nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    September 12, 2026

    ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್

    September 12, 2026

    80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!

    September 12, 2026
    Facebook Twitter Instagram
    ಟ್ರೆಂಡಿಂಗ್
    • ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    • ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್
    • 80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!
    • ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ
    • ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!
    • ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ
    • ಗ್ರಾಮೀಣ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೂ ಶೇ.7.5ರ ವಿಶೇಷ ಮೀಸಲಾತಿ ವಿಸ್ತರಿಸಲು ಆಗ್ರಹ
    • ಮಾದಿಗ ಸಮಾಜಕ್ಕೆ ಸಚಿವ ಸ್ಥಾನ ಕೋರಿ ನೊಣವಿನಕೆರೆ ಅಜ್ಜಯ್ಯನವರಿಗೆ ಭಿನ್ನವತ್ತಳೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೋಡುಗರ ಮನ ಸೆಳೆದ ಕಥಾಕೀರ್ತನ ಸಂಭ್ರಮ
    ತುಮಕೂರು December 2, 2024

    ನೋಡುಗರ ಮನ ಸೆಳೆದ ಕಥಾಕೀರ್ತನ ಸಂಭ್ರಮ

    By adminDecember 2, 2024No Comments1 Min Read
    kirthana balaga

    ತುಮಕೂರು: ಕೀರ್ತನ ರಂಗ ಬಳಗ (ರಿ.), ತುಮಕೂರು, ಶ್ರೀ ಸೀತಾರಾಮ ದೇವಸ್ಥಾನ ವಿಶ್ವಸ್ಥ ಸಮಿತಿ, ಎಸ್.ಎಸ್. ಪುರಂ,  ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕಥಾ ಕೀರ್ತನ ಸಂಭ್ರಮ ೨೦೨೪ ರ ಅಂಗವಾಗಿ ಹಮ್ಮಿಕೊಂಡಿದ್ದ ಕಥಾಕೀರ್ತನ ಕಾರ್ಯಕ್ರಮ ಯಶಸ್ವಿಯಾಗಿ ನಡೆದು ನೋಡುಗರ ಗಮನ ಸೆಳೆಯಿತು.

    ಎಸ್.ಎಸ್.ಪುರಂನಲ್ಲಿರುವ ಶ್ರೀ ಸೀತಾರಾಮ ದೇವಾಲಯದ ಆವರಣದಲ್ಲಿ 4 ದಿನಗಳ ಕಾಲ ನಡೆದ ಕಥಾಕೀರ್ತನ ಸಂಭ್ರಮದಲ್ಲಿ ಭಾರತೀಯ ಸಾಂಸ್ಕೃತಿ ಕಲಾ ಪ್ರಕಾರಗಳಲ್ಲಿ ವಿಶಿಷ್ಟ ಕಲೆಯಾದ ಕಥಾಕೀರ್ತನೆಯನ್ನು ಹರಿಕಥಾ ವಿದ್ವಾಂಸರುಗಳಾದ ಮೈಸೂರಿನ ಮಾಲಿನಿ ಮತ್ತು ತಂಡ,  ಶೀಲಾನಾಯ್ಡು, ವಸಂತಲಕ್ಷ್ಮೀ ಮತ್ತು ತಂಡ, ತುಮಕೂರಿನ ಕೀರ್ತನ ರಂಗ ಬಳಗದ ಅಧ್ಯಕ್ಷ ಹಾಗೂ ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಕಲಾಶ್ರೀ ನರಸಿಂಹದಾಸ್ ಅವರು ನಡೆಸಿಕೊಟ್ಟರು.

    ಹಿರಿಯ ಕೀರ್ತನಗಾರ್ತಿ ಕಲಾಶ್ರೀ ಬೇಲೂರು ವಸಂತಲಕ್ಷ್ಮೀ ಅವರು ಮೈಸೂರಿನಿಂದ ಆಗಮಿಸಿ ಐರಾವಣ, ಶ್ರೀರಾಮಪಟ್ಟಾಭಿಷೇಕ, ಕು. ಮಾಲಿನಿ ಗಂಗಾವತರಣ, ಶ್ರೀರಾಮಾಂಜನೇಯ ಯುದ್ಧ ಹಾಗೂ ವಸಂ ಸೀತಾರಾಮರ ಜನನದಿಂದ ಕಲ್ಯಾಣದವರೆಗೆ ವಸಂತಲಕ್ಷ್ಮೀ ಅವರು ಉತ್ತಮವಾಗಿ ಕಥಾಕೀರ್ತನೆಯನ್ನು ನಿರೂಪಿಸಿದರು.

    ಸಹ ವಾದ್ಯಗಾರರಾಗಿ ಹಾ.ಮಾ. ಜಗದೀಶ್ ಬೆಂಗಳೂರು, ರಾಮಕೃಷ್ಣ ಮೂರ್ತಿ ತುಮಕೂರು, ವರದರಾಜು ಮೈಸೂರು ಮತ್ತು ತಬಲ ಸಹಕಾರದಲ್ಲಿ ಕೆ. ಕಾಂತರಾಜು ಬೆಂಗಳೂರು ಹಾಗೂ ಶ್ರೀಕಂಠ ಮೈಸೂರು ರವರು ಉತ್ತಮ ಸಹಕಾರ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!

    September 12, 2026

    ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ

    September 12, 2026

     “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ

    September 11, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    September 12, 2026

    ಬೆಂಗಳೂರು: ತಮ್ಮ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ ಬೆನ್ನಲ್ಲೇ, ತಮ್ಮ ವಿರುದ್ಧ…

    ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್

    September 12, 2026

    80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!

    September 12, 2026

    ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ

    September 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.