nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ
    • ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ
    • ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೂನ್ 27 ರಂದು ತುರುವೇಕೆರೆಯಲ್ಲಿ ಕೆಂಪೇಗೌಡ ಜಯಂತಿ: ಪಿ.ಹೆಚ್.ಧನಪಾಲ್
    ತುರುವೇಕೆರೆ June 25, 2024

    ಜೂನ್ 27 ರಂದು ತುರುವೇಕೆರೆಯಲ್ಲಿ ಕೆಂಪೇಗೌಡ ಜಯಂತಿ: ಪಿ.ಹೆಚ್.ಧನಪಾಲ್

    By adminJune 25, 2024No Comments1 Min Read
    thuruve kere

    ತುರುವೇಕೆರೆ: ಜೂನ್ 27 ರಂದು ತುರುವೇಕೆರೆ ತಾಲೂಕಿನಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ.

    ಜಯಂತಿಯನ್ನು ತಾಲೂಕು ಮಟ್ಟದ ನಾಡಹಬ್ಬದ ರೀತಿಯಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲು ಸಜ್ಜಾಗಿದ್ದು, ಇದರ ಸಂಪೂರ್ಣ ನೇತೃತ್ವವನ್ನು ತಾಲೂಕಿನ ಶಾಸಕರಾದ ಎಂ.ಟಿ.ಕೃಷ್ಣಪ್ಪನವರು ವಹಿಸಲಿದ್ದಾರೆ ಎಂದು ಒಕ್ಕಲಿಗ ಸಂಘದ ಅಧ್ಯಕ್ಷರಾದ ವಕೀಲರಾದ ಪಿ.ಹೆಚ್.ಧನಪಾಲ್ ತಿಳಿಸಿದರು.


    Provided by
    Provided by

    ತುರುವೇಕೆರೆ ಪಟ್ಟಣದ ದಬ್ಬೆಘಟ್ಟ ರಸ್ತೆಯಲ್ಲಿರುವ ಬಿ ಜಿ ಎಸ್ ಸಮುದಾಯ ಭವನದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಂಘವು ಸಂಪೂರ್ಣವಾಗಿ ಕಾರ್ಯಕ್ರಮದಲ್ಲಿ ತೊಡಗಿಕೊಂಡಿದ್ದು ಈ ಬಾರಿಯ ಜಯಂತಿಯನ್ನು ಜಾತ್ಯಾತೀತವಾಗಿ ಆಚರಿಸಬೇಕು ಎಂಬ ಪರಿಕಲ್ಪನೆಯನ್ನು ಮಾನ್ಯ ಶಾಸಕರು ಸೂಚನೆ ನೀಡಿದ್ದಾರೆ ಅದರಂತೆಯೇ ಈಗಾಗಲೇ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿಯೂ ತೀರ್ಮಾನವಾಗಿದೆ ಎಂದರು.

    ಈ ಕಾರ್ಯಕ್ರಮದಲ್ಲಿ ನಶಿಸಿ ಹೋಗುತ್ತಿರುವ ಸ್ಥಳೀಯ ಜಾನಪದ ಪ್ರಕಾರಗಳನ್ನು ಗುರುತಿಸಿ ಕಲಾವಿದರುಗಳನ್ನು ಮುನ್ನಡೆಗೆ ತರಬೇಕು ಕಲೆಗಳನ್ನು ಉಳಿಸಬೇಕು ಎಂಬ ಯೋಜನೆಯನ್ನು ಹೊಂದಿದ್ದು ಕೋಲಾಟ, ಕಹಳೆ, ಸೋಮನ ಕುಣಿತ, ನಂದಿ ಧ್ವಜದಂತಹ ಕಲಾಪ್ರಕಾರಗಳು ಮೆರವಣಿಗೆ ಹೆಜ್ಜೆ ಹಾಕಲಿದ್ದು, ಮೆರವಣಿಗೆ ರಂಗನ್ನು ಹೆಚ್ಚಿಸಲಿದೆ ಎಂದರು.

    ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಮಾಯಸಂದ್ರದ ಖಾಸಗಿ ಬಸ್ ಮನೋಜ್ ಟೂರ್ ಅಂಡ್ ಟ್ರಾವೆಲ್ಸ್ ಮಾಲೀಕರಾದ ಲೋಕೇಶ್ ರವರು ಜನಗಳನ್ನ ಉಚಿತವಾಗಿ ಕರೆತರುವ ಜವಾಬ್ದಾರಿಯನ್ನು ಹೊತ್ತಿದ್ದಾರೆ ಎಂದರು.

    ಈ ಸಂದರ್ಭದಲ್ಲಿ ತಾಲೂಕು ಒಕ್ಕಲಿಗರ ಸಂಘದ ಕಾರ್ಯದರ್ಶಿ ಎಂ.ಎನ್. ಚಂದ್ರೇಗೌಡ, ಡಿ.ಪಿ.ರಾಜು, ಎಲ್ ಐಸಿ ರಾಜಣ್ಣ, ಪ್ರೊಫೆಸರ್ ಪುಟ್ಟರಂಗಪ್ಪ, ಸಂಗಲಾಪುರ ಶಂಕ್ರಣ್ಣ ಸೇರಿದಂತೆ ಮತ್ತಿತರರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

     

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ

    April 6, 2026

    ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ

    March 22, 2026

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಬೆಂಗಳೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ ರಚನೆಗೆ ಆಗ್ರಹಿಸಿ ಕಾಂಗ್ರೆಸ್‌ ನ ಸುಮಾರು 25ಕ್ಕೂ ಹೆಚ್ಚು ಹಿರಿಯ ಶಾಸಕರ ತಂಡ…

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.