ತಿಪಟೂರು: ತಾಲ್ಲೂಕು ನೊಣವಿನಕೆ ಹೋಬಳಿ ಮಸವನಘಟ್ಟ ಗ್ರಾಮ ಪಂಚಾಯಿತಿ ಬಿಜೆಪಿ ಬೆಂಬಲಿತ ಅಧ್ಯಕ್ಷರಾಗಿ ಕಾವ್ಯ ಹರೀಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತಹಸೀಲ್ದಾರ್ ಚಂದ್ರಶೇಖರ್ ಸಹ ಸಹಾಯಕಿಯಾಗಿ ಅರುಣ್ ಕುಮಾರ್ ಅವರು ಕಾರ್ಯನಿರ್ವಹಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಬಿಸಿಲಲ್ಲಿ ಜಗದೀಶ್, ತಾಲೂಕು ಅಧ್ಯಕ್ಷ ಸುರೇಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಬಿಜೆಪಿ ಮುಖಂಡರಾದ ಮಂಜೇಗೌಡ, ಗಿರೀಶ್ ಕುಮಾರ್ ಭಾಗವಹಿಸಿದ್ದರು.
ವರದಿ: ಆನಂದ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy