nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    • ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಡ್ಡೇನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ʼಕೌಶಲ್ಯ ಪಥʼ ಕಾರ್ಯಕ್ರಮ
    ರಾಜ್ಯ ಸುದ್ದಿ December 3, 2023

    ಗುಡ್ಡೇನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ʼಕೌಶಲ್ಯ ಪಥʼ ಕಾರ್ಯಕ್ರಮ

    By adminDecember 3, 2023No Comments2 Mins Read
    thuruvekere

    ತುರುವೇಕೆರೆ: ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗುಡ್ಡೇನಹಳ್ಳಿ ಹಾಗೂ ಹಾಲಪ್ಪ ಪ್ರತಿಷ್ಠಾನ ಇವರ ವತಿಯಿಂದ ಯುವ ಸಬಲೀಕರಣದ ಅಂಗವಾಗಿ ಕೌಶಲ್ಯ ಪಥ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ವೇದಿಕೆಯ ಮೇಲಿದ್ದ ಗಣ್ಯರು ಗಿಡಕ್ಕೆ ನೀರರೆಯುವ ಮೂಲಕ ಚಾಲನೆ ನೀಡಿದರು.

    ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಅವಕಾಶಗಳ ಕುರಿತಂತೆ ಮಾಹಿತಿಯನ್ನು ನೀಡಿ ವಿದೇಶಗಳಲ್ಲಿ ಉನ್ನತ ವ್ಯಾಸಂಗ ಕೌಶಲ್ಯಾಧಾರಿತ ತರಬೇತಿಗಳು ಸ್ವಯಂ ಉದ್ಯೋಗ ಮಾರ್ಗದರ್ಶನಂತಹ ಲಭ್ಯವಿರುವ ಯೋಜನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರುಳಿಧರ್ ಹಾಲಪ್ಪ ನೀಡಿದರು.


    Provided by
    Provided by

    ನಿಮ್ಮ ಕಾಲೇಜಿಗೆ ಉನ್ನತ ಶಿಕ್ಷಣ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡುವಂತಾಗಬೇಕು, ಅವರನ್ನು ಕರೆಸಿ ಕಾಲೇಜಿನ ಮೂಲಭೂತ ಸೌಕರ್ಯ ಒಳಗೊಂಡಂತೆ ಬೇಕಾಗಿರುವ ಕಟ್ಟಡ ಸೌಕರ್ಯ ಪಡೆಯುವ ನಿಟ್ಟಿನಲ್ಲಿ ಪ್ರಯತ್ನ ಮಾಡಬೇಕು. ಇದರಲ್ಲಿ ಸುಸಜ್ಜಿತ ಗ್ರಂಥಾಲಯ ಕಂಪ್ಯೂಟರ್ ಲ್ಯಾಬ್ ಇತರೆ ಸೌಲಭ್ಯಗಳು ಕಾಲೇಜಿನಲ್ಲಿ ಸಿಗುವಂತಾಗಬೇಕು. ಬೇರೆ ತಾಲೂಕಿಗಿಂತ ಇಲ್ಲಿಉತ್ತಮ ರೀತಿಯ ವ್ಯವಸ್ಥೆ ಮಾಡಲು ನೀವುಗಳು ಮನವಿ ಪತ್ರವನ್ನು ಬರೆಯಬೇಕು. ಖಾಸಗಿ ಕಾಲೇಜುಗಳಿಗಿಂತ ಯಾವುದರಲ್ಲೂ ನಮ್ಮ ಸರ್ಕಾರಿ ಕಾಲೇಜು ಕಡಿಮೆ ಇರಬಾರದು ಎಂದರು.

