ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ಅವಹೇಳನಕಾರಿ ವಾಟ್ಸಾಪ್ ಸ್ಟೇಟಸ್ ಹಾಕಿ ಪಂಚಾಯತಿ ಕ್ಲರ್ಕ್ ಕೆಲಸ ಕಳೆದುಕೊಂಡ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ.
ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ ಸರ್ಕಾರದ ವಿರುದ್ಧ ವಾಟ್ಸಾಪ್ ಸ್ಟೇಟಸ್ ಹಾಕಿದ್ದರು. ಈ ಹಿನ್ನೆಲೆ ಕ್ಲರ್ಕ್ ರಾಯಪ್ಪ ಅವರನ್ನು ಅಮಾನತುಗೊಳಿಸಲಾಗಿದೆ. ಸರ್ಕಾರದ ಹುದ್ದೆಯಲ್ಲಿದ್ದುಕೊಂಡು ಸರ್ಕಾರದ ವಿರುದ್ಧವೇ ಸ್ಟೇಟಸ್ ಹಾಕಿದ್ದಕ್ಕೆ ಅಮಾನತು ಶಿಕ್ಷೆ ವಿಧಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


