nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026
    Facebook Twitter Instagram
    ಟ್ರೆಂಡಿಂಗ್
    • ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
    • ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    • ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
    • ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
    • ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಗದ್ಗುರು ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದಲ್ಲಿ ಕಾಯಕ ಜನೋತ್ಸವ -2022 ಕಾರ್ಯಕ್ರಮ
    ಜಿಲ್ಲಾ ಸುದ್ದಿ January 6, 2022

    ಜಗದ್ಗುರು ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದಲ್ಲಿ ಕಾಯಕ ಜನೋತ್ಸವ -2022 ಕಾರ್ಯಕ್ರಮ

    By adminJanuary 6, 2022No Comments1 Min Read
    kayaka janothsava

    ಚಿತ್ರದುರ್ಗ:  ಜಿಲ್ಲೆಯ ಜಗದ್ಗುರು ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದಲ್ಲಿ  ಮಡಿವಾಳ ಜನಾಂಗದವರು (ಗುರುಪೀಠದಲ್ಲಿ )ದಲ್ಲಿ  ಆಯೋಜಿಸಿದ್ದ ‘ಕಾಯಕ ಜನೋತ್ಸವ-2022’ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮಡಿವಾಳ ಜನಾಂಗದ   ಪರಮಪೂಜ್ಯ ಗುರುಗಳಾದ , ಡಾ.ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳು ಸಾನಿದ್ಯ ವಹಿಸಿದ್ದರು.

    ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರಿಗೆ  ಮಾಚಿದೇವ ಮಹಾಸಂಸ್ಥಾನದಲ್ಲಿ ಮಾಚಿದೇವ ರತ್ನ ಪುರಸ್ಕೃತ  ಪ್ರಶಸ್ತಿಯನ್ನು ನೀಡಿ   ಗೌರವಿಸಲಾಯಿತು.


    Provided by
    Provided by

    ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಂತಹ  ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ  ಸಚಿವರು ಡಿ.ಸುಧಾಕರ್  ರವರನ್ನು ಸಹ  ಸಿದ್ದರಾಮಯ್ಯ “ನವರ ನೇತೃತ್ವದಲ್ಲಿ  ಪರಮಪೂಜ್ಯ ಮಡಿವಾಳ ಗುರುಗಳಾದ  ಡಾ.ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳು ಡಿ ಆತ್ಮಿಯವಾಗಿ ಸನ್ಮಾನಿಸಿದರು.

    ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ಮಾಧ್ಯಮ ವಕ್ತಾರರು ಮಾಜಿ ಸಂಸದರು ಆದ ಬಿ.ಎನ್ ಚಂದ್ರಪ್ಪ,  ಡಿ .ಸುಧಾಕರ್ , ಟಿ.ರಘುಮೂರ್ತಿ  ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರು , ಸಚಿವರು , ಕಾರ್ಯಕರ್ತರು ಹಾಗೂ ಮುಖಂಡರುಗಳು  ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್ . ಹಿರಿಯೂರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಕುಣಿಗಲ್: ನನ್ನ ಗಂಡ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ, ತಲೆ ಬುರುಡೆಗೆ ಗಾಯವಾಗಿ ವೈದ್ಯರು ನಾಲ್ಕು ಹೊಲಿಗೆ ಹಾಕಿದ್ದಾರೆ,…

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.