ಬೆಳಗಾವಿ : ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ಯ ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಕಸಾಯಿಖಾನೆ, ಮಾಂಸಾಹಾರಿ ಅಂಗಡಿಗಳನ್ನು ಆ 19 ಬಂದ್ ಮಾಡಬೇಕು.
ಆ.19 ರಂದು ಕಸಾಯಿಖಾನೆ/ ಮಾಂಸಾಹಾರಿ ಅಂಗಡಿ ತೆರದರೆ ಅಂತಹ ಮಾಲೀಕರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


