nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ

    March 29, 2026

    ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ

    March 29, 2026

    ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ

    March 29, 2026
    Facebook Twitter Instagram
    ಟ್ರೆಂಡಿಂಗ್
    • ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ
    • ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ
    • ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ
    • ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ
    • ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ
    • ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.
    • ಭ್ರಷ್ಟಾಚಾರದ ಆರೋಪ: ಕೋಟಗುಡ್ಡ ಪಂಚಾಯಿತಿಯ ಹಾಲಿ ಮತ್ತು ಮಾಜಿ ಪಿಡಿಒ ಅಮಾನತು
    • ಬೆಂಗಳೂರು–ತುಮಕೂರು–ಅರಸೀಕೆರೆ ಮಾರ್ಗದಲ್ಲಿ ನೂತನ ಮೆಮು ರೈಲು ಸಂಚಾರ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಖಾಕಿಗೆ ಮಾಹಿತಿ ನೀಡದೆ ಸೌದಿಗೆ ತೆರಳಿದ ಮುಸ್ಕಾನ್ ಕುಟುಂಬ
    ರಾಜ್ಯ ಸುದ್ದಿ May 12, 2022

    ಖಾಕಿಗೆ ಮಾಹಿತಿ ನೀಡದೆ ಸೌದಿಗೆ ತೆರಳಿದ ಮುಸ್ಕಾನ್ ಕುಟುಂಬ

    By adminMay 12, 2022No Comments1 Min Read
    maskan

    ಹಿಜಾಬ್ ವಿವಾದ ಭುಗಿಲೆದ್ದ ಸಂದರ್ಭದಲ್ಲಿ ಕಾಲೇಜು ಆವರಣದಲ್ಲಿ ಅಲ್ಲಾ ಹು ಅಕ್ಬರ್ ಎಂದು ಘೋಷಣೆ ಕೂಗಿ ವಿವಾದದ ಕೇಂದ್ರ ಬಿಂದುವಾಗಿದ್ದ ವಿದ್ಯಾರ್ಥಿನಿ ಮುಸ್ಕಾನ್ ಪೊಲೀಸರ ಕಣ್ತಪ್ಪಿಸಿ ವಿದೇಶಕ್ಕೆ ಪ್ರಯಾಣ ಮಾಡಿರುವ ಅಂಶ ಬೆಳಕಿಗೆ ಬಂದಿದೆ.

    ಹಿಜಾಬ್ ವಿವಾದ ಆರಂಭವಾಗಿದ್ದ ವೇಳೆ ಮುಸ್ಕಾನ್ ಹಿಜಾಬ್ ಧರಿಸಿ ಕಾಲೇಜಿಗೆ ಬಂದ ಸಂದರ್ಭದಲ್ಲಿ ಆಡಳಿತ ಮಂಡಳಿ ಪ್ರವೇಶ ನಿರಾಕರಿಸಿತ್ತು. ಇದರಿಂದ ಆಕ್ರೋಶಗೊಂಡಿದ್ದ ಈ ವಿದ್ಯಾರ್ಥಿನಿ ಅಲ್ಲಾ ಹು ಅಕ್ಬರ್ ಎಂದು ಘೋಷಣೆ ಕೂಗಿದ್ದಳು.


    Provided by
    Provided by

    ಈಗ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೆ ಮುಸ್ಕಾನ್ ಕುಟುಂಬ ಸೌದಿ ಅರೇಬಿಯಾ ಪ್ರವಾಸಕ್ಕೆ ತೆರಳಿದೆ ಎಂದು ಹೇಳಲಾಗಿದೆ. ಇದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.ಈ ರೀತಿ ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿದ್ದ ಮುಸ್ಕಾನ್‌ಗೆ ಅಲ್‌ಖೈದಾ ಉಗ್ರ ಸಂಘಟನೆಯಿಂದ ಮೆಚ್ಚುಗೆ ಕೂಡ ಪಡೆದಿದ್ದಳು. ಈ ಬಗ್ಗೆ ತನಿಖೆ ನಡೆಸುವಂತೆಯು ಒತ್ತಾಯಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಖಾಕಿ ಪಡೆ ಮುಸ್ಕಾನ್ ಮನೆಗೆ ಬಂದು ಹೋಗುವವರ ಮೇಲೆ ತೀವ್ರ ನಿಗಾ ವಹಿಸಿತ್ತು.

    ಆದರೆ, ಪೊಲೀಸರಿಗೆ ಯಾವುದೇ ಸುಳಿವು ನೀಡದೆ ಕಳೆದ ಏ. ೨೫ ರಂದು ಮುಸ್ಕಾನ್ ಕುಟುಂಬ ಸೌದಿಗೆ ತೆರಳಿದೆ ಎಂದು ಹೇಳಲಾಗಿದೆ.ಧಾರ್ಮಿಕ ಪ್ರವಾಸಕ್ಕಾಗಿ ಸೌದಿ ಪ್ರವಾಸ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ಬಗ್ಗೆ ತನಿಖೆ ನಡೆಸಬೇಕೆಂಬ ಒತ್ತಾಯಗಳು ಕೇಳಿ ಬಂದಿವೆ.ಅಲ್ಲಾ ಹು ಅಕ್ಬರ್ ಘೋಷಣೆ ಬಳಿಕ ಲಕ್ಷ ಲಕ್ಷ ಹಣ ಉಡುಗೊರೆಗಳು ಬಂದಿದ್ದವು. ಅಷ್ಟೇ ಅಲ್ಲ ಸ್ಮಾರ್ಟ್‌ಫೋನ್, ವಾಚ್ ಸೇರಿದಂತೆ ಬೆಲೆ ಬಾಳುವ ಉಡುಗೊರೆಗಳು ಹರಿದು ಬಂದಿದ್ದವು. ವಿದೇಶದಿಂದಲೂ ಆಕೆಗೆ ಹಣ ಬಂದಿದೆ ಎಂಬ ಆರೋಪ ಕೇಳಿ ಬಂದಿದೆ.

    ಈ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿ ಮಂಡ್ಯ ಜಿಲ್ಲಾ ಎಸ್ಪಿಗೆ ದೂರುಗಳು ಬಂದಿವೆ. ಯಾವುದೇ ಮಾಹಿತಿ ನೀಡದೆ ಮೆಕ್ಕಾ ಪ್ರವಾಸಕ್ಕೆ ತೆರಳಿರುವುದು ಮುಸ್ಕಾನ್ ಕುಟುಂಬದ ಮೇಲೆ ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ

    March 29, 2026

    ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

    March 28, 2026

    SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!

    March 28, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ

    March 29, 2026

    ಕೊರಟಗೆರೆ: ತಾಲ್ಲೂಕಿನ ಸಿ.ಎನ್.ದುರ್ಗ ಹೋಬಳಿಯ ಜೋನಿಗರಹಳ್ಳಿ ಗ್ರಾಮದ ಮೃತ ರೈತ ರಮೇಶ್ ಮನೆಗೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ…

    ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ

    March 29, 2026

    ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ

    March 29, 2026

    ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ

    March 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.