nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026
    Facebook Twitter Instagram
    ಟ್ರೆಂಡಿಂಗ್
    • ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    • ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು
    • ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!
    • ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ
    • ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    • ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೇಜ್ರಿವಾಲ್ ಜೈಲುವಾಸ: ದೆಹಲಿ ಸಿಎಂ ಬದಲಾಗ್ತಾರಾ..?
    ರಾಜ್ಯ ಸುದ್ದಿ March 23, 2024

    ಕೇಜ್ರಿವಾಲ್ ಜೈಲುವಾಸ: ದೆಹಲಿ ಸಿಎಂ ಬದಲಾಗ್ತಾರಾ..?

    By adminMarch 23, 2024No Comments1 Min Read
    kejrival

    ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿ ಜೈಲು ಪಾಲಾಗಿರುವ ಆಮ್​ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರಿಯಲು ಯಾವುದೇ ಸಮಸ್ಯೆ ಇಲ್ಲ. ಆದರೆ, ಜೈಲಿನಿಂದಲೇ ಆಡಳಿತ ನಡೆಸುತ್ತೇನೆ ಎಂದು ಹೇಳುವುದು ಪ್ರಾಯೋಗಿಕವಾಗಿ ಸರಿಯಲ್ಲ ಎಂದು ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಪಿ.ಡಿ.ಟಿ. ಆಚಾರಿ ಹೇಳಿದ್ದಾರೆ.

    ಗುರುವಾರ(ಮಾ.21) ಅರವಿಂದ್ ಕೇಜ್ರಿವಾಲ್ ಬಂಧನವಾದ ನಂತರ ಆಮ್​ ಆದ್ಮಿ ಪಕ್ಷದ ಮುಖಂಡರು, ಕೇಜ್ರಿವಾಲ್​ ಜೈಲಿನಿಂದಲೇ ತಮ್ಮ ಸರ್ಕಾರ ನಡೆಸಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಈ ರೀತಿಯಾದ ಆಡಳಿತ ನಡೆಸಬಹುದೇ ಎಂಬ ಚರ್ಚೆ ಶುರುವಾಗಿದೆ. ಈ ಕುರಿತು ಪಿ.ಡಿ.ಟಿ. ಆಚಾರಿ ಮಾತನಾಡಿ, ಆಮ್ ಆದ್ಮಿ ಪಕ್ಷವು ವಿಧಾನಸಭೆಯಲ್ಲಿ ಸ್ಪಷ್ಟ ಬಹುಮತ ಹೊಂದಿದೆ. ಆಪ್ ಶಾಸಕಾಂಗ ಪಕ್ಷವು ಕೇಜ್ರಿವಾಲ್ ಅವರ ಮೇಲೆ ಯಾವುದೇ ಅವಿಶ್ವಾಸ ಮಂಡನೆಯ ಪ್ರಸ್ತಾಪ ದಾಖಲಿಸಿಲ್ಲ. ಯಾವುದೇ ನ್ಯಾಯಾಲಯವು ರಾಜೀನಾಮೆ ನೀಡುವಂತೆ ಆದೇಶಿಸಿಲ್ಲ.


    Provided by
    Provided by

    ಇದನ್ನೆಲ್ಲ ಗಮನಿಸಿದರೆ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯುವುದರಲ್ಲಿ ತಪ್ಪೇನಿಲ್ಲ. ಆದರೆ, ಜೈಲಿನಿಂದಲೇ ಆಡಳಿತ ನಡೆಸುತ್ತೇನೆ ಎಂದು ಹೇಳುವುದು ಕಾರ್ಯಸಾಧ್ಯವಲ್ಲ ಎಂದು ತಿಳಿಸಿದರು. ಮುಖ್ಯಮಂತ್ರಿ ಆಡಳಿತ ನಡೆಸುವಾಗ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು, ಸಂಪುಟ ಸಭೆಗಳ ಅಧ್ಯಕ್ಷತೆ ವಹಿಸಬೇಕು. ಕಡತಗಳನ್ನು ವಿಲೇವಾರಿ ಮಾಡಬೇಕು. ಇದನ್ನು ವೈಯಕ್ತಿಕವಾಗಿ ಅಥವಾ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾಡಬಹುದು. ಆದರೆ, ಜೈಲು ಶಿಕ್ಷೆಯ ಸಂದರ್ಭದಲ್ಲಿ ಇವೆರಡೂ ಸಾಧ್ಯವಿಲ್ಲ. ಸದ್ಯದ ತಾತ್ಕಾಲಿಕ ಬಿಕ್ಕಟ್ಟನ್ನು ಹೋಗಲಾಡಿಸಲು ಆಡಳಿತದ ಜವಾಬ್ದಾರಿಯನ್ನು ಬೇರೆಯವರಿಗೆ ಹಸ್ತಾಂತರಿಸುವುದು ಬಿಟ್ಟು ಬೇರೆ ಮಾರ್ಗವಿಲ್ಲ ಎಂದು ಅಭಿಪ್ರಾಯಪಟ್ಟರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬೆಂಗಳೂರು: ಹಾಸನ ಜಿಲ್ಲೆಯ ಯಸಳೂರು ವಲಯದಲ್ಲಿ 2023 ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರ,…

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.