    ನಮ್ಮ ತಾಲೂಕಿನಲ್ಲಿ ಎಷ್ಟು ಜನ ಐಎಎಸ್ ಐಪಿಎಸ್ ಅಧಿಕಾರಿಗಳಿದ್ದಾರೆ, ಅವರುಗಳ ಸಂಖ್ಯೆ ದುಪ್ಪಟ್ಟಾಗಬೇಕು ಅದಕ್ಕೆ ತಾಲೂಕಿನಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತಾಗಬೇಕು ನಮ್ಮ ತಾಲೂಕಿನ ಐಎಎಸ್, ಐಪಿಎಸ್ ಮಾಡಿರುವ ಹಾಗೂ ಸರ್ಕಾರಿ ಹಿರಿಯ ಅಧಿಕಾರಿಗಳನ್ನು ನಮ್ಮ ಕಾಲೇಜಿಗೆ ಕರೆಸಿ ಅವರಿಂದ ಸೌಲಭ್ಯಗಳು ದೊರಕುವ ಹಾಗೆ ಹಾಗೂ ಅವರಿಂದ ಕೊಡುಗೆಗಳನ್ನು ಪಡೆದುಕೊಳ್ಳಬೇಕು ನಾವುಗಳೆಲ್ಲ ಸರ್ಕಾರಿ ಕಾಲೇಜುಗಳಲ್ಲಿ ಕಲಿತಂತಹ ವಿದ್ಯಾರ್ಥಿಗಳು ಇಲ್ಲಿ ಕಲಿತು , ಉನ್ನತ ಹುದ್ದೆಯಲ್ಲಿರುವಂತ ಅಧಿಕಾರಿಗಳನ್ನು ಕರೆಸಿ ಅವರಿಂದ ಸಲಹೆ ಸೂಚನೆ ಪಡೆದು ಸಹಕಾರ ನೀಡಲು ಮನವಿ ಮಾಡಿ ಕಾಲೇಜನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎಂದು ಕಿವಿಮಾತು ಹೇಳಿದರು.

    ಇಲ್ಲಿಗೆ ಜಿಲ್ಲಾ ಮಟ್ಟದ ಉದ್ಯೋಗ ವಿನಿಮಯ ಕಚೇರಿ ಅಧಿಕಾರಿಗಳು ಆಗಮಿಸಿದ್ದಾರೆ ಮತ್ತು ಕೌಶಲ್ಯಾಭಿವೃದ್ಧಿ ನಿಗಮದ ಅಧಿಕಾರಿಗಳು ಕೂಡ ಆಗಮಿಸಿದ್ದಾರೆ. ಅವರಿಂದ ನಿಮಗೆ ಮಾಹಿತಿ ಮತ್ತು ಸಲಹೆ ಸೂಚನೆಗಳು ಸಿಗಲಿವೆ ನೀವುಗಳು ಶಿಕ್ಷಣದಲ್ಲಿ ಹೆಚ್ಚಿನ ಸಾಧನೆಯನ್ನು ಮಾಡಿ ಎಂದು ಹೇಳಿ ಕೆಲವು ವಿದ್ಯಾರ್ಥಿಗಳು ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ ಇರುವುದರಿಂದ ಕಾಲೇಜಿಗೆ ಬರಲು ಅನಾನುಕೂಲ ಆಗುತ್ತಿರುವುದರಿಂದ ಇದನ್ನು ಸರಿಪಡಿಸಿ ಎಂದು ವಿದ್ಯಾರ್ಥಿಗಳು ಅವಲತ್ತು ಕೊಂಡರು ಇದಕ್ಕೆ ಉತ್ತರಿಸಿದಅವರು ಸ್ಥಳದಲ್ಲೇ ಕೆಎಸ್ಆರ್ಟಿಸಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸುವುದಾಗಿ ತಿಳಿಸಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ತಿಪ್ಪೇಸ್ವಾಮಿ ,ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆಬಿ ಹನುಮಂತಯ್ಯ ,ಗುಡ್ದೆನಹಳ್ಳಿ ನಂಜುಂಡಪ್ಪ ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ , ಪ್ರಾಂಶುಪಾಲರಾದ ಈಶ್ವರಪ್ಪ ಹಾಗೂ ಕಾಲೇಜಿನ ಉಪನ್ಯಾಸಕರುಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

    ವರದಿ: ಸುರೇಶ ಬಾಬು ಎಂ. ತುರುವೇಕೆರೆ

    admin
    • Website

    Related Posts

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ

    March 3, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026

    ಧಾರವಾಡ :  ಇಂದು (ಮಾ.3) ಬೆಳಿಗ್ಗೆ ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ…

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.