 12 ನೇ ತರಗತಿಗೆ ಪರೀಕ್ಷೆ ಮುಂಚೆ ಗ್ರೇಸ್ ಮಾರ್ಕ್ಸ್ ಕೊಡುವ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ. ಹಿಂದೆ ಇದ್ದ ನಿಯಮದ ಪ್ರಕಾರವೇ ಗ್ರೇಸ್ ಮಾರ್ಕ್ಸ್ ಬಗ್ಗೆ ತೀರ್ಮಾನ ಆಗುತ್ತದೆ. ಈ ಬಾರಿ ವಿದ್ಯಾರ್ಥಿಗಳಿಗೆ ಅನುಕೂಲ ಆಗಲು ಬಹು ಆಯ್ಕೆ ಪ್ರಶ್ನೆಗಳನ್ನ ನೀಡಲಾಗುತ್ತಿದೆ ಎಂದರು.

    ಮಾರ್ಚ್ 9ನೇ ತಾರೀಖಿನಿಂದ ದ್ವೀತಿಯ ಪಿಯುಸಿ ಪ್ರಾರಂಭ ಆಗುತ್ತದೆ. ಜಿಲ್ಲೆಗಳಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಕಳೆದ ವರ್ಷದಂತೆ ಈ ವರ್ಷವೂ ಉತ್ತಮವಾಗಿ ಪರೀಕ್ಷೆ ಆಯೋಜನೆ ಮಾಡ್ತೀವಿ. ಅರ್ಧ ಗಂಟೆ ಮುಂಚಿತವಾಗಿ ಈ ಬಾರಿ ಮಕ್ಕಳಿಗೆ ಪರೀಕ್ಷಾ ಕೇಂದ್ರಕ್ಕೆ ಬಿಡುತ್ತೇವೆ. ಮಕ್ಕಳ ಸ್ನೇಹಿಯಾಗಿ ಪರೀಕ್ಷೆ ಮಾಡುತ್ತೇವೆ. ಪರೀಕ್ಷೆ ವೇಳೆ ಎಲೆಕ್ಟ್ರಾನಿಕ್ ವಸ್ತುಗಳು ನಿಷೇಧ ಮಾಡಲಾಗಿದೆ. ಪೊಲೀಸ್ ಭದ್ರತೆ ಇರಲಿದೆ.ಯಾವುದೇ ಅಕ್ರಮ ಆಗದಂತೆ ಕ್ರಮವಹಿಸಲಾಗಿದ್ದು, ಸೂಕ್ಷ್ಮ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆ ಮಾಡುತ್ತೇವೆ ಎಂದು ಬಿಸಿ ನಾಗೇಶ್ ತಿಳಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ತುಮಕೂರು: ಪ್ರೇಮಿಗಳ ನಡುವೆ ಚಲಿಸುವ ಕಾರಿನಲ್ಲೇ ಭೀಕರ ಗಲಾಟೆ ನಡೆದು, ಯುವಕನೊಬ್ಬ ಸ್ಫೋಟಕವೊಂದನ್ನು ಸಿಡಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದೆಡ್ಲಿ ಘಟನೆ…

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